Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

thawar chand gehlot
ತಾಜಾ ಸುದ್ದಿ

ಬುಲೆಟ್ ಕಾರು ತರಿಸಿಕೊಂಡ ರಾಜ್ಯಪಾಲರು: ಸಾರ್ವಜನಿಕ ಕಾರ್ಯಕ್ರಮಗಳಿಗೆ ಗೈರು!

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಬೆಚ್ಚಿರುವ ರಾಜ್ಯಪಾಲರು ತಮ್ಮ ರಕ್ಷಣೆಗೆ ಬುಲೆಟ್ ಪ್ರೂಫ್ ಕಾರು ತರಿಸಿಕೊಂಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ನೀಡಲಾಗಿದ್ದ ಬುಲೆಟ್…

police shankar
ಅಪರಾಧ

ಕಳ್ಳನಿಂದ ಜಪ್ತಿ ಮಾಡಿದ್ದ 72 ಲಕ್ಷ ರೂ. ದುರ್ಬಳಕೆ: ಇನ್ ಸ್ಪೆಕ್ಟರ್ ಶಂಕರ್ ವಿರುದ್ಧ ತನಿಖೆ

ಕಳ್ಳನೊಬ್ಬನಿಂದ ಜಪ್ತಿ ಮಾಡಿದ್ದ 72 ಲಕ್ಷ ರೂ.ವನ್ನು ಸರ್ಕಾರದ ಸುಪರ್ದಿಗೆ ನೀಡದೇ ವೈಯಕ್ತಿಕವಾಗಿ ಬಳಸಿಕೊಂಡಿದ್ದ ಬೆಂಗಳೂರಿನ ಪೊಲೀಸ್ ಇನ್ ಸ್ಪೆಕ್ಟರ್ ಶಂಕರ್ ನಾಯ್ಕ್ ವಿರುದ್ಧ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬ್ಯಾಟರಾಯನಪುರದ ಠಾಣೆಯ ಇನ್ಸ್ ಪೆಕ್ಟರ್ ಶಂಕರ್ ನಾಯ್ಕ್ ವಿರುದ್ದದ ತನಿಖೆಗೆ…

transgender
ಅಪರಾಧ

ಬೆಂಗಳೂರಲ್ಲಿ ಮಂಗಳಮುಖಿಯರ ಅಟ್ಟಹಾಸ: ಭಿಕ್ಷಾಟನೆಗಾಗಿ ಲಿಂಗ ಪರಿವರ್ತನೆ ಮಾಡಿ ಬ್ಲಾಕ್ ಮೇಲ್!

ಭಿಕ್ಷಾಟನೆ ಮಾಡಲು ಗಂಡನ್ನು ಹೆಣ್ಣಾಗಿ ಲಿಂಗಪರಿವರ್ತನೆ ಮಾಡಿ ಮಂಗಳಮುಖಿಯರು ಅಟ್ಟಹಾಸ ಮೆರೆದಿರುವ ಅಮಾನವೀಯ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಬಲವಂತವಾಗಿ ಇಂಜೆಕ್ಷನ್ ನೀಡಿ ಗಂಡು ಹುಡುಗನ ಲಿಂಗ ಪರಿವರ್ತನೆ ಮಾಡಿದ ಮಂಗಳ ಮುಖಿಯರು, ಅಶ್ಲೀಲ ಪೋಟೊ ತೆಗೆದುಕೊಂಡು ಬ್ಲಾಕ್ ಮೇಲ್…

flower show
ತಾಜಾ ಸುದ್ದಿ

ಲಾಲ್ ಭಾಗ್ ಫಲಪುಷ್ಪ ಪ್ರದರ್ಶನ: 3.44 ಕೋಟಿ ರೂ. ಸಂಗ್ರಹ!

ರಾಜಧಾನಿ ಬೆಂಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ 216ನೇ ಫಲಪುಷ್ಪ ಪ್ರದರ್ಶನಕ್ಕೆ ಈ ಬಾರಿ ದಾಖಲೆ ಸಂಖ್ಯೆಯಲ್ಲಿ 9 ಲಕ್ಷ ಜನರು ಭೇಟಿ ನೀಡಿದ್ದು, 3.44 ಕೋಟಿ ರೂ. ಸಂಗ್ರಹಿಸಿದೆ. ಲಾಲ್ ಬಾಗ್ ಗಾಜಿನ ಮನೆಯಲ್ಲಿ ಆಗಸ್ಟ್ 8 ರಿಂದ 19ರವರೆಗೆ…

dengue
ಬೆಂಗಳೂರು

ಶಿವಮೊಗ್ಗದಲ್ಲಿ ವೃದ್ಧ ಬಲಿ: ರಾಜ್ಯದಲ್ಲಿ ಝೀಕಾ ವೈರಸ್ ಗೆ ಮೊದಲ ಬಲಿ!

ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ 73 ವರ್ಷ ದ ವೃದ್ಧ ಝೀಕಾ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೊದಲ ಬಲಿ ವರದಿಯಾಗಿದೆ. ಜೂನ್ 24ರಂದು ವ್ಯಕ್ತಿಗೆ ಝಿಕಾ ವೈರಸ್ ಕಾಣಿಸಿಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಅಸುನೀಗಿದ್ದಾರೆ. ರಾಜ್ಯದಲ್ಲಿ ಒಟ್ಟು 9…

bjp protest
ತಾಜಾ ಸುದ್ದಿ

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ರಾಜ್ಯಪಾಲರಿಗೆ ಮನವಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾಂಗ್ರೆಸ್‌ ಸರ್ಕಾರ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ-ಜೆಡಿಎಸ್‌ನಿಂದ ನಡೆದ ಪ್ರತಿಭಟನೆಯಲ್ಲಿ…

congress
ತಾಜಾ ಸುದ್ದಿ

ಬೆಂಗಳೂರು: ಸುದ್ದಿಗೋಷ್ಠಿ ಮಧ್ಯದಲ್ಲೇ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ!

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಸುದ್ದಿಗೋಷ್ಠಿ ನಡೆಯುತ್ತಿದ್ದಾಗಲೇ ಕಾಂಗ್ರೆಸ್ ಕಾರ್ಯಕರ್ತ ಹೃದಯಾಘಾತದಿಂದ ಮೃತಪಟ್ಟ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜ್ಯಪಾಲರ ನಿರ್ಣಯ ಖಂಡಿಸಿ ಸೋಮವಾರ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಇದೇ ವೇಳೆ ಬೆಂಗಳೂರಿನ ಪ್ರೆಸ್…

dengue
ತಾಜಾ ಸುದ್ದಿ

