Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

ಬೆಂಗಳೂರು

ಬೆಂಗಳೂರಿನಲ್ಲಿ ಮಧ್ಯರಾತ್ರಿ 1ರವರೆಗೆ ಪಬ್ ಓಪನ್?

ಬೆಂಗಳೂರು: ಅಂತಾರಾಷ್ಟ್ರೀಯ ನಗರವಾಗಿರುವ ಬೆಂಗಳೂರಿನಲ್ಲಿ ರಾತ್ರಿ 1 ಗಂಟೆವರೆಗೆ ಪಬ್ ತೆರೆಯುವ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ವಿಧಾನಪರಿಷತ್ ಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಹೆಚ್. ಎಸ್ ಗೋಪಿನಾಥ್ ಪ್ರಶ್ನೆಗೆ…

ಬೆಂಗಳೂರು

ಹೋಳಿ ಸಂಭ್ರಮದಲ್ಲೆ ಎಣ್ಣೆ ಪಾರ್ಟಿ ವೇಳೆ ಹೊಡೆದಾಟ: ಮೂವರು ಬಿಹಾರಿಗಳ ಸಾವು

ಹೋಳಿ ಆಚರಣೆ ವೇಳೆ ಕುಡಿದ ನಶೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟದಲ್ಲಿ ಮೂವರು ಬಿಹಾರಿಗಳು ಮೃತಪಟ್ಟ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದ ನಿರ್ಮಾಣ ಹಂತದ ಪೋರ್ ವಾಲ್ ಅವೆನ್ಯೂ ಅಪಾರ್ಟ್ಮೆಂಟ್ನ 3ನೇ…

sari
ಬೆಂಗಳೂರು

ಬೆಂಗಳೂರು ಸೀರೆ ಉತ್ಸವ 2025 ಉದ್ಘಾಟಿಸಿದ ಬಿಜೆ ಗಣೇಶ್

​ಬೆಂಗಳೂರು: ಬೆಂಗಳೂರು ಸೀರೆ ಉತ್ಸವ 2025 ಅನ್ನು ಇಂದು ಶುಭ್ ಕನ್ವೆನ್ಷನ್ ಸೆಂಟರ್‌ನಲ್ಲಿ ​ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಒಕ್ಕೂಟ ಲಿಮಿಟೆಡ್‌ನ ಅಧ್ಯಕ್ಷ ಬಿಜೆ ಗಣೇಶ್ ಅಧಿಕೃತವಾಗಿ ಉದ್ಘಾಟಿಸಿದರು. ನವದೆಹಲಿಯ ರಾಷ್ಟ್ರೀಯ ವಿನ್ಯಾಸ ಕೇಂದ್ರ (ಎನ್‌ಡಿಸಿ), ಭಾರತ ಸರ್ಕಾರದ ಅಭಿವೃದ್ಧಿ…

siddaramiah budget
ಬೆಂಗಳೂರು

ಸುರಂಗಕ್ಕೆ 19,000 ಕೋಟಿ, ಡಬಲ್ ಡೆಕ್ಕನ್ ಮೇಲ್ಸೆತುವೆಗೆ 8900 ಕೋಟಿ: ಬೆಂಗಳೂರಿಗೆ ಭರ್ಜರಿ ಕೊಡುಗೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ಘೋಷಿಸುವ ಮೂಲಕ ಬಂಪರ್ ಘೋಷಣೆಗಳನ್ನು ಮಾಡಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬುಧವಾರ ಮಂಡಿಸಿದ 2025-26ನೇ ಸಾಲಿನಲ್ಲಿ ರಾಜಧಾನಿ ಬೆಂಗಳೂರಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಕಳೆದ ಸಾಲಿಗಿಂತ ಈ ಬಾರಿ 2000 ಕೋಟಿ…

Convocation
ಬೆಂಗಳೂರು

ಪ್ರಾಕ್ರಮಿಕಾ ವೊಕೇಶನಲ್ ಇನ್‍ಸ್ಟಿಟ್ಯೂಟ್ ವತಿಯಿಂದ ನ್ಯೂರೋಡೈವಜೆರ್ಂಟ್ ವೃತ್ತಿಪರರಿಗೆ ಘಟಿಕೋತ್ಸವ

ಬೆಂಗಳೂರು: ಪ್ರಾಕ್ರಮಿಕಾ ವೃತ್ತಿಪರ ಸಂಸ್ಥೆ (ಪಿವಿಐ), ತನ್ನ ಸಹ ಕಂಪನಿಗಳಾದ ಎಂಪ್ಲುಸಿವ್ ತರಬೇತಿ ಕೇಂದ್ರ ಮತ್ತು ಮುದಿತಾ ಕ್ರಿಯೇಟಿವ್ ಸ್ಕೂಲ್ ಸಹಯೋಗದಲ್ಲಿ ಬೆಂಗಳೂರಿನ ಶೇಷಾದ್ರಿಪುರ ಪ್ರಥಮ ದರ್ಜೆ ಕಾಲೇಜಿನಲ್ಲಿ ತನ್ನ ಎರಡನೇ ಘಟಿಕೋತ್ಸವ ಸಮಾರಂಭವನ್ನು ಹೆಮ್ಮೆಯಿಂದ ಆಯೋಜಿಸಿತ್ತು. ಈ ಭವ್ಯ ಕಾರ್ಯಕ್ರಮವು…

bjp mla
ಬೆಂಗಳೂರು

100 ಕೋಟಿ ಅನುದಾನ ಬಿಡುಗಡೆ ಮಾಡಿ: ಸಿಎಂಗೆ ಬೆಂಗಳೂರಿನ ಬಿಜೆಪಿ ಶಾಸಕರು, ಸಂಸದರಿಂದ ಮನವಿ

ಈ ಬಾರಿಯ ಬಜೆಟ್ ನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ತಲಾ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಬೆಂಗಳೂರಿನ ಬಿಜೆಪಿ ಶಾಸಕರು ಮತ್ತು ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ…

bmtc
ಬೆಂಗಳೂರು

2 ಬಿಎಂಟಿಸಿ ಬಸ್ ನಡುವೆ ಆಟೋ ಅಪ್ಪಚ್ಚಿ: ಚಾಲಕ, ಪ್ರಯಾಣಿಕ ಸಾವು

ಎರಡು ಬಿಎಂಟಿಸಿ ಬಸ್ ಗಳು ಪರಸ್ಪರ ಡಿಕ್ಕಿ ಹೊಡೆದಿದ್ದರಿಂದ ಮಧ್ಯದಲ್ಲಿ ಸಿಲುಕಿದ ಆಟೋ ಅಪ್ಪಚ್ಚಿ ಆಗಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ಹನುಂತನಗರದ ಸೀತಾ ವೃತ್ತದ ಬಳಿ ಶುಕ್ರವಾರ ಬೆಳಿಗ್ಗೆ ಈ ದುರಂತ ಸಂಭವಿಸಿದ್ದು, ಆಟೋ…

ಬೆಂಗಳೂರು

ನಾಳೆ ಜವಾಹರ್‌ಲಾಲ್‌ ನೆಹರು ತಾರಾಲಯದಲ್ಲಿ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ”

ಬೆಂಗಳೂರಿನ ಜವಾಹರ್‌ಲಾಲ್‌ ನೆಹರು ತಾರಾಲಯದ ಆವರಣದಲ್ಲಿ ರಾಜ್ಯ ಮಟ್ಟದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಯೋಜಿಸಲಾಗಿದ್ದು, ಜೆಎನ್‌ಪಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಯುಆರ್‌ ರಾವ್‌ ಭವನವನ್ನು ಉದ್ಘಾಟಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌. ಎಸ್‌. ಭೋಸರಾಜು ತಿಳಿಸಿದ್ದಾರೆ. ಈ…

ಬೆಂಗಳೂರು

ಝೊಮ್ಯಾಟೋದೊಂದಿಗೆ ಕೈಜೋಡಿಸಿದ ಸ್ಟಾಕ್‌ಗ್ರೋ

ಬೆಂಗಳೂರು: ಹಣಕಾಸು ಸಾಕ್ಷರತೆಯನ್ನು ಹೆಚ್ಚಿಸುವುದಕ್ಕಾಗಿ ನಿಬದ್ಧವಾದ ಭಾರತದ ಮುಂಚೂಣಿ ಹೂಡಿಕೆ ಸಲಹೆ ಮತ್ತು ಜ್ಞಾನ ವೇದಿಕೆಯಾದ ಸ್ಟಾಕ್‌ಗ್ರೋ, ಝೊಮ್ಯಾಟೋದ ಡೆಲಿವರಿ ಭಾಗೀದಾರರು ತಮ್ಮ ಹಣಕಾಸುಗಳನ್ನು ಇನ್ನಷ್ಟು ಉತ್ತಮವಾಗಿ ನಿಭಾಯಿಸುವುದಕ್ಕೆ ನೆರವಾಗುವ ಸಲುವಾಗಿ ಭಾರತದ ಆಹಾರ ಆರ್ಡರಿಂಗ್ ಮತ್ತು ಡೆಲಿವರಿ ವೇದಿಕೆಯಾದ ಝೊಮ್ಯಾಟೋದೊಂದಿಗೆ…

ima scam
ಬೆಂಗಳೂರು

3214.58 ಕೋಟಿ ಐಎಂಎ ಹಗರಣಕ್ಕೆ ಕೊನೆಗೂ ಮುಕ್ತಿ: ರಂಜಾನ್ ಹಬ್ಬಕ್ಕೂ ಮುನ್ನ ಸಂತ್ರಸ್ತರಿಗೆ ಹಣ ವಾಪಸ್

ಬೆಂಗಳೂರು: ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ಹರಿಹಾರದ ಮೊತ್ತ ನೀಡಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸಂತ್ರಸ್ತರಿಗೆ ಯಾವಾಗ…