ಬೆಂಗಳೂರು: ಕೆಲಸಕ್ಕೆ ಹೋಗುವಂತೆ ಬುದ್ದಿ ಹೇಳಿದ ತಾಯಿಯನ್ನೇ ಇರಿದು ಕೊಂದ ಪಾಪಿ ಮಗ!
ಕೆಲಸಕ್ಕೆ ಹೋಗುವಂತೆ ಬುದ್ಧಿಮಾತು ಹೇಳಿದ್ದಕ್ಕೆ ಇರಿದು ಹೆತ್ತತಾಯಿಯನ್ನೇ ಪಾಪಿ ಮಗ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪುಟ್ಟೇನಹಳ್ಳಿಯ ಶ್ರೀಕಂಠೇಶ್ವರ ಲೇಔಟ್ ನಿವಾಸಿ ಆಯೇಷಾ (50) ಮಗ ಶುಫಿಯಾನ್ (32) ಎಂಬಾತನಿಂದಲೇ ಹತ್ಯೆಯಾಗಿದ್ದಾರೆ. ಶುಕ್ರವಾರ ಬೆಳಗ್ಗೆ 10 ಗಂಟೆ ಆದರೂ…
