ಮಕ್ಕಳೇ ಹುಷಾರು: ಬೆಂಗಳೂರಿನಲ್ಲಿ ಪಟಾಕಿ ಹೊಡೆಯುವಾಗ 29 ಮಕ್ಕಳ ಕಣ್ಣಿಗೆ ಗಾಯ!
ಪಟಾಕಿ ಹೊಡೆಯುವಾಗ ಸಂಭವಿಸಿದ ಅವಘಡಗಳಲ್ಲಿ ಕಣ್ಣಿಗೆ ಹಾನಿ ಮಾಡಿಕೊಂಡ 29 ಮಕ್ಕಳು ಬೆಂಗಳೂರಿನ ಮಿಂಟೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿಂಟೋ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ 15 ಪ್ರಕರಣ ದಾಖಲಾಗಿದ್ದು, ಒಟ್ಟು 29 ಜನ ಚಿಕಿತ್ಸೆ ಪಡೆದಿದ್ದಾರೆ. ಈಗಾಗಲೇ 8 ಮಂದಿಗೆ ಚಿಕಿತ್ಸೆ…
