Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

sm krishna
ತಾಜಾ ಸುದ್ದಿ

ಎಸ್ ಎಂ ಕೃಷ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್: 2 ವಾರ ವಿಶ್ರಾಂತಿಗೆ ಸೂಚನೆ

ಶ್ವಾಸಕೋಶ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ. ಶಾಸಕ ದಿನೇಶ್ ಗೂಳಿಗೌಡ ಬುಧವಾರ ಈ ವಿಷಯ ಮಾಧ್ಯಮಗಳಿಗೆ ತಿಳಿಸಿದ್ದು,…

ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಜಿಲ್ಲಾ ಸುದ್ದಿ

ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದರು. ನೀರಾವರಿ…

bengaluru jail
ಅಪರಾಧ

ರಾಜ್ಯದ ಎಲ್ಲಾ ಜೈಲುಗಳ ಸುಧಾರಣೆಗೆ ಹೈಕೋರ್ಟ್ ನ್ಯಾಯಮೂರ್ತಿಗೆ ಪತ್ರ!

ನಟ ದರ್ಶನ್ ಗೆ ಜೈಲಿನಲ್ಲಿ ವೈಭವೋಪೇತ ಸೌಲಭ್ಯ ಪೂರೈಕೆ  ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತರು ರಾಜ್ಯದ ಜೈಲುಗಳ ಸುಧಾರಣೆಗೆ ಹೈಕೋರ್ಟ್ ಗೆ ಮೊರೆ ಹೋಗಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿರುವ ಸಾಮಾಜಿಕ ಕಾರ್ಯಕರ್ತ ನರಸಿಂಹಮೂರ್ತಿ, ರಾಜ್ಯದ ಎಲ್ಲಾ ಜೈಲುಗಳ ಸುಧಾರಣೆಗೆ ಆದೇಶಿಸುವಂತೆ…

sumalata
ತಾಜಾ ಸುದ್ದಿ

ಜೈಲಲ್ಲಿ ರಾಜಾತಿಥ್ಯ ಇದೇ ಮೊದಲಲ್ಲ: ಮಾಧ್ಯಮಗಳ ಮೇಲೆ ಸುಮಲತಾ ಗರಂ

ಜೈಲಲ್ಲಿ ರಾಜಾತಿಥ್ಯ ದೊರೆಯುತ್ತಿರುವ ಪ್ರಕರಣ ಇದೇ ಮೊದಲಲ್ಲ. ದರ್ಶನ್ ವಿಷಯ ಇಷ್ಟೊಂದು ಹೈಲೆಟ್ ಮಾಡೋರು ಮೊದಲೆಲ್ಲ ಈ ಪ್ರಕರಣ ಬೆಳಕಿಗೆ ಬಂದಾಗ ಯಾಕೆ ಹೈಲೆಟ್ ಮಾಡಲಿಲ್ಲ ಎಂದು ಬಿಜೆಪಿ ನಾಯಕ ಸುಮಲತಾ ಅಂಬರೀಷ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

darshan
ತಾಜಾ ಸುದ್ದಿ

ದರ್ಶನ್ ಗೆ ರಾಜಾತಿಥ್ಯದ ಫೋಟೊ ನಂತರ ವೀಡಿಯೋ ಬಹಿರಂಗ: ವೀಡಿಯೋ ಕಾಲ್ ನಲ್ಲಿ ಹರಟೆ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ದೊರೆಯುತ್ತಿರುವ ವೀಡಿಯೋ ಬಹಿರಂಗಗೊಂಡು ವಿವಾದ ಸೃಷ್ಟಿಸಿ ಬೆನ್ನಲ್ಲೇ ಮತ್ತೊಂದು ವೀಡಿಯೋ ಬಹಿರಂಗಗೊಂಡಿದೆ. ದರ್ಶನ್ ಚೇರ್ ನಲ್ಲಿ ಕೂತು ಕಾಫಿ ಕುಡಿಯುತ್ತ, ಕೈಯಲ್ಲಿ ಸಿಗರೇಟ್ ಕೈಯಲ್ಲಿ…

dc dayanad
ಅಪರಾಧ

ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಹೆಸರಲ್ಲಿ 1.70 ಲಕ್ಷ ರೂ. ವಂಚನೆ!

