Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

snow city
ಬೆಂಗಳೂರು

ಬೇಸಿಗೆ ಮರೆಯಲು ಬೆಂಗಳೂರಿನ ತಂಪಾದ ಈ 10 ತಾಣಗಳಿಗೆ ಭೇಟಿ ನೀಡಿ

ಬೇಸಿಗೆಯ ರಜೆ ಶುರುವಾಗಿದೆ! ದಿನನಿತ್ಯದ ಜಂಜಾಟದಿಂದ ವಿರಾಮ ಪಡೆದು, ನಿಮಗಿಷ್ಟವಾದ ರೀತಿಯಲ್ಲಿ ಈ ರಜೆಯನ್ನು ಕಳೆಯಲು ಇದು ಸರಿಯಾದ ಸಮಯ. ಭಾರತದ ನೆಚ್ಚಿನ ಮನರಂಜನಾ ತಾಣ BookMyShow, ಈ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮಗಳ…

bwssb
ಬೆಂಗಳೂರು

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ಬಿಲ್ ಬಾಕಿ ಮೊತ್ತ ಪಾವತಿಸಿದರೆ ಬಡ್ಡಿ ಮನ್ನಾ!

ಬೆಂಗಳೂರು: ಬೆಂಗಳೂರು ನಾಗರೀಕರಿಗೆ ಜಲಮಂಡಳಿಯು ಯುಗಾದಿ ಉಡುಗೊರೆ ನೀಡಿದ್ದು, ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು, ಒನ್‌ ಟೈಮ್‌ ಸೆಟಲ್‌ಮೆಂಟ್‌ ( – ) ಯೋಜನೆಯನ್ನು ಬರುವ ಏಪ್ರಿಲ್‌ ತಿಂಗಳಿನಿಂದ ಜಾರಿಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು…

dk shivakumar
ಬೆಂಗಳೂರು

ಬೆಂಗಳೂರಿನ ರಸ್ತೆ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಕ್ಕೆ ಹೊಸ ನೀತಿ ರೂಪಿಸಲು ತೀರ್ಮಾನಿಸಲಾಗಿದ್ದು, ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಜಿಬಿಎ ಪಾಲಿಕೆಗಳ ಬಜೆಟ್ ಸಿದ್ಧತೆ ಹಾಗೂ ಜಿಬಿಎ ಕಾರ್ಯಕಾರಿ ಸಭೆ…

ramesh kailasam
ಬೆಂಗಳೂರು

ಗಿಗ್ ಕಾರ್ಮಿಕರ ಕಲ್ಯಾಣ ಶುಲ್ಕ ಜಾರಿಗೆ ಮುಂದೂಡಿಕೆಗೆ ಮನವಿ

ಬೆಂಗಳೂರು/ನವದೆಹಲಿ: ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಸಂಹಿತೆ, 2020 (CoSS)ಗೆ ಸಂಪೂರ್ಣವಾಗಿ ಹೊಂದುವ ಚೌಕಟ್ಟು ಸ್ಪಷ್ಟವಾಗಿ ರೂಪುಗೊಳ್ಳುವವರೆಗೆ ಮತ್ತು ಕಾರ್ಯ ನಿರ್ವಹಣೆಯ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವವರೆಗೆ ಗಿಗ್ ಕಾರ್ಮಿಕರ ಕಲ್ಯಾಣ ಶುಲ್ಕ ಜಾರಿ ಮುಂದೂಡುವಂತೆ ಇಂಡಿಯಾ ಟೆಕ್ ಡಾಟ್ ಓಆರ್…

hospital
ಬೆಂಗಳೂರು

ಸೂಪರ್‌ ಹೆಲ್ತ್ ಸೂಪರ್‌ ಸರ್ಜರಿ ಪ್ರಾರಂಭ

ಬೆಂಗಳೂರು: ಸೂಪರ್‌ಹೆಲ್ತ್ ಇಂದು ಸೂಪರ್‌ಸರ್ಜರಿ ಎಂಬ ಹೊಸ ಶಸ್ತ್ರಚಿಕಿತ್ಸಾ ಕಾಳಜಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಇದನ್ನು ರೋಗಿಗಳು ಆಸ್ಪತ್ರೆಗಳ ಬಗ್ಗೆ ಹೆಚ್ಚು ಭಯಪಡುವ ವಿಷಯಗಳನ್ನು ಅನಗತ್ಯ ಶಸ್ತ್ರಚಿಕಿತ್ಸೆಗಳು, ಊಹಿಸಲಾಗದ ಬಿಲ್‌ಗಳು ಮತ್ತು ದಣಿವಾರದ ಡಿಸ್ಚಾರ್ಜ್ ತಡವರಿಕೆ ಸರಿಪಡಿಸಲು ವಿನ್ಯಾಸಗೊಳಿಸಲಾಗಿದೆ. ಭಾರತದ ಖಾಸಗಿ ಆರೋಗ್ಯ…

