Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

bescom
ಬೆಂಗಳೂರು

ಗ್ರಾಹಕರ ದೂರು ನಿರ್ವಹಣೆಗೆ ಶೀಘ್ರದಲ್ಲೇ ಡಿಜಿಟಲ್ ಪೋರ್ಟಲ್ ಆರಂಭ: ಬೆಸ್ಕಾಂ ಎಂಡಿ ಡಾ.ಎನ್. ಶಿವಶಂಕರ

ಬೆಂಗಳೂರು: ಗ್ರಾಹಕ ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಪರಿಚಯಿಸಲು ಬೆಸ್ಕಾಂ ಮುಂದಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್. ಶಿವಶಂಕರ ತಿಳಿಸಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದ ಸಹಯೋಗದಲ್ಲಿ…

dk shivakumar
ಬೆಂಗಳೂರು

ಶೀಘ್ರದಲ್ಲೇ ಬೆಂಗಳೂರಿಗೆ ಹೊಸ ರೂಪ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ. ನಂತರ ಸ್ವಚ್ಛತಾ ಅಭಿಯಾನದ ಮೂಲಕ ನಗರದಲ್ಲಿ ಕಸ ವಿಲೇವಾರಿ ಮಾಡಿ ಬೆಂಗಳೂರಿಗೆ ಹೊಸ ರೂಪ ನೀಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ನಡೆದ ಬೆಂಗಳೂರು…

root matic
ಬೆಂಗಳೂರು

ಫುಲ್ಲರ್ಟನ್ ಕಾರ್ಬನ್ ಆನ್ ಫಂಡ್ ಮತ್ತು ಶಿಫ್ಟ್4ಗುಡ್ ನಿಂದ ರೂಟ್ ಮ್ಯಾಟಿಕ್ ಗೆ 40 ದಶಲಕ್ಷ ಡಾಲರ್ ನಿಧಿ ಘೋಷಣೆ

ಬೆಂಗಳೂರು: ಫುಲ್ಲರ್ಟನ್ ಕಾರ್ಬನ್ ಆಕ್ಷನ್ ಫಂಡ್ ಮತ್ತು ಶಿಫ್ಟ್4ಗುಡ್ ನೇತೃತ್ವದ ಸರಣಿ C ನಿಧಿಯ ಸುತ್ತಿನಲ್ಲಿ $40 ಮಿಲಿಯನ್ ಲಭಿಸಿದೆ ಎಂದು ಭಾರತದ 23 ನಗರಗಳ 300ಕ್ಕೂ ಹೆಚ್ಚು ಕಾರ್ಪೊರೇಟ್ಗಳಿಗೆ ಪೂರ್ಣ-ಸ್ಟಾಕ್ ಕಾರ್ಪೊರೇಟ್ ಪ್ರಯಾಣ ಒದಗಿಸುತ್ತಿರುವ ದೇಶದ ಪ್ರಮುಖ AI-ಚಾಲಿತ ಕಾರ್ಪೊರೇಟ್…

cold play
ಬೆಂಗಳೂರು

ಕೋಲ್ಡ್ ಪ್ಲೇಯ ಅಹಮದಾಬಾದ್ ಕನ್ಸರ್ಟ್ ಅಂದಾಜು 641 ಕೋಟಿ ಆರ್ಥಿಕ ಪರಿಣಾಮ!

ಬೆಂಗಳೂರು: 2024ರ ಮಾರುಕಟ್ಟೆಯಲ್ಲಿ ಲೈವ್ ಕಾರ್ಯಕ್ರಮಗಳ ಬಳಕೆ ಶೇ.70ರಷ್ಟು ಏರಿಕೆಯಾಗಿದೆ. ಆಯೋಜಕ ಬುಕ್ ಮೈಶೋ ಲೈವ್ ತನ್ನ ಐಪಿ ಬ್ಯಾಂಡ್‌ಲ್ಯಾಂಡ್ ಹಾಗೂ ಎಡ್ ಶೀರನ್‌ನ ಐತಿಹಾಸಿಕ ಇಂಡಿಯಾ ಟೂರ್‌ ಮೂಲಕ ಈ ಬೆಳವಣಿಗೆಯನ್ನು ಮುನ್ನಡೆಸುತ್ತಿದೆ. ಈ ಮೂಲಕ ಬೆಂಗಳೂರು, ಭಾರತದಲ್ಲಿನ ಪ್ರಮುಖ…

security drill
ಬೆಂಗಳೂರು

ನಾಳೆ ಸಂಜೆ 4 ಗಂಟೆಗೆ ಬೆಂಗಳೂರಿನ 35 ಕಡೆ ಸೇರಿ 3 ಜಿಲ್ಲೆಗಳಲ್ಲಿ ಮೊಳಗಲಿದೆ ಸೈರನ್!

ಬೆಂಗಳೂರು ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಯುದ್ಧದ ಜಾಗೃತಿ ಮೂಡಿಸುವ ಅಣಕು ಪ್ರದರ್ಶನ ನಡೆಯಲಿದೆ ಎಂದು ರಾಜ್ಯ ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಸಂಜೆ…

ora
ಬೆಂಗಳೂರು

ಅಕ್ಷಯ ತೃತೀಯದಂದು ‘ಓರಾ’ದಲ್ಲಿ ಭರ್ಜರಿ ರಿಯಾಯಿತಿ ಘೋಷಣೆ

ಬೆಂಗಳೂರು: ಅಕ್ಷಯ ತೃತೀಯವು ಭಾರತೀಯ ಸಂಸ್ಕೃತಿಯಲ್ಲಿ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಮತ್ತು ಮುಖ್ಯವಾಗಿ ಚಿನ್ನ ಮತ್ತು ಆಭರಣದಲ್ಲಿ ಸಮಯರಹಿತ ಹೂಡಿಕೆಗಳನ್ನು ಮಾಡಲು ಅತ್ಯಂತ ಪವಿತ್ರ ದಿನವನ್ನಾಗಿ ಪರಿಗಣಿಸಲಾಗುತ್ತದೆ. ಓರಾದಲ್ಲಿ ಪ್ರಸ್ತುತ ನಡೆಯುತ್ತಿರುವ ವಾರ್ಷಿಕ ಮಾರಾಟದೊಂದಿಗೆ ಈ ಸಂಭ್ರಮವು ಅತ್ಯಂತ ಅರ್ಥಪೂರ್ಣವಾಗಿರಲಿದೆ, ಏಕೆಂದರೆ…

ಬೆಂಗಳೂರು

ಬೆಂಗಳೂರಿನಲ್ಲಿ ಬಿರ್ಲಾ ಓಪಸ್ ಪೇಂಟ್ ಸ್ಟುಡಿಯೊ ಆರಂಭ

ಬೆಂಗಳೂರು: ಆದಿತ್ಯ ಬಿರ್ಲಾ ಗ್ರೂಪ್ ಅಡಿಯಲ್ಲಿ ಗ್ರಾಸಿಂ ಇಂಡಸ್ಟ್ರೀಸ್ ಭಾಗವಾಗಿರುವ ಬಿರ್ಲಾ ಓಪಸ್ ಪೇಂಟ್ಸ್ ಇಂದು ಬೆಂಗಳೂರಿನಲ್ಲಿ ತನ್ನ ಹೊಸ ಬಿರ್ಲಾ ಓಪಸ್ ಪೇಂಟ್ ಸ್ಟುಡಿಯೊ (ಕಂಪನಿ ಮಾಲೀಕತ್ವದ ಮತ್ತು ಕಂಪನಿ ನಿರ್ವಹಣೆಯ ಎಕ್ಸ್ಪೀರಿಯೆನ್ಸ್ ಸ್ಟೋರ್) ಪ್ರಾರಂಭಿಸಿದೆ. ಗುರುಗ್ರಾಮ್, ಲಖನೌ, ಮುಂಬೈ…

POLICE OFFICE OMPRAKASH
ಅಪರಾಧ

ಕಣ್ಣಿಗೆ ಖಾರದಪುಡಿ ಎರಚಿ, 14 ಬಾರಿ ಚಾಕು ಇರಿದು ಮಾಜಿ ಡಿಜಿಪಿ ಓಂಪ್ರಕಾಶ್ ಹತ್ಯೆ!

ಬೆಂಗಳೂರು: ಕರ್ನಾಟಕದ ಮಾಜಿ ಡಿಜಿಪಿ ಓಂಪ್ರಕಾಶ್ ಅವರನ್ನು ಬೆಂಗಳೂರಿನ ತಮ್ಮ ಮನೆಯಲ್ಲಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ವಿಚಾರಣೆ ಆರಂಭಿಸಿರುವ ಪೊಲೀಸರು ಊಹಿಸಲು ಆಗದ ಆಘಾತಕಾರಿ ವಿಷಯಗಳು ಕಂಡು ಆಘಾತಕ್ಕೆ ಒಳಗಾಗಿದ್ದಾರೆ. ನಗರದ ಎಚ್ ಎಸ್ ಆರ್ ಲೇಔಟ್ ನಲ್ಲಿರುವ ತಮ್ಮ…

muttappa rai son rikky
ಅಪರಾಧ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ; ಕೂದಲೆಳೆ ಅಂತರದಿಂದ ಪಾರು

ಮಾಜಿ ಭೂಗತಪಾತಕಿ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ಮೂಗು-ಕೈಗೆ ಗುಂಡು ತಗುಲಿದ್ದು, ಕೂದಲೆಳೆ ಅಂತರದಿಂದ ಪಾರಾದ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಬಿಡದಿ ಬಳಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಿಕ್ಕಿ…

ಬೆಂಗಳೂರು

ರಸ್ತೆ ಮಧ್ಯೆ ಟೀ ಸೇವಿಸುತ್ತ ರೀಲ್ಸ್ ಮಾಡಿದ ಬೆಂಗಳೂರಿನ ಯುವಕ ಪೊಲೀಸ್ ಬಲೆಗೆ!

ಬೆಂಗಳೂರಿನ ವಾಹನದಟ್ಟಣೆಯ ರಸ್ತೆ ಮಧ್ಯೆದಲ್ಲಿ ಚೇರ್ ಮೇಲೆ ಕುಳಿತು ಟೀ ಸೇವಿಸುವ ರೀಲ್ಸ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿ ಬೆಂಗಳೂರಿನ ಅತ್ಯಂತ ವಾಹನ ದಟ್ಟಣೆಯ ನಡುವೆ ರಸ್ತೆ ಮಧ್ಯೆ ಚೇರ್ ಹಾಕಿ ರೀಲ್ಸ್ ಮಾಡಿದ್ದಾನೆ. ಇದರಿಂದ ಸಾರ್ವಜನಿಕ ವಾಹನ ಸಂಚಾರಕ್ಕೆ…