Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

ms ramaiah
ತಾಜಾ ಸುದ್ದಿ

ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ: ರೋಗಿಗಳು ಪಾರು

ಬೆಂಗಳೂರಿನ ಪ್ರತಿಷ್ಠಿತ ಎಂಎಸ್‌ ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ರೋಗಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಆರ್‌ಎಂವಿ ಲೇಔಟ್‌ ಬಳಿಯ ರಾಮಯ್ಯ ಆಸ್ಪತ್ರೆಯ ಎರಡನೇ ಅಂತಸ್ತಿನ ಕಾರ್ಡಿಯಕ್ ಎಸಿ ವಾರ್ಡ್ ನಲ್ಲಿ   ಗುರುವಾರ…

malabrai boys
ತಾಜಾ ಸುದ್ದಿ

ಬೆಂಗಳೂರು ಟ್ರಾಫಿಕ್ ಸಿಗ್ನಲ್ ನಲ್ಲಿ `ಮಲಬಾರಿ ಬಾಯ್ಸ್’ ರೀಲ್ಸ್: ಕ್ರಮ ಕೈಗೊಳ್ಳಿ ಅಂತ ಟ್ರೋಲ್!

ಕೇರಳದ ಸಾಂಪ್ರದಾಯಿಕ ಹಬ್ಬವಾದ ಓಣಂ ದಿನದಂದು ಬೆಂಗಳೂರಿನ ಟ್ರಾಫಿಕ್ ಸಿಗ್ನಲ್ ನಲ್ಲಿ ಯುವಕರು ರೀಲ್ಸ್ ಗಾಗಿ `ಮಲಬಾರಿ ಬಾಯ್ಸ್’ ಚಿತ್ರೀಕರಣ ಮಾಡಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರು ಟ್ರಾಫಿಕ್ ನಿಂದ ವಾಹನ ಸವಾರರು ಎಷ್ಟು…

siddaramiah- modi
ತಾಜಾ ಸುದ್ದಿ

ಮೋದಿ ಸರ್ಕಾರ ಅವಧಿ ಪೂರ್ಣಗೊಳಿಸಲ್ಲ: ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ಪೂರ್ಣಾವಧಿ ಪೂರ್ಣಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ ಬಂದಿರುವ ಮಾಹಿತಿ ಪ್ರಕಾರ ರಾಷ್ಟ್ರಮಟ್ಟದಲ್ಲಿ ರಾಜಕೀಯ ಬೆಳವಣಿಗೆ ಬೇರೆ ರೀತಿಯಲ್ಲಿ ನಡೆಯುತ್ತಿದೆ. ಮೋದಿ ಸರ್ಕಾರ ಅವಧಿ…

bmtc
ತಾಜಾ ಸುದ್ದಿ

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲೇ ದುರಂತ: ಕಿಲ್ಲರ್ ಬಿಎಂಟಿಸಿಗೆ ವಿಶೇಷ ಚೇತನ ಬಲಿ!

ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದಿದ್ದರಿಂದ ವಿಶೇಷ ಚೇತನ ಬಲಿಯಾದ ಘಟನೆ ಬೆಂಗಳೂರಿನ ಹೃದಯ ಭಾಗವಾದ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಸಂಭವಿಸಿದೆ. ಯಶವಂತಪುರದಿಂದ ಮೆಜೆಸ್ಟಿಕ್‌ಗೆ ಬರುತ್ತಿದ್ದ ಬಿಎಂಟಿಸಿ ಮೆಜೆಸ್ಟಿಕ್‌ ಬಸ್ ನಿಲ್ದಾಣದ ಪ್ರವೇಶ ದ್ವಾರದ ಬಳಿ ಡಿಕ್ಕಿ ವಿಶೇಷ ಚೇತನರಿಗೆ ಡಿಕ್ಕಿ ಹೊಡೆದಿದೆ.…

