Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

sr vishwanath
ಕಾನೂನು

ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸಂಚು: ಆರೋಪಿಗಳ ತನಿಖೆಗೆ ತಡೆ ನೀಡಲು ಹೈಕೋರ್ಟ್ ತಿರಸ್ಕಾರ!

ಸುಪಾರಿ ಕೊಟ್ಟು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಹೂಡಿದ್ದ ಆರೋಪದಲ್ಲಿ ಕ್ರಿಮಿನಲ್ ಪ್ರಕರಣವನ್ನು ಎದುರಿಸುತ್ತಿರುವ ಎಂ.ಎನ್.ಗೋಪಾಲಕೃಷ್ಣ ಸೇರಿದಂತೆ ಇತರ ಆರೋಪಿಗಳ ವಿರುದ್ಧದ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದು ಮಾಡುವಂತೆ ಗೋಪಾಲಕೃಷ್ಣ…

kptcl
ಬೆಂಗಳೂರು

KPTCL ಕೆಪಿಟಿಸಿಎಲ್‌ ಹುದ್ದೆಗಳಿಗೆ ಅರ್ಜಿ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್‌ ಪರಿಚಾರಕ ಮತ್ತು ಕಿರಿಯ ಪವರ್‌ ಮ್ಯಾನ್‌ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇ-ಸಹಿ ಮಾಡಿ ಅಂಚೆ ಚಲನ್‌ ಪಡೆಯುವ ದಿನಾಂಕವನ್ನು ಹಾಗೂ ಅರ್ಜಿ ಶುಲ್ಕ ಪಾವತಿ…

kh muniyappa
ತಾಜಾ ಸುದ್ದಿ

ಬಿಪಿಎಲ್ ಕಾರ್ಡ್ ಗೊಂದಲ 7 ದಿನದೊಳಗೆ ಬಗೆಹರಿಸುತ್ತೇನೆ: ಸಚಿವ ಕೆಎಚ್ ಮುನಿಯಪ್ಪ

ಬಿಪಿಎಲ್ ಕಾರ್ಡ್ ರದ್ದು ಕುರಿತ ಗೊಂದಲಕ್ಕೆ ನಾನೇ ಕಾರಣರಾಗಿದ್ದು, 7 ದಿನದೊಳಗಾಗಿ ಗೊಂದಲ ಬಗೆಹರಿಸುವುದಾಗಿ ಆಹಾರ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಷನ್ ಕಾರ್ಡ್ ಗೊಂದಲಕ್ಕೆ ಅಧಿಕಾರಿಗಳು ಕಾರಣರಲ್ಲ. ಗೊಂದಲಗಳನ್ನು ಪರಿಹರಿಸುವ…

long drive
Uncategorized

Bengaluru: ‘ಲಾಂಗ್‌ ಡ್ರೈವ್‌’ಗೆ ವೈಟ್ ಬೋರ್ಡ್ ವಾಹನ ನೀಡಿ ವಂಚನೆ: 7 ವಾಹನಗಳ ವಶ

ವೈಟ್ ಬೋರ್ಡ್ [ಸಾರಿಗೇತರ] ವಾಹನಗಳನ್ನು ಯೆಲ್ಲೋ ಬೋರ್ಡ್ [ಸಾರಿಗೆ] ವಾಹನಗಳನ್ನು ನೀಡಿ ಪ್ರಯಾಣಿಕರಿಗೆ ವಂಚಿಸುತ್ತಿದ್ದ ಲಾಂಗ್ ಡ್ರೈವ್ ಸಂಸ್ಥೆಯ ೭ ವಾಹನಗಳನ್ನು ಸಾರಿಗೆ ಇಲಾಖೆ ವಶಪಡಿಸಿಕೊಂಡಿದೆ. ಸಾರಿಗೆ ಇಲಾಖೆಗೆ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಜ್ಞಾನಭಾರತಿ ಆರ್‌ಟಿಓ ಶ್ರೀನಿವಾಸ ಪ್ರಸಾದ್‌ ನೇತೃತ್ವದ…

lawyer
ಅಪರಾಧ

ನ್ಯಾಯಾಲಯದ ಆವರಣದಲ್ಲಿ ವಕೀಲನ ಹತ್ಯೆಗೆ ಯತ್ನ!

ನ್ಯಾಯಾಲಯದ ಹೊರಗೆ ರಸ್ತೆ ಮಧ್ಯದಲ್ಲಿ ಹಾಡುಹಾಗಲೇ ವ್ಯಕ್ತಿಯೊಬ್ಬ ವಕೀಲನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಭೀಕರ ಘಟನೆ ಬೆಂಗಳೂರು ಹೊರವಲಯದ ಹೊಸೂರು ಬಳಿ ನಡೆದಿದೆ. ಬೆಂಗಳೂರು ಹೊರವಲಯದಲ್ಲಿ ಹೊಸೂರಿನ ಕೋರ್ಟ್ ಆವರಣದ ಹೊರಗೆ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ತಲೆಗೆ ಬಲವಾಗಿ…

dk shivakumar
ಬೆಂಗಳೂರು

BPL CARD ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ: ಡಿಸಿಎಂ ಡಿಕೆ ಶಿವಕುಮಾರ್ ಅಭಯ

ನಮ್ಮ ಸರ್ಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಹರ ಬಿಪಿಎಲ್ ಕಾರ್ಡ್…

Dr.G.parameshwar
ಬೆಂಗಳೂರು

ವಿಕ್ರಂಗೌಡ ಬಳಿ ಆಟೊಮೆಟಿಕ್ ಮಿಷನ್ ಗನ್ ಇತ್ತು: ಗೃಹ ಸಚಿವ ಜಿ.ಪರಮೇಶ್ವರ್

ಉಡುಪಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೃತಪಟ್ಟ ನಕ್ಸಲ್ ವಿಕ್ರಂ ಗೌಡ ಬಳಿ ಆಟೋಮೆಟಿಕ್ ಮೆಷಿನ್ ಗನ್ ನಂತರ ಅಪಾಯಕಾರಿ ಶಸ್ತ್ರಾಸ್ತ್ರಗಳಿದ್ದವು ಎಂಬುದು ತಿಳಿದು ಬಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ…

fire accident
ತಾಜಾ ಸುದ್ದಿ

BENGALURU ಎಲೆಕ್ಟ್ರಿಕ್ ಸ್ಕೂಟರ್ ಶೋ ರೂಮ್ ನಲ್ಲಿ ಅಗ್ನಿ ಅವಘಡ:  ಸೇಲ್ಸ್ ಗರ್ಲ್ ಸಜೀವದಹನ

ಎಲೆಕ್ಟ್ರಿಕ್ ಸ್ಕೂಟರ್ ಶೋ ರೂಮ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಯುವತಿ ಸಜೀವದಹನಗೊಂಡ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಭವಿಸಿದೆ ಬೆಂಗಳೂರಿನ ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿ ಮಂಗಳವಾರ ಈ ದುರ್ಘಟನೆ ಸಂಭವಿಸಿದ್ದು, ಶೋ ರೂಮ್ ನಲ್ಲಿ ಸೇಲ್ಸ್ ಗರ್ಲ್…

liquer bar
ತಾಜಾ ಸುದ್ದಿ

ಸಿಎಂ ಜೊತೆಗಿನ ಸಂಧಾನ ಸಭೆ ಯಶಸ್ವಿ: ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ರಾಜಿ ಸಂಧಾನ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಬಾರ್ ಮಾಲೀಕರು ನವೆಂಬರ್ 20ರಂದು ಕರೆ ನೀಡಿದ್ದ ಬಾರ್ ಬಂದ್ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಅವರ ನಿವಾಸ ಕೃಷ್ಣಾದಲ್ಲಿ ಮದ್ಯ ಮಾಲೀಕರ ಸಂಘದ ಪದಾಧಿಕಾರಿಗಳು ಭೇಟಿ ಮಾಡಿ…

indira nandhi
ಬೆಂಗಳೂರು

ಇಂದಿರಾಗಾಂಧಿ ರಾಷ್ಟ್ರೀಕರಣ ಮಾಡಿದ್ದರಿಂದ ಬಡವರಿಗೂ ಬಾಗಿಲು ತೆರೆದ ಬ್ಯಾಂಕುಗಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬ್ಯಾಂಕುಗಳು ರಾಷ್ಟ್ರೀಕರಣವಾಗುವ ಮೊದಲು ಬಡವರು ಬ್ಯಾಂಕುಗಳ ಮೆಟ್ಟಿಲುಗಳನ್ನು ಹತ್ತಲು ಸಾಧ್ಯವಾಗುತ್ತಿರಲಿಲ್ಲ. ಇಂದಿರಾ ಗಾಂಧಿಯವರು ರಾಷ್ಟ್ರೀಕರಣ ಮಾಡಿದ ನಂತರ ಬ್ಯಾಂಕುಗಳ ಬಾಗಿಲು ಬಡವರಿಗೂ ತೆರೆಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಸಹಯೋಗದಲ್ಲಿ ಮಂಗಳವಾರ…