Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

sriranga water scheme
ಬೆಂಗಳೂರು

ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ

ಬೆಂಗಳೂರು: ಮಾಗಡಿ ಹಾಗೂ ಕುಣಿಗಲ್ ಪ್ರದೇಶಕ್ಕೆ ಕುಡಿಯುವ ನೀರು ಪೂರೈಸುವ ಶ್ರೀರಂಗ ಕುಡಿಯುವ ನೀರಿನ ಮಹತ್ತರ ಯೋಜನೆಯೂ 2026ಕ್ಕೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿಗಳ ತಾಂತ್ರಿಕ ಸಲಹೆಗಾರರಾದ ಕೆ.ಜೈಪ್ರಕಾಶ್ ತಿಳಿಸಿದರು. ನಗರದ ಕಾವೇರಿ ನೀರಾವರಿ ನಿಮಗದ ಕಚೇರಿಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ‘ಶ್ರೀರಂಗ ಕುಡಿಯುವ…

ಬೆಂಗಳೂರು

2025ರ ಶೈಕ್ಷಣಿಕ ಪ್ರವೇಶಾತಿಗೆ ವರ್ಲ್ಡ್ ಯುನಿವರ್ಸಿಟಿ ಆಫ್ ಡಿಸೈನ್ ಸಂಸ್ಥೆಯಿಂದ ಅರ್ಜಿ ಆಹ್ವಾನ

ಬೆಂಗಳೂರು: ಸೃಜನಾತ್ಮಕ ಕ್ಷೇತ್ರಕ್ಕೆ ಅಂತಲೇ ಆರಂಭವಾಗಿರುವ ಭಾರತದ ಮೊದಲ ವಿಶ್ವ ವಿದ್ಯಾನಿಲಯ ವರ್ಲ್ಡ್ ಯುನಿವರ್ಸಿಟಿ ಆಫ್ ಡಿಸೈನ್ 2025ನೇ ಸಾಲಿನ ಶೈಕ್ಷಣಿಕ ಪ್ರವೇಶಾತಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪದವಿಪೂರ್ವ ಮತ್ತು ಸ್ನಾತಕೋತ್ತರ ಪದವಿಗೆ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ…

umapati
ಜಿಲ್ಲಾ ಸುದ್ದಿ

ಡಿ.ಉಮಾಪತಿಯವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್…

hd devegowda in rajyasabha
ದೇಶ

ರಾಜ್ಯಸಭೆಯಲ್ಲಿ ಮೇಕೆದಾಟು ಯೋಜನೆ ಪ್ರಸ್ತಾಪಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ!

ನವದೆಹಲಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ, ಭಾರತದ ಮಾಹಿತಿ ತಂತ್ರಜ್ಞಾನ ರಾಜಧಾನಿ ಆಗಿರುವ…

sand
ಬೆಂಗಳೂರು

ರಾಜ್ಯದಲ್ಲಿ ಸಮಗ್ರ ಮರಳು ನೀತಿ ಜಾರಿ: ಕೈಗೆಟಕುವ ದರದಲ್ಲಿ ಮರಳು ದರ ನಿಗದಿಪಡಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ…

meshoo
ಅಪರಾಧ

ನಕಲಿ ಗ್ರಾಹಕರ ಸೋಗಿನಲ್ಲಿ ಮೀಶೋ ಕಂಪನಿಗೆ 5.50 ಕೋಟಿಗೆ ವಂಚನೆ: ಮೂವರು ಗುಜರಾತಿಗಳು ಅರೆಸ್ಟ್!

ನಕಲಿ ಮಾರಾಟಗಾರರು ಹಾಗೂ ನಕಲಿ ಗ್ರಾಹಕರನ್ನು ಸೃಷ್ಟಿಸಿ ಆನ್‌ಲೈನ್ ಇ-ಕಾಮರ್ಸ್ ವೇದಿಕೆ ಮೀಶೋ ಕಂಪನಿಗೆ ವಂಚಿಸಿದ್ದ ಗುಜರಾತ್ ಮೂವರು ಆರೋಪಿಗಳನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಗುಜರಾತ್ ನ ಸೂರತ್ ನ ಉತ್ತಮ್ ಕುಮಾರ್ (31) ಪ್ರತಾಪ್ ಬಾಯ್ (21)…

Bangladeshi immigrants
ಅಪರಾಧ

ಯೂಟ್ಯೂಬ್ ನಲ್ಲಿ ಧರ್ಮ ಪ್ರಚಾರ: ಬಾಂಗ್ಲಾ ವಲಸಿಗರ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಬಹಿರಂಗ

