ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್.ಅಶೋಕ
ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್…
