ಠಾಣೆಯಲ್ಲಿ ಅವಧಿ ಮೀರಿ ಪೊಲೀಸರಿಂದ ಗರ್ಭಿಣಿ ವಿಚಾರಣೆ: ತನಿಖೆಗೆ ಆದೇಶ
ಬೆಂಗಳೂರು: ವಿಚಾರಣೆಗಾಗಿ ಕರೆತಂದ ಗರ್ಭಿಣಿಯನ್ನು ಅವಧಿ ಮೀರಿ ಶೇಷಾದ್ರಿಪುರಂ ಠಾಣೆಯಲ್ಲಿ ಇರಿಸಿಕೊಂಡ ಆರೋಪ ಕುರಿತು ಇಲಾಖಾ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಶ್ ತಿಳಿಸಿದ್ದಾರೆ. ಶೇಷಾದ್ರಿಪುರಂ ಠಾಣೆ ಪೊಲೀಸರ ವಿರುದ್ಧ…
