ಗ್ರೇಟರ್ ಬೆಂಗಳೂರು 5 ವಿಭಾಗಗಳಾಗಿ ವಿಂಗಡಿಸಿ ರಾಜ್ಯ ಸರ್ಕಾರ ಆದೇಶ
ಗ್ರೇಟರ್ ಬೆಂಗಳೂರು ಯೋಜನೆಯಡಿ ಬಿಬಿಎಂಪಿಯನ್ನು 5 ವಿಭಾಗಗಳಾಗಿ ವಿಂಗಡಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಯೋಜನೆ ಜಾರಿಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಶನಿವಾರ 5 ವಿಭಾಗಗಳಾಗಿ ಗಡಿ ವಿಂಗಡಿಸಿ ರಾಜ್ಯ ಸರ್ಕಾರ ಆದೇಶಿಸಿದೆ.…