ಬೆಂಗಳೂರು :ಜಿಗಣಿಯಲ್ಲಿ ಅಕ್ರಮವಾಗಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಪಾಕಿಸ್ತಾನ ಪ್ರಜೆಗಳು ಯೂಟ್ಯೂಬ್ ಚಾನೆಲ್ನಲ್ಲಿ ಧರ್ಮ ಪ್ರಚಾರ ಮಾಡುತ್ತಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಬಂಧಿತ ಆರೋಪಿಗಳ ತನಿಖೆಯನ್ನು ಪೊಲೀಸರು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಆರೋಪಿಗಳ ಕುಕೃತ್ಯ ಬಯಲಾಗಿದೆ. 22 ಮಂದಿ ಬಂಧಿತ…

cylender blast
ಬೆಂಗಳೂರು

Bengaluru: ಸಿಲಿಂಡರ್ ಸ್ಪೋಟ ಮೂವರಿಗೆ ಗಂಭೀರ ಗಾಯ

ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ ಹೊರವಲಯದ ಆನೇಕಲ್ ತಾಲ್ಲೂಕಿನ ಕಾಚನಾಯಕನಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಅನಿಲ‌ ಸಿಲಿಂಡರ್ ಸ್ಫೋಟಗೊಂಡು ಅಸ್ಸಾಂ ಮೂಲದ ಬಿದನ್ ದಾಸ್, ದಯಾಲ್ ಶಾಂತಿ ಹಾಗೂ ಗುಲಾಭ ಕರ್ಮಾಕರ ಗಂಭೀರ ಗಾಯಗೊಂಡಿದ್ದು,…

cheat
ಅಪರಾಧ

ಯುವತಿಯ ಮೋಹಕ್ಕೆ ಬಿದ್ದ ಟೆಕ್ಕಿಗೆ 8 ಲಕ್ಷ ರೂ. ವಂಚನೆ: ಪೊಲೀಸ್ ಎಂದು ಹೇಳಿಕೊಂಡ ಮಹಿಳೆ ಅರೆಸ್ಟ್!

ಯುವತಿಯ ಮೋಹಕ್ಕೆ ಬಿದ್ದ ಸಾಫ್ಟ್‌ವೇರ್ ಇಂಜಿನಿಯರ್ 8.1 ಲಕ್ಷ ರೂ. ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 29 ವರ್ಷದ ಟೆಕ್ಕಿ ಆನ್‌ಲೈನ್‌ ಪೋರ್ಟಲ್‌ ಮೂಲಕ ಎಸ್ಕಾರ್ಟ್‌ ಸೇವೆಗಾಗಿ ಕಾಲ್ ಗರ್ಲ್ ಗೆ ಕರೆ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾನೆ. ಎಲೆಕ್ಟ್ರಾನಿಕ್ಸ್ ಸಿಟಿಯ ಖಾಸಗಿ…

kannadavahini lokayuka raid on kc general hospital
ಬೆಂಗಳೂರು

ಲಂಚ ಕೊಡದಿದ್ದರೆ ಹೆರಿಗೆನೂ ಇಲ್ಲ, ತಾಯಿ ಕಾರ್ಡ್ ಕೊಡಲ್ಲ: ಲೋಕಾಯುಕ್ತ ದಾಳಿ ವೇಳೆ ಕೆಸಿ ಜನರಲ್ ಆಸ್ಪತ್ರೆಯ ರೋಗಿಗಳ ಅಳಲು

ದುಡ್ಡು ಕೊಟ್ಟರೆ ಹೆರಿಗೆ ಮಾಡಿಸ್ತಾರೆ ಇಲ್ಲಾಂದ್ರ ನೋಡೋದೇ ಇಲ್ಲ… ದುಡ್ಡು ಕೊಡದೇ ಇದ್ದರೆ ತಾಯಿ ಕಾರ್ಡ್ ಕಿತ್ತುಕೊಂಡು ಇಟ್ಟುಕೊಳ್ತಾರೆ… ಹರಿದ ಹಾಸಿಗೆ, ಶೌಚಾಲಯದಲ್ಲಿ ನೀರೇ ಇರಲ್ಲ… ಹೀಗೆ ಮುಖ್ಯ ಲೋಕಾಯುಕ್ತ ಬಿಎಸ್ ಪಾಟೀಲ್ ಮತ್ತು ಉಪ ಲೋಕಾಯುಕ್ತ ನ್ಯಾ.ಫಣೀಂದ್ರ, ನ್ಯಾ.ಬಿ.ವೀರಪ್ಪ ನೇತೃತ್ವದಲ್ಲಿ…