Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

acid attack
ತಾಜಾ ಸುದ್ದಿ

ಸರಿಯಾಗಿ ಬಟ್ಟೆ ಹಾಕದಿದ್ದರೆ ಆಸಿಡ್ ಹಾಕುವೆ: ಮಹಿಳೆ ಬೆದರಿಸಿದ್ದ ಬೆಂಗಳೂರಿನ ಉದ್ಯೋಗಿ ವಜಾ!

ಸರಿಯಾಗಿ ಬಟ್ಟೆ ಧರಿಸದಿದ್ದರೆ ಆಸಿಡ್ ಎರಚುವೆ ಎಂದು ಮಹಿಳೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಇಟಿಯೋಸ್ ಸರ್ವಿಸಸ್ ಕಂಪನಿ ಸೇವೆಯಿಂದ ವಜಾಗೊಳಿಸಿದೆ. ಪತ್ನಿಗೆ ಮಾಡಿದ ಮೆಸೇಜ್ ನ ಸ್ಕ್ರೀನ್ ಶಾಟ್ ಅನ್ನು ಪತಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಬೆಂಗಳೂರು ಮಹಿಳೆಯರಿಗೆ ಎಷ್ಟು ಸುರಕ್ಷಿತ?…

dk shivakumar
ತಾಜಾ ಸುದ್ದಿ

ಖಾಸಗಿ ಶಾಲೆ, ಕಂಪನಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

ಶಾಲೆ, ಐಟಿ ಬಿಟಿ ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಧ್ವಜಾರೋಹಣ ಮಾಡಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕನ್ನಡ ಭಾಷಾ ಪ್ರೇಮ ಹೆಚ್ಚಲು ಆಗಲು ಜಾಗೃತಿ ಮೂಡಿಸುವ ಉದ್ದೇಶದಿಂದ ಖಾಸಗಿ ಶಾಲಾ-ಕಾಲೇಜು,…

bengaluru pg
ತಾಜಾ ಸುದ್ದಿ

ಬೆಂಗಳೂರಿನಲ್ಲಿವೆ 2320 ಅನಧಿಕೃತ ಪಿಜಿ: ಮಾರ್ಗಸೂಚಿ ಉಲ್ಲಂಘಿಸಿದ 21 ಪಿಜಿಗಳಿಗೆ ಬೀಜ ಜಡಿದ ಬಿಬಿಎಂಪಿ

ನಗರದಲ್ಲಿ ಪಾಲಿಕೆಯ ಮಾರ್ಗಸೂಚಿಗಳನ್ನು ಪಾಲಿಸದ ಪಿಜಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ. ಬೆಂಗಳೂರು ಬೃಹತ್ ನಗಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಎಲ್ಲಾ ಅಧಿಕೃತ ಹಾಗೂ ಅನಧಿಕೃತ…

arrest
ಅಪರಾಧ

ನಕಲಿ ಭೂ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ 70 ಕೋಟಿ ರೂ. ವಂಚನೆಗೆ ಬಿಡಿಎ ಅಧಿಕಾರಿ, ತಹಸೀಲ್ದಾರ್ ಯತ್ನ: 5 ಮಂದಿ ಅರೆಸ್ಟ್

ಸರ್ಕಾರದಿಂದ 70 ಕೋಟಿ ರೂ. ಪರಿಹಾರ ಮೊತ್ತ ಪಡೆಯಲು ನಕಲಿ ದಾಖಲೆ ಸೃಷ್ಟಿಸಿ ವಂಚಿಸಲು ಯತ್ನಿಸಿದ 5 ಮಂದಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಕೆಂಗೇರಿ ಸಮೀಪದ ಚಲ್ಲಘಟ್ಟದಲ್ಲಿ 6 ಎಕರೆ ಜಮೀನು ನಮ್ಮದು ಎಂದು ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದಿಂದ 70 ಕೋಟಿ…

dr.k sudhakar
ತಾಜಾ ಸುದ್ದಿ

ಬಿಜೆಪಿ ಸಂಸದ ಸುಧಾಕರ್ ಗೆ ಸಂಕಷ್ಟ: ಕೋವಿಡ್ ಅಕ್ರಮ ತನಿಖೆ ಎಸ್ ಐಟಿ ರಚನೆಗೆ ಸಂಪುಟ ತೀರ್ಮಾನ

ಕೋವಿಡ್ ಸಮಯದಲ್ಲಿ ನಡೆದ ಭ್ರಷ್ಟಾಚಾರದ ತನಿಖೆ ನಡೆಸಲು ಎಸ್ ಐಟಿ ರಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಇದರಿಂದ ಬಿಜೆಪಿ ಸಂಸದ ಡಾ.ಕೆ. ಸುಧಾಕರ್ ಗೆ ಸಂಕಷ್ಟ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ…

priyank kharge
ತಾಜಾ ಸುದ್ದಿ

10 ವರ್ಷದಲ್ಲಿ ಇಡಿ, ಸಿಬಿಐನಿಂದ 5297 ದಾಳಿ, 40 ಪ್ರಕರಣದಲ್ಲಿ ಶಿಕ್ಷೆ: ಸಚಿವ ಪ್ರಿಯಾಂಕ್ ಖರ್ಗೆ

