Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

dk shivakumar
ತಾಜಾ ಸುದ್ದಿ

ಬಿಡಿಎ ವಶಪಡಿಸಿಕೊಂಡ ಜಮೀನು ಡಿನೋಟಿಫೈ ಮಾಡದಂತೆ ಡಿಸಿಎಂ ಡಿಕೆ ಶಿವಕುಮಾರ್ ಆದೇಶ

ಬಿಡಿಎ ಸ್ವಾಧೀನಪಡಿಸಿಕೊಂಡ ಯಾವ ಜಮೀನನ್ನೂ ಡಿನೋಟಿಫೈ ಮಾಡದಂತೆ ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಮುಡಾ ಹಗರಣದಿಂದ ಎಚ್ಚೆತ್ತ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಡಿನೋಟಿಫಿಕೇಷನ್ ಮಾಡದಂತೆ ಬಿಡಿಎ ಅಧಿಕಾರಿಗಳಿಗೆ ಸೂಚನೆ ನೀಡಿ ಆದೇಶ ಹೊರಡಿಸಲಾಗಿದೆ. ತನ್ನ…

kj george
ತಾಜಾ ಸುದ್ದಿ

ರಾಜ್ಯದ ಮೊದಲ ಗ್ಯಾಸ್ -ಸ್ಟೀಮ್ ಬಳಸಿ ವಿದ್ಯುತ್ ಉತ್ಪಾದನಾ ಸ್ಥಾವರ ಸೆ.24ರಂದು ಉದ್ಘಾಟನೆ!

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನಿರ್ಮಿತ, ರಾಜ್ಯದ ಮೊಟ್ಟ ಮೊದಲ 370 ಮೆಗಾ ವ್ಯಾಟ್ ಸ್ಥಾಪಿತ ಸಾಮರ್ಥ್ಯದ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಸೆ. 24ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜಾ.ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ…

bengaluru murder case
ಅಪರಾಧ

ಬೆಂಗಳೂರಿನಲ್ಲಿ ಪತ್ನಿಯನ್ನು 30 ತುಂಡುಗಳಾಗಿ ಕತ್ತರಿಸಿ ಫಿಡ್ಜ್ ನಲ್ಲಿ ಶವ ಬಚ್ಚಿಟ್ಟು ಪತಿ ಪರಾರಿ!

ಪತ್ನಿಯನ್ನು ಕೊಂದು 30 ತುಂಡುಗಳಾಗಿ ಕತ್ತರಿಸಿ ಫಿಡ್ಜ್ ನಲ್ಲಿ ಇರಿಸಿ ಪತಿ ಪರಾರಿಯಾಗಿರುವ ಭೀಕರ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ನೇಪಾಳ ಮೂಲದ ಮಹಾಲಕ್ಷ್ಮೀ (29) ಹತ್ಯೆಯಾಗಿದ್ದು, ಪತಿ ಹುಕುಂ ಸಿಂಗ್ ರಾಣಾ ಕೊಲೆ ಮಾಡಿ ಪರಾರಿಯಾಗಿದ್ದಾನೆ. ದಂಪತಿಗೆ ಮಗು…

muniratna
ಕಾನೂನು

ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ವಾಪಸ್!

ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಆದೇಶ ಹೊರಡಿಸಿದೆ. ಪರಪ್ಪನ ಅಗ್ರಹಾರ ಜೈಲಿಗೆ ಮರಳಿದ್ದಾರೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುನಿರತ್ನ ಅವರನ್ನು ಕಗ್ಗಲಿಪುರ ಪೊಲೀಸರು ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರ…

darshan
ತಾಜಾ ಸುದ್ದಿ

ಮೊದಲ ಬಾರಿ ಜಾಮೀನು ಅರ್ಜಿ ಸಲ್ಲಿಸಿದ ದರ್ಶನ್!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 100ಕ್ಕೂ ಹೆಚ್ಚು ದಿನಗಳನ್ನು ಜೈಲಿನಲ್ಲಿ ಕಳೆದಿರುವ ನಟ ದರ್ಶನ್ ಮೊದಲ ಬಾರಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿರುವುದರಿದ ದರ್ಶನ್ ಪರ ವಕೀಲರು ಬೆಂಗಳೂರು ಸೆಷನ್ಸ್ ನ್ಯಾಯಾಲಯಕ್ಕೆ…