gba
ಬೆಂಗಳೂರು

ಬಿಡಿಎಗೆ 50ರ ಸಂಭ್ರಮ: ಲೋಗೋ, ಟ್ಯಾಗ್ ಲೈನ್ ವಿನ್ಯಾಸ ಸ್ಪರ್ಧೆ

ಭವಿಷ್ಯದ ಬೆಂಗಳೂರು ನಗರ ರೂಪಿಸುವಲ್ಲಿ ಬಿಡಿಎ ಪ್ರಮುಖ ಪಾತ್ರವಹಿಸಿದ್ದು, ಹೊಸ ಲೇಔಟ್, ವಸತಿ ಸಂಕೀರ್ಣ ನಿರ್ಮಾಣ ಮತ್ತು ಮೂಲಭೂತ ಸೌಕರ್ಯ ಒದಗಿಸುವಲ್ಲಿ ಬಿಡಿಎ ಮುಂಚೂಣಿಯಲ್ಲಿದೆ. ಹೊಸತನವನ್ನು ಬಿಂಬಿಸುವ ಎಲ್ಲ ಅಂಶಗಳನ್ನು ಒಳಗೊಳ್ಳಲು ಬಿಡಿಎ ಆಸಕ್ತಿ ಹೊಂದಿದೆ. ಈ ನಿಟ್ಟಿನಲ್ಲಿ ಹೊಸ ಲೋಗೋ…

naidu
ಬೆಂಗಳೂರು

ಬಿವಿ ನಾಯ್ಡುಗೆ ‘ಐಇಎಸ್ ಎ ಸಾರಾಭಾಯ್ ಪ್ರಶಸ್ತಿ’ ಗೌರವ

ಬೆಂಗಳೂರು: ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಅಧ್ಯಕ್ಷ ಬಿ.ವಿ. ನಾಯ್ಡು ಅವರಿಗೆ ‘2025–26 ಸಾಲಿನ ಜೀವಮಾನದ ಸಾಧನೆಯ ಐ ಇ ಎಸ್ ಎ ಸಾರಾಭಾಯ್ ಪ್ರಶಸ್ತಿ’ ನೀಡಿ ಸನ್ಮಾನಿಸಲಾಗಿದೆ. ಇದು ಇಂಡಿಯಾ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಅಸೋಸಿಯೇಶನ್ (ಐ ಇ…

wonderlaw
ಬೆಂಗಳೂರು

ಮಹಿಳಾ ದಿನಾಚರಣೆಗೆ ವಿಶೇಷ ಕೊಡುಗೆ ಘೋಷಿಸಿದ ವಂಡರ್ಲಾ!

ಬೆಂಗಳೂರು:  ಭಾರತದ ಅತಿದೊಡ್ಡ ಮನರಂಜನಾ ಪಾರ್ಕ್ ಚೈನ್ ಆದ ವಂಡರ್ಲಾ ಹಾಲಿಡೇಸ್ ಲಿ., ತನ್ನ ಬೆಂಗಳೂರು ಪಾರ್ಕ್‌ನಲ್ಲಿ ವಿಶೇಷ ಒಂದು ದಿನದ ಅನುಭವದೊಂದಿಗೆ ಮಹಿಳಾ ದಿನವನ್ನು ಆಚರಿಸಲು ಸಜ್ಜಾಗಿದೆ. ಮಾರ್ಚ್ 8ರಂದು, ವಂಡರ್ಲಾ ಬೆಂಗಳೂರು, ಮಹಿಳೆಯರಿಗಾಗಿ ವಿಶೇಷವಾದ 1 ಖರೀದಿಸಿ 1…

wondrelaw
ಬೆಂಗಳೂರು

ವಂಡರ್ಲಾದಲ್ಲಿ ಹೋಳಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಬೆಂಗಳೂರು: ಬೆಂಗಳೂರು ವಂಡರ್ಲಾ ಮಾರ್ಚ್ 4, 2026 ರಂದು ಹೋಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಪ್ಯಾಕೇಜ್‌ಗಳನ್ನು ಘೋಷಿಸಿದೆ. ಪಾರ್ಕ್ ಟಿಕೆಟ್‌ಗಳು ಪ್ರತಿ ವ್ಯಕ್ತಿಗೆ ₹1,115 (ತೆರಿಗೆಗಳನ್ನು ಹೊರತುಪಡಿಸಿ) ಗೆ ಲಭ್ಯವಿದ್ದು, ಆನ್‌ಲೈನ್ ಬುಕಿಂಗ್‌ಗಳಿಗೆ 30% ರಿಯಾಯಿತಿ ಇರಲಿದೆ. ಪ್ರತಿ ವ್ಯಕ್ತಿಗೆ…

soak pit
ಬೆಂಗಳೂರು

ಬೆಂಗಳೂರಿನಲ್ಲಿ ಇಂಗು ಗುಂಡಿ ಶುಚಿಗೊಳಿಸುವಾಗ ಉಸಿರುಗಟ್ಟಿ ಮೂವರ ದುರ್ಮರಣ

ಬೆಂಗಳೂರು: ಮಳೆ ನೀರಿನ ಇಂಗು ಗುಂಡಿ ಶುಚಿಗೊಳಿಸುವಾಗ ಮೂವರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಶನಿವಾರ ಬೆಂಗಳೂರಿನ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿ ದೇಗುಲದ ವೃತ್ತದ ಬಳಿ ಸಂಭವಿಸಿದೆ. ಸ್ಥಳೀಯ ನಿವಾಸಿಗಳಾದ ಮುನಿಶಾಮಪ್ಪ (67), ರುದ್ರಕುಮಾರ್ (40) ಮತ್ತು ವಿಶ್ವನಾಥ್ ಆಚಾರಿ (24)…