leopard
ತಾಜಾ ಸುದ್ದಿ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿರತೆ ಪತ್ತೆ: ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರಿನ ಐಟಿ ಹಬ್ ಎಂದೇ ಹೆಸರಾದ ಎಲೆಕ್ಟ್ರಾನಿಕ್ ಸಿಟಿಯ ಟೋಲ್ ಪ್ಲಾಜಾ ಬಳಿ ಚಿರತೆ ಕಾಣಿಸಿಕೊಂಡಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ಅತೀ ಹೆಚ್ಚು ವಾಹನಗಳು ಸಂಚರಿಸುವ ಟೋಲ್ ಪ್ಲಾಜಾ ಬಳಿ ಮಂಗಳವಾರ ಮುಂಜಾನೆ 3.30ರ ಸುಮಾರಿಗೆ ಚಿರತೆ ರಸ್ತೆ…

cheluvaraj
ತಾಜಾ ಸುದ್ದಿ

ತಿರುಪತಿ ದೇವರ ಮುಂದೆ ಮುನಿರತ್ನ ಪ್ರಮಾಣ ಮಾಡಿದರೆ ಕೇಸ್ ವಾಪಸ್ ಪಡೆಯುವೆ: ಗುತ್ತಿಗೆದಾರ ಚೆಲುವರಾಜು

ನಾನು ನಿಂದಿಸಿಲ್ಲ. ಈ ಧ್ವನಿ ನನ್ನದಲ್ಲ ಎಂದು ಶಾಸಕ ಮುನಿರತ್ನ ತಿರುಪತಿಗೆ ಬಂದು ದೇವರ ಮುಂದೆ ಪ್ರಮಾಣ ಮಾಡಿದರೆ ಸಾಕು ದೂರು ವಾಪಸ್ಸು ಪಡೆಯುವೆ ಎಂದು ಗುತ್ತಿಗೆದಾರ ಚೆಲುವರಾಜು ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸಕ್ಕೆ ಸೋಮವಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ…

police
ಅಪರಾಧ

ಇಬ್ಬರು ಯುವಕರ ಮೇಲೆ ಸುಳ್ಳು ಡ್ರಗ್ಸ್ ಕೇಸ್: ಬೆಂಗಳೂರಿನ 4 ಪೊಲೀಸ್ ಅಧಿಕಾರಿಗಳ ಅಮಾನತು!

ಇಬ್ಬರ ಯುವಕರ ವಿರುದ್ಧ ಸುಳ್ಳು ಡ್ರಗ್ಸ್ ಪ್ರಕರಣ ದಾಖಲಿಸಿದ್ದ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಶ್ರೀಧರ್ ಗೌರಿ, ಸಹಾಯಕ ಸಬ್ ಇನ್ ಸ್ಪೆಕ್ಟರ್ ಎಸ್.ಕೆ.ರಾಜು ಮತ್ತು…

bengaluru jail
ಅಪರಾಧ

ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ದಾಳಿ: 18 ಮೊಬೈಲ್, ಡ್ರಗ್ಸ್ ವಶಕ್ಕೆ

ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪದ ನಂತರ ಇದೇ ಮೊದಲ ಬಾರಿ ಸಿಸಿಬಿ ಪೊಲೀಸರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಶನಿವಾರ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಶನಿವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದ ಸಿಸಿಬಿ ಪೊಲೀಸರು…

muniratna
ತಾಜಾ ಸುದ್ದಿ

2 ದಿನ ಪೊಲೀಸ್ ಕಸ್ಟಡಿಗೆ ಬಿಜೆಪಿ ಶಾಸಕ ಮುನಿರತ್ನ!

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು 2 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ಶನಿವಾರ ಬಂಧಿಸಿದ್ದ ಪೊಲೀಸರು ಭಾನುವಾರ ಬೆಳಿಗ್ಗೆ…

ತಾಜಾ ಸುದ್ದಿ

ಲಂಚ ತಗೋ, ಬೈಯ್ಯಲು ನಾವು ಹೇಳಿದ್ವಾ: ಡಿಕೆ ಸುರೇಶ್ ತಿರುಗೇಟು

ಬಿಜೆಪಿ ಶಾಸಕ ಮುನಿರತ್ನ ಪ್ರಕರಣವನ್ನು ರಾಜಕೀಯ ಮಾಡಲಾಗುತ್ತಿದೆ. ನಾವೇನು ಲಂಚ ತಗೊ, ಗುತ್ತಿಗೆದಾರನಿಗೆ ನಿಂದಿಸು ಅಂತ ಹೇಳಿ ಕೊಟ್ಟಿದ್ವಾ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ನೀಡಿದ ದೂರು ಆಧರಿಸಿ…