ಫೆ.1ರಿಂದ ಏರ್ ಶೋ: ಯಲಹಂಕದ ನಿರ್ಮಾಣ ಹಂತದ ಕಟ್ಟಡಗಳ ಕ್ರೇನ್ ಚಟುವಟಿಕೆ ಸ್ಥಗಿತಕ್ಕೆ ಸೂಚನೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆಯಲ್ಲಿ ಫೆಬ್ರವರಿ 1ರಿಂದ 14ರವರೆಗೆ ನಡೆಯಲಿರುವ ಅಂತಾರಾಷ್ಟ್ರೀಯ ಏರ್ ಶೋ ನಡೆಯಲಿದೆ. ಏರ್ ಶೋ-2025 ನಡೆಯುತ್ತಿರುವ ಪ್ರಯುಕ್ತ ಯಲಹಂಕ ವಾಯುಸೇನಾ ನೆಲೆಯಿಂದ 10.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ…