ಕೇಂದ್ರದ ಒಡೆತನದಲ್ಲಿರುವ ಸಿಬಿಐ, ಇಡಿ ಮತ್ತು ಐಟಿಗಳು ಕಳೆದ 10 ವರ್ಷಗಳಲ್ಲಿ 5297 ಪ್ರಕರಣಗಳಲ್ಲಿ ದಾಳಿ ನಡೆಸಿದ್ದು, 40 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದೆ. ಅಂದರೆ ಶೇ.1ರಷ್ಟು ಪ್ರಕರಣಗಳಲ್ಲಿ ಕೂಡ ಆರೋಪ ಸಾಬಿತಾಗಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ…

buldozer
ತಾಜಾ ಸುದ್ದಿ

ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ: ರಾತ್ರೋರಾತ್ರಿ ಮನೆ ನೆಲಸಮ, ಬೀದಿಗೆ ಬಂದ ತಾಯಿ-ಮಗ!

ಮನೆ ಖಾಲಿ ಮಾಡಲಿಲ್ಲ ಅಂತ ರಾತ್ರೋರಾತ್ರಿ ರೌಡಿಗಳು ಮನೆ ನೆಲಸಮಗೊಳಿಸಿದ್ದರಿಂದ ತಾಯಿ-ಮಗ ಬೀದಿಗೆ ಬಂದ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮಲ್ಲೇಶ್ವರದ 18ನೇ ಕ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ಮನೆ ಖಾಲಿ ಮಾಡದ್ದಕ್ಕೆ ತಾಯಿ ಮಗನ ಹಲ್ಲೆ ಮಾಡಿರುವ ರೌಡಿಗಳು…

pakistani
ಅಪರಾಧ

14 ಪಾಕಿಸ್ತಾನಿ ಪ್ರಜೆಗಳು ಅರೆಸ್ಟ್: ಬಂಧಿತರ ಸಂಖ್ಯೆ 22ಕ್ಕೆ ಏರಿಕೆ!

ಬೆಂಗಳೂರಿನಲ್ಲಿ ಬಂಧಿಸಿದ್ದ ಪಾಕಿಸ್ತಾನಿ ಪ್ರಜೆಗಳ ಸುಳಿವಿನ ಮೇರೆಗೆ ಬೆಂಗಳೂರು ಪೊಲೀಸರು ದೇಶಾದ್ಯಂತ ಅಡಗಿದ್ದ 14 ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಜಿಗಣಿಯಲ್ಲಿ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ್ದ ಪೊಲೀಸರು ನಂತರ ದಾವಣೆಗೆರೆಯಲ್ಲಿ 5 ಮಂದಿಯನ್ನು ಬಂಧಿಸಿದ್ದರು. ಬಂಧಿತರು…

ksrtc
ತಾಜಾ ಸುದ್ದಿ

ಆಯುಧಪೂಜೆಗೆ ಕೆಎಸ್ಸಾರ್ಟಿಸಿಗೆ ಸಿಬ್ಬಂದಿಗೆ 100 ರೂ.: ದಿವಾಳಿ ಆಗಿದೆಯಾ ಸಾರಿಗೆ ಸಂಸ್ಥೆ?

ಆಯುಧಪೂಜೆಗೆ ಬಸ್ ತೊಳೆದು ಅಲಂಕಾರ ಮಾಡಿ ಪೂಜೆ ಮಾಡಲು ಕೆಎಸ್ಸಾರ್ಟಿಸಿ ಸಿಬ್ಬಂದಿಗೆ 100 ರೂ. ಖರ್ಚು ಮಾಡುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮ ಸೂಚನೆ ನೀಡಿದೆ. ಕಳೆದ ವರ್ಷದಂತೆ ಈ ಬಾರಿಯೂ ಪುಡಿಗಾಸು ಕೊಟ್ಟು ಕೈತೊಳೆದುಕೊಂಡ ಸಾರಿಗೆ ನಿಗಮ ಪ್ರತಿ ಬಸ್…

bmtc
ತಾಜಾ ಸುದ್ದಿ

ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಯುವತಿ ಸಾವು

ಬಿಎಂಟಿಸಿ ಬಸ್‌ ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ಉಲ್ಲಾಳ್ ಉಪನಗರದ ಬಸ್ ನಿಲ್ದಾಣದ ಬಳಿ ಸಂಭವಿಸಿದೆ. ಸ್ಥಳೀಯ ನಿವಾಸಿಯಾಗಿರುವ ಖಾಸಗಿ ಕಂಪನಿಯ ಉದ್ಯೋಗಿ 25 ವಯಸ್ಸಿನ ಮೋನಿಕಾ ಮೃತ ಯುವತಿ. ಬಿಎಂಟಿಸಿಗೆ…