Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

drugs in benagluru
ಅಪರಾಧ

ಬೆಂಗಳೂರಿಗೆ ಫುಡ್ ಪ್ಯಾಕೆಟಲ್ಲಿ ಬರುತ್ತೆ ಡ್ರಗ್ಸ್: ಅಂಗಡಿಯಲ್ಲಿ 24 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ!

ಫುಡ್ ಪ್ಯಾಕೆಟ್, ದಿನಸಿಯೊಳಗೆ ಡ್ರಗ್ಸ್ ತರಿಸಿಕೊಂಡು ಬೆಂಗಳೂರಿನಲ್ಲಿ ಮಾರುತ್ತಿದ್ದ ಅಂಗಡಿ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು 24 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕೆಆರ್ ಪುರಂನ ಟಿಜೆ ಹಳ್ಳಿಯ ಅಂಗಡಿ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು ನೈಜಿರಿಯಾ…

shabarimala
ಬೆಂಗಳೂರು

ಶಬರಿಮಲೆಯಲ್ಲಿ ಮೇಲ್ಸೆತುವೆ ಮೇಲಿಂದ ಬಿದ್ದು ಬೆಂಗಳೂರಿನ ಅಯ್ಯಪ್ಪ ಭಕ್ತ ಸಾವು!

ಮೇಲ್ಸೇತುವೆ ಮೇಲಿಂದ ಹಾರಿದ ಬೆಂಗಳೂರಿನ ಅಯ್ಯಪ್ಪ ಭಕ್ತ ಮೃತಪಟ್ಟ ದಾರುಣ ಘಟನೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಸಂಭವಿಸಿದೆ. ಬೆಂಗಳೂರಿನ ಕನಕಪುರ ನಿವಾಸಿ ಕುಮಾರಸ್ವಾಮಿ (40) ಮೃತಪಟ್ಟ ದುರ್ದೈವಿ. ಮೂರು ದಿನಗಳ ಹಿಂದೆ ಮಾಲೆ ಧರಿಸಿ ಶಬರಿಮಲೆಗೆ ಹೊರಟ್ಟಿದ್ದ ಕುಮಾರಸ್ವಾಮಿ ಅಯ್ಯಪ್ಪ…

power save
ಬೆಂಗಳೂರು

ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ!

ಬೆಂಗಳೂರು: ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನಕ್ಕೆ ಪಾತ್ರವಾಗಿದ್ದು, ದೆಹಲಿಯಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿತು. ದೆಹಲಿಯ ವಿಜ್ಞಾನ ಭವನದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ಕಾರ್ಯಕ್ರಮದಲ್ಲಿ ಕ್ರೆಡಲ್‌ನ…

arrest
ಅಪರಾಧ

ಬೆಂಗಳೂರಿನಲ್ಲಿ ಆತ್ಮಹತ್ಯೆಗೈದ ಅತುಲ್ ಸುಭಾಷ್ ಕುಟುಂಬ ಅರೆಸ್ಟ್: ನ್ಯಾಯಾಂಗ ಬಂಧನ

ದೇಶಾದ್ಯಂತ ಸಂಚಲನ ಮೂಡಿಸಿದ್ದ ಟೆಕ್ಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಪತ್ನಿ ನಿಖಿತಾ ಸಿಂಘಾನಿಯಾ ಹಾಗೂ ಅವರ ಕುಟುಂಬದ ಸದಸ್ಯರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಅತುಲ್‌ ಪತ್ನಿ ನಿಖಿತಾ ಸಿಂಘಾನಿಯಾ, ಅವರ ತಾಯಿ ನಿಶಾ ಸಿಂಘಾನಿಯಾ…

cyclone
ಬೆಂಗಳೂರು

Benagaluru ಡಿ.18ರಿಂದ ಬೆಂಗಳೂರಿನಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ ಹಾಗೂ ಬೆಂಗಳೂರಿನಲ್ಲಿ ಮುಂದಿನ ವಾರ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಶನಿವಾರದಿಂದ ಕೆಲವು ದಿನಗಳ ಕಾಲ ಬಿಸಿಲು ಕಾಣಿಸಿಕೊಳ್ಳಲಿದೆ. ಆದರೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ತಮಿಳುನಾಡು ಹಾಗೂ…

bengaluru city
ಬೆಂಗಳೂರು

ಬೆಂಗಳೂರಿನ ಸರ್ಜಾಪುರದಲ್ಲಿ ತಲೆ ಎತ್ತಲಿದೆ `ಸ್ವಿಫ್ಟ್ ಸಿಟಿ’!

ಬೆಂಗಳೂರು: ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ವ್ಯಾಪಕತೆ ಮತ್ತು ಸಮಗ್ರತೆ ತಂದುಕೊಡಲು ನಿರ್ಧರಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಬೆಂಗಳೂರಿನ ಸರ್ಜಾಪುರದಲ್ಲಿ `ಸ್ವಿಫ್ಟ್ ಸಿಟಿ’ (SWIFT- Startup, Work-Spaces, Intelligence, Finance & Technology) ಎನ್ನುವ ವಿನೂತನ…

krishna byre gowda
ತಾಜಾ ಸುದ್ದಿ

ಬೆಂಗಳೂರಿಗೆ ಬಂಪರ್ ಉಡುಗೊರೆ: ಶಾಶ್ವತ ಮಳೆ ಹಾನಿ ತಡೆಗೆ 5000 ಕೋಟಿ ರೂ. ಯೋಜನೆ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅತಿಹೆಚ್ಚು ಮಳೆಯಿಂದ ಪ್ರವಾಹ ರೀತಿಯಲ್ಲಿ ಉಂಟಾಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5000 ಕೋಟಿ ರೂ. ಗಳ ಶಾಶ್ವತ ಯೋಜನೆ ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಪ್ರಸಕ್ತ…

bengaluru family
ಅಪರಾಧ

ಬೆಂಗಳೂರು: ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋಡಿಗೆಹಳ್ಳಿ ಗೇಟ್ ಬಳಿ ತುಮಕೂರು ಮೂಲದ ಸುರೇಶ್ ಹಾಗೂ ಬೆಂಗಳೂರಿನ ಮತ್ತಿಕೆರೆ ಮೂಲದ ಕುಸುಮಾ ದಂಪತಿ ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದರು.…

ಬೆಂಗಳೂರು

ಕ್ರಿಸ್‌ಮಸ್, ಹೊಸ ವರ್ಷಕ್ಕಾಗಿ ವಂಡರ್ ಲಾದಿಂದ ವಿಶೇಷ ಪಾಸ್ ಕೊಡುಗೆ ಘೋಷಣೆ!

ಬೆಂಗಳೂರು: ಭಾರತದ ಅತಿ ದೊಡ್ಡ ಅಮ್ಯೂಸ್ಮೆಂಟ್ ಪಾರ್ಕ್ ಚೈನ್ ಆದ ವಂಡರ್ ಲಾ ಹಾಲಿಡೇಸ್ ಲಿ., ಡಿಸಂಬರ್ 21ರಿಂದ ವಿಶೇಷವಾದ ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಪಾಸ್ ಕೊಡುಗೆಗಳು ಹಾಗೂ ಅನೇಕ ಥೀಮ್ ಇರುವ ಚಟುವಟಿಕೆಗಳನ್ನು ತನ್ನ ಬೆಂಗಳೂರು ಪಾರ್ಕ್‌ನಲ್ಲಿ ಹಬ್ಬದ…

bengaluru
ಅಪರಾಧ

ಪತ್ನಿ ಕೇಸ್ ಹಾಕಿದ್ದಕ್ಕೆ ನೊಂದ ಪತಿ 40 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಪತ್ನಿ ತನ್ನ ವಿರುದ್ಧ ಪೊಲೀಸ್ ಕೇಸು ದಾಖಲಿಸಿದ್ದರಿಂದ ನೊಂದ ಪತಿ ಬೆಂಗಳೂರಿನಲ್ಲಿ ‘ಜಸ್ಟೀಸ್ ಟು ಡ್ಯೂ’ [ನ್ಯಾಯ ನೆನೆಗುದಿಗೆ] ಎಂದು ಬೋರ್ಡ್ ನೇತಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಉತ್ತರ ಪ್ರದೇಶ ಮೂಲದ ಅತುಲ್…