Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

kannadavahini namma metro
ಬೆಂಗಳೂರು

ಜುಲೈನಲ್ಲಿ ಬೆಂಗಳೂರು ದಕ್ಷಿಣ ಸಂಪರ್ಕಿಸುವ ಹಳದಿ ಮಾರ್ಗ ಮೆಟ್ರೋ ಸಂಚಾರ ಆರಂಭ?

ಬೆಂಗಳೂರು: ನಗರದ ಜನರ ಬಹುನಿರೀಕ್ಷಿತ ನಮ್ಮ ಮೆಟ್ರೋ ಮಾರ್ಗಗಳಲ್ಲಿ ಹಳದಿ ಮಾರ್ಗ (ಯೆಲ್ಲೋ ಲೈನ್‌) ಒಂದಾಗಿದ್ದು, ದಕ್ಷಿಣ ಬೆಂಗಳೂರಿನ ವಿವಿಧ ಬಡಾವಣೆಗಳನ್ನು ವ್ಯಾಪಿಸಿರುವ ಈ ಮಾರ್ಗದ ಆರ್‌ವಿ ರಸ್ತೆ – ಬೊಮ್ಮಸಂದ್ರ ನಡುವಿನ 18.8 ಕಿ.ಮೀ ನಲ್ಲಿ 16 ನಿಲ್ದಾಣಗಳು ಬರಲಿವೆ.…

kj george
ಬೆಂಗಳೂರು

ಗ್ಯಾರಂಟಿ ಅನುಷ್ಠಾನಕ್ಕೆ ಕಚೇರಿ ಆರಂಭಿಸಿದ ಸಚಿವ ಕೆಜೆ ಜಾರ್ಜ್

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಜತೆಗೆ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಂಧನ ಸಚಿವ ಹಾಗೂ ಶಾಸಕ ಕೆ.ಜೆ.ಜಾರ್ಜ್ ನೂತನ ಕಚೇರಿ ಲೋಕಾರ್ಪಣೆಗೊಳಿಸಿದ್ದಾರೆ. ಸರ್ವಜ್ಞನಗರ ಕ್ಷೇತ್ರದ ಕಾಚರಕನಹಳ್ಳಿಯಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಉದ್ಘಾಟಿಸಿದ ಸಚಿವರು,ಕ್ಷೇತ್ರದಲ್ಲಿ…

ಬೆಂಗಳೂರು

ಬೆಂಗಳೂರಿನಲ್ಲಿ ಮಳೆಯ ಸಿಂಚನ: ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ ವರುಣ…

leopard in bengaluru
ಬೆಂಗಳೂರು

ಬೆಂಗಳೂರಿನಲ್ಲಿ ಮನೆಗೆ ನುಗ್ಗಿದ ಚಿರತೆ: 5 ಗಂಟೆ ಕಾರ್ಯಾಚರಣೆ ನಂತರ ಬಲೆಗೆ!

ಚಿರತೆಯೊಂದು ಮನೆಯೊಳಗೆ ನುಗ್ಗಿದ್ದು, ಮನೆ ಸದಸ್ಯರ ಸಮಯಪ್ರಜ್ಞೆಯಿಂದ ಪಾರಾದ ಘಟನೆ ಬೆಂಗಳೂರಿನ ಆನೇಕಲ್ ಬಳಿಯ ಜಿಗಣಿಯಲ್ಲಿ ನಡೆದಿದೆ. ಬುಧವಾರ ರಾತ್ರಿಯೀಡಿ ಮನೆಯ ಸುತ್ತಮುತ್ತ ಅಲೆದಾಡುತ್ತಿದ್ದ ಚಿರತೆ ಗುರುವಾರ ಬೆಳಿಗ್ಗೆ ಮನೆಯ ಬಾಗಿಲು ತೆಗೆಯುತ್ತಿದ್ದಂತೆ ಒಳಗೆ ಪ್ರವೇಶಿಸಿದೆ. ಮನೆಯೊಳಗೆ ಹೋದ ಚಿರತೆ ಕೊಠಡಿ…

car accident
ಬೆಂಗಳೂರು

ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಅರಸ್ ಕುಟುಂಬದ ನಾಲ್ವರ ದುರ್ಮರಣ

ಕಾರಿಗೆ ಕೆಎಸ್ಸಾರ್ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಅರಸ್ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಅಸುನೀಗಿದ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ತೂಬಿನಕಅರೆಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಎಕ್ಸಿಟ್ ಬಳಿ ಸಂಭವಿಸಿದೆ. ಬೆಂಗಳೂರಿನ ಜೆ.ಪಿ.ನಗರದ ಅರಸ್ ಕುಟುಂಬದ ಸತ್ಯಾನಂದ ರಾಜೇ ಅರಸ್…

arrest
ಅಪರಾಧ

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ಅಣ್ಣನ ಮೇಲೆ ಹಲ್ಲೆ ನಡೆಸಿ ತಂಗಿ ಮೇಲೆ ಸಾಮೂಹಿಕ ಅತ್ಯಾಚಾರ

