BPL card ಬಿಪಿಎಲ್ ರದ್ದು ಮಾಡದೇ ಅನರ್ಹರನ್ನು ಎಪಿಎಲ್ ಗೆ ಸೇರ್ಪಡೆ: ಸಚಿವ ಕೆಎಚ್ ಮುನಿಯಪ್ಪ
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ರದ್ದು ಮಾಡುತ್ತಿಲ್ಲ. ಆದರೆ ರಾಜ್ಯದಲ್ಲಿ ಕೆಲವರು ಅರ್ಹರಲ್ಲದವರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಅಂತಹವರ ಬಿಪಿಎಲ್ ಕಾರ್ಡ್ ತೆಗೆದು ಹಾಕುತ್ತೇವೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್…