bmtc driver
ತಾಜಾ ಸುದ್ದಿ

ಬಿಎಂಟಿಸಿ ಬಸ್ ಚಾಲಕನಿಗೆ ಹೃದಯಾಘಾತ: ಟ್ರಾಫಿಕ್ ಪೊಲೀಸರ ಸಮಯಪ್ರಜ್ಞೆಯಿಂದ 45 ಪ್ರಯಾಣಿಕರು ಪಾರು!

ಚಲಿಸುತ್ತಿರುವಾಗಲೇ ಬಿಎಂಟಿಸಿ ಚಾಲಕನಿಗೆ ಹೃದಯಾಘಾತವಾಗಿದ್ದು, ಸಂಚಾರ ಪೊಲೀಸರ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿದ್ದ 45 ಪ್ರಯಾಣಿಕರ ಜೀವ ಉಳಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ಶಾಂತಿನಗರದ ಜೋಡಿ ರಸ್ತೆ ಬಳಿ ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಚಾಲಕ ವೀರೇಶ್…

eshwar khandre
ತಾಜಾ ಸುದ್ದಿ

ಬೆಂಗಳೂರಿನ 700 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ವಶಕ್ಕೆ ಸೂಚನೆ

ಬೆಂಗಳೂರಿನ ಪೂರ್ವ ತಾಲೂಕು, ಕೆ.ಆರ್.ಪುರ ಹೋಬಳಿ ಕೊತ್ತನೂರಿನ ಸರ್ವೆ ನಂ.48ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22. ಎಕರೆ 8 ಗುಂಟೆ ಜಮೀನಿನ ಮರು ವಶಕ್ಕೆ ಪ್ರಕ್ರಿಯೆ ಆರಂಭಿಸಲು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ಹಸಿರು…

muniratna
ಅಪರಾಧ

ಜಾಮೀನು ಸಿಕ್ಕರೂ ಮತ್ತೆ ಅರೆಸ್ಟ್ ಆದ ಬಿಜೆಪಿ ಶಾಸಕ ಮುನಿರತ್ನ!

ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಮತ್ತೊಮ್ಮೆ ಬಂಧನಕ್ಕೆ ಒಳಗಾಗಿದ್ದಾರೆ. ಇದರಿಂದ ಮತ್ತೆ ಜೈಲುಪಾಲಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದು, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಎದುರಿಸಲಿದ್ದಾರೆ.…

ತಾಜಾ ಸುದ್ದಿ

ಬೆಂಗಳೂರಿನಲ್ಲಿ ಶೀಘ್ರವೇ ಅಮೆರಿಕ ರಾಯಭಾರಿ ಕಚೇರಿ ಆರಂಭ!

ಬೆಂಗಳೂರಿನಲ್ಲಿ ಯು.ಎಸ್ ರಾಯಭಾರಿ ಕಚೇರಿಯನ್ನು ಆದ್ಯತೆ ಮೇರೆಗೆ ಆರಂಭಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನವದೆಹಲಿಯಲ್ಲಿರುವ ಭಾರತದಲ್ಲಿನ ಅಮೆರಿಕ ಸಂಯುಕ್ತ ಸಂಸ್ಥಾನಗಳ ರಾಯಭಾರಿ ಎರಿಕ್ ಗಾರ್ಸೆಟಿ, ಗ್ರಾನೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ…

ತಾಜಾ ಸುದ್ದಿ

ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇನ್ನಿಲ್ಲ

ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘಟದ ಅಧ್ಯಕ್ಷ ಕೆಂಪಣ್ಣ ಗುರುವಾರ ಹೃದಯಾಘಾತದಿಂದ ಮೃತಪಟ್ಟಿದ್ದು, ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಇತ್ತೀಚೆಗಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು…