Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

rain news
ಬೆಂಗಳೂರು

ಮೇ 22ರವರೆಗೆ ಭಾರೀ ಮಳೆ: ಬೆಂಗಳೂರು ಸೇರಿ 22 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಪೂರ್ವ ಮುಂಗಾರು ಮಳೆಯ ಅಬ್ಬರ ಇನ್ನೂ ಒಂದು ವಾರ ಕಾಲ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು, ಬಹುತೇಕ…

drone
ಬೆಂಗಳೂರು

ಬೆಂಗಳೂರು ಹೊರವಲಯದಲ್ಲಿ ಡ್ರೋನ್ ಹಾರಾಟ ನಿಷೇಧ

ಬೆಂಗಳೂರು: ಉಗ್ರರ ದಾಳಿ ಹಾಗೂ ಸಮಾಜ ಘಾತುಕ ಕೃತ್ಯಗಳ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ. ಭಯೋತ್ಪಾದಕರು, ದೇಶ ವಿರೋಧಿಗಳು ಡ್ರೋನ್​ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್​​ಕ್ರಾಫ್ಟ್​ಗಳು ಹಾಗೂ ಪ್ಯಾರಾಗ್ಲೈಡರ್​ ಬಳಸಿ ದಾಳಿಯ ಮೂಲಕ ಸಾರ್ವಜನಿಕ ಆಸ್ತಿಪಾಸ್ತಿ…

koramangala restorent
ಬೆಂಗಳೂರು

ಕನ್ನಡಿಗರ ವಿರುದ್ಧ ಅಶ್ಲೀಲ ಪದ ಡಿಸ್ ಪ್ಲೇ: ಸುಮೊಟೊ ಕೇಸು ದಾಖಲು, ಒಬ್ಬ ವಶಕ್ಕೆ

ಕನ್ನಡ ಮಾತಾಡು, ಕನ್ನಡ ಹಾಡು ಹಾಕಿ ಅಂದರೆ ಹೊಟ್ಟೆಪಾಡಿಗೆ ಇಲ್ಲಿಗೆ ಬಂದು ನೆಲೆಸಿರುವ ಅನ್ಯ ರಾಜ್ಯದವರು ಕನ್ನಡಿಗರ ಸ್ವಾಭಿಮಾನವನ್ನೇ ಕೆಣಕುವ ದುಸ್ಸಾಹಸ ಮಾಡುತ್ತಿದ್ದಾರೆ. ಈ ಘಟನೆಗಳು ಪದೇಪದೆ ಮರುಕಳಿಸುತ್ತಿರುವ ನಡುವೆ ಬೆಂಗಳೂರಿನ ಹಾಟ್ ನಗರಗಳಲ್ಲಿ ಒಂದಾದ ಕೋರಮಂಗಲದಲ್ಲಿ ಕನ್ನಡಿಗರ ವಿರುದ್ಧ ಅವಹೇಳನಕಾರಿ…

ISKCON
ಕಾನೂನು

ಬೆಂಗಳೂರಿನ ಇಸ್ಕಾನ್ ಮುಂಬೈ ಇಸ್ಕಾನ್ ಗೆ ಸೇರಿದ್ದಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣ ಆಸ್ತಿಯು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದೇ ಹೊರತು ಮುಂಬೈನ ಇಸ್ಕಾನ್ ಗೆ ಸೇರಿದ್ದಲ್ಲ ಎಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಎ.ಎಸ್.…

Bengaluru airport
ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಟರ್ಕಿಯ ಏರ್ ಪೋರ್ಟ್ ಸೇವೆ ಸ್ಥಗಿತ

ಬೆಂಗಳೂರು: ಕೇಂದ್ರ ಸರ್ಕಾರದ ಆದೇಶದಂತೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಏರ್​​ಪೋರ್ಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ಯುದ್ಧ ಆರಂಭಿಸಿದಾಗ ಟರ್ಕಿ ಯುದ್ಧದ ಶಸ್ತ್ರಾಸ್ತ್ರ, ಡ್ರೋಣ್, ನೌಕೆ ಹಾಗೂ ಯುದ್ಧ…

crpf dog
ಬೆಂಗಳೂರು

200 ಬಾರಿ ಕಚ್ಚಿದ ಜೇನುನೊಣ: ಬೆಂಗಳೂರಿನಲ್ಲಿ ತರಬೇತಿ ಪಡೆದಿದ್ದ ಸಿಆರ್ ಪಿಎಫ್ ಶ್ವಾನ ನಿಧನ

ನಕ್ಸಲರ ವಿರುದ್ಧದ ಕಾರ್ಯಾಚರಣೆ ವೇಳೆ ಕಾಡಿನೊಳಗೆ ಇದ್ದ ಜೇನುನೊಣಗಳು ಕನಿಷ್ಠ 200 ಬಾರಿ ಕಚ್ಚಿದ್ದರಿಂದ ಬೆಂಗಳೂರಿನ ತರಳು ಬಳಿ ತರಬೇತಿ ಪಡೆದಿದ್ದ ಸಿಆರ್ ಪಿಎಫ್ ಪಡೆಯ ಶ್ವಾನ `ರೊಲೊ’ ಅಸುನೀಗಿದೆ. ಛತ್ತೀಸಗಢದ ಕೊರಗಟ್ಲು ಬೆಟ್ಟದ ನಡುವೆ ಅಡಗಿದ್ದ ನಕ್ಸಲರ ವಿರುದ್ಧ ಕಾರ್ಯಾಚರಣೆ…

siddaramiah
ಬೆಂಗಳೂರು

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್…

BBMP
ಬೆಂಗಳೂರು

ಬಿಬಿಎಂಪಿ ವಿಸರ್ಜನೆ: ಇಂದಿನಿಂದ ಗ್ರೇಟರ್ ಬೆಂಗಳೂರು ಜಾರಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ನಗರ ಪಾಲಿಕೆ, ಮಹಾನಗರ ಪಾಲಿಕೆ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಾಗಿದ್ದ ಉದ್ಯಾನನಗರಿ ಬೆಂಗಳೂರು ಗುರುವಾರದಿಂದ ಗ್ರೇಟರ್‌ ಬೆಂಗಳೂರಾಗಿ ಬದಲಾಗುತ್ತಿದೆ. ಬಿಬಿಎಂಪಿಯಾಗಿದ್ದ ಬೆಂಗಳೂರನ್ನು ಗ್ರೇಟರ್‌ ಬೆಂಗಳೂರನ್ನಾಗಿ ಪರಿವರ್ತನೆ ಮಾಡಿರುವ ಆದೇಶ ಹೊರ ಬಿದ್ದಿದ್ದು, ಆದೇಶದಲ್ಲಿ ಗುರುವಾರದಿಂದಲೇ ಗ್ರೇಟರ್‌ ಬೆಂಗಳೂರು (ಜಿಬಿಎ) ಆಡಳಿತ…

byrathi suresh
ಬೆಂಗಳೂರು

ಅನಧಿಕೃತ ಕಟ್ಟಡ ಮತ್ತು ನಿವೇಶನಗಳ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ: ಬೈರತಿ ಸುರೇಶ್

ಬೆಂಗಳೂರು: ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಬುಧವಾರ…

byalalu isro
ಬೆಂಗಳೂರು

ಬೆಂಗಳೂರಿನ ಬ್ಯಾಲಾಳು ಇಸ್ರೋ ಕೇಂದ್ರಕ್ಕೆ ಪೊಲೀಸ್ ಸರ್ಪಗಾವಲು

ಬೆಂಗಳೂರು: ಪಾಕಿಸ್ತಾನದ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಉಗ್ರರ ನೆಲೆಗಳನ್ನು ಗುರುತಿಸಲು ಭಾರತೀಯ ಸೇನೆಗೆ ನೆರವಾಗಿದ್ದ ಭಾರತೀಯ ಬಾಹ್ಯಾಕಾಶ ಕೇಂದ್ರ (ಇಸ್ರೋ)ಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ. ನಗರದ ಹೊರವಲಯದ ತಾವರೆಕೆರೆ ಬಳಿಯ ಬ್ಯಾಲಾಳುವಿನ 120 ಎಕರೆ ಪ್ರದೇಶದಲ್ಲಿರುವ ಇಸ್ರೋದ…