ಜಿಲ್ಲಾಧಿಕಾರಿ ಆಪ್ತ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ನಿವೃತ್ತ ಬ್ಯಾಂಕ್ ಉದ್ಯೋಗಿಗೆ 1.70 ಲಕ್ಷ ರೂ. ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಜಿಲ್ಲಾಧಿಕಾರಿ ಕೆ.ದಯಾನಂದ್ ಆಪ್ತ ಎಂದು ಹೇಳಿಕೊಂಡ ಮಹೇಶ್ ಎಂಬಾತ ಜಮೀನು ಮಂಜೂರಾತಿ ಮಾಡಿಸಿಕೊಡುತ್ತೇನೆ ಎಂದು 1.70 ಲಕ್ಷ ರೂ.…

swamiJI SUPPORT
ತಾಜಾ ಸುದ್ದಿ

ಸಿದ್ದರಾಮಯ್ಯಗೆ ಹಿಂದುಳಿದ, ದಲಿತ ಸ್ವಾಮೀಜಿಗಳ ಬೇಷರತ್ ಬೆಂಬಲ!

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಭೇಷರತ್ ಬೆಂಬಲ ಘೋಷಿಸಿದೆ. ಭಾನುವಾರ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ಸ್ವಾಮೀಜಿಗಳು ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು. ಕೃತಕವಾಗಿ ಸರ್ಕಾರವನ್ನು…

ganesh murthy
ತಾಜಾ ಸುದ್ದಿ

ಗಣೇಶ ಹಬ್ಬಕ್ಕೆ ಗ್ರೀನ್ ಸಿಗ್ನಲ್: ಪಿಒಪಿ ಗಣೇಶ ಮೂರ್ತಿಗೆ ನಿರ್ಬಂಧ ವಿಧಿಸಿದ ಬಿಬಿಎಂಪಿ!

ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಬಿಬಿಎಂಪಿ ಬೆಂಗಳೂರಿನಲ್ಲಿ ಗಣೇಶ ಹಬ್ಬಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಬೆಂಗಳೂರು ಜಿಲ್ಲಾಧಿಕಾರಿ, ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಇಲಾಖೆ, ವಾಯು ಮಾಲಿನ್ಯ ಮಂಡಳಿ ಹಿರಿಯ ಅಧಿಕಾರಿಗಳು ಚರ್ಚಿಸಿ ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧ…

dengue
ಬೆಂಗಳೂರು

ಬೆಂಗಳೂರಿನಲ್ಲಿ 10,000 ದಾಟಿದ ಡೆಂಘೀ ಪ್ರಕರಣ

ಬೆಂಗಳೂರಿನಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ 10 ಸಾವಿರ ಗಡಿ ದಾಟಿದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಸೋಂಕಿತರ ಸಂಖ್ಯೆ 10,511 ಜಿಗಿತ ಕಂಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 199 ಡೆಂಘೀ ಪ್ರಕರಣಗಳು ಪತ್ತೆ ಆಗಿದ್ದು, ರಾಜ್ಯದಲ್ಲಿ ಡೆಂಘೀ ಸೋಂಕಿತರ ಪ್ರಕರಣಗಳ 23,163…

dk shivakumar
ಕಾನೂನು

ಲೋಕಾಯುಕ್ತ ವಿಚಾರಣೆಗೆ ಹಾಜರಾದ ಡಿಸಿಎಂ: ಸಿಬಿಐನೇ ಪರ್ವಾಗಿಲ್ಲ ಎಂದ ಡಿಕೆಶಿ!

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಅಕ್ರಮ ಆಸ್ತಿ ಪ್ರಕರಣದ ಕುರಿತು ಲೋಕಾಯುಕ್ತ ತನಿಖೆಯನ್ನು ಚುರುಕುಗೊಳಿಸಿದ್ದು, ಸಮನ್ಸ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್…