ಅಣ್ಣನ ಮೇಲೆ ಹಲ್ಲೆ ನಡೆಸಿ ತಂಗಿಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಂಗಳೂರಿನ ಕೆಆರ್ ಪುರಂ ರೈಲು ನಿಲ್ದಾಣದಲ್ಲಿ ನಡೆದಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಬಿಹಾರ ಮೂಲದ ಮಹಿಳೆ ಮೇಲೆ ಬುಧವಾರ ತಡರಾತ್ರಿ 1.30ರ ಸುಮಾರಿಗೆ ಅತ್ಯಾಚಾರ ನಡೆದಿದ್ದು, ಸಂತ್ರಸ್ತೆಯ…

Bengaluru airport
ಬೆಂಗಳೂರು

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಂತರ್ಜಾಲ ತಾಣದಲ್ಲಿ ಕನ್ನಡ

ಬೆಂಗಳೂರು: ಪ್ರಾದೇಶಿಕ, ಸಾಂಸ್ಕೃತಿಕ ಮೌಲ್ಯ ಎತ್ತಿಹಿಡಿಯುವ ನಿಟ್ಟಿನಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕೃತ ಅಂತರ್ಜಾಲ ತಾಣದಲ್ಲಿ ಕನ್ನಡ ಭಾಷೆಯ ಆಯ್ಕೆಯನ್ನು ಹೊಸದಾಗಿ ಪರಿಚಯಿಸಲಾಗಿದೆ. ಈ ಆಯ್ಕೆಯನ್ನು ಬಳಸುವ ಮೂಲಕ, ಸ್ಥಳೀಯ ಪ್ರಯಾಣಿಕರು ಇನ್ನುಮುಂದೆ ವಿಮಾನ ನಿಲ್ದಾಣದ ಸೇವೆಗಳನ್ನು ಸುಲಭವಾಗಿ…

dk shivakumar
ಬೆಂಗಳೂರು

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಆದ್ಯತೆ: ಡಿಕೆ ಶಿವಕುಮಾರ್

ಬೆಂಗಳೂರು: “ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲಸಂಪನ್ಮೂಲ…

inspector
ಅಪರಾಧ

ಲೋಕಾಯುಕ್ತ ದಾಳಿಗೆ ಬೆದರಿ ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್ ಇನ್ ಸ್ಪೆಕ್ಟರ್ ಪರಾರಿ!

ಕಡಿಮೆ ಬೆಲೆಗೆ ಮನೆ ಮಾರಾಟ ಮಾಡುವಂತೆ ದಂಪತಿಗೆ ಕಿರುಕುಳ ನೀಡುತ್ತಿದ್ದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದ ಪೊಲೀಸ್ ಇನ್ಸ್‌ಪೆಕ್ಟರ್‌ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ದಾಳಿ ಬೆನ್ನಲ್ಲೇ ಇನ್ ಸ್ಪೆಕ್ಟರ್ ಪರಾರಿಯಾಗಿದ್ದಾರೆ. ಗುತ್ತಿಗೆದಾರ ಚೆನ್ನೇಗೌಡ ಹಾಗೂ ಪತ್ನಿ ಮೇಲೆ…

rcb
ಕ್ರೀಡೆ

ನಾಳೆ ಬೆಂಗಳೂರಿನಲ್ಲಿ ಆರ್ ಸಿಬಿ ಪಂದ್ಯ: ಟ್ರಾಫಿಕ್, ಪಾರ್ಕಿಂಗ್ ನಿಯಮ ಬದಲು

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ಎದುರಿಸಲಿದೆ. ಇದಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸಿದ್ಧತೆ ಮಾಡಿಕೊಂಡು, ಸ್ಟೇಡಿಯಂ ಸುತ್ತಮುತ್ತ ಟ್ರಾಫಿಕ್‌ ನಿರ್ವಹಣೆಗೆ ಹಲವು ಕ್ರಮ ಕೈಗೊಂಡು ಸುಗಮ…