ಜಮೀರ್ ಅಹ್ಮದ್ ಗೆ ಜೀವ ಬೆದರಿಕೆ ಒಡ್ಡಿದ ಪುನೀತ್ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ!
ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ಜೀವ ಬೆದರಿಕೆ ಹಾಕಿದ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಕರಿಯಾ ಎಂದು ಕರೆದ ಜಮೀರ್ ಅಹ್ಮದ್ ಗೆ ಪುನೀತ್ ಕೆರೆಹಳ್ಳಿ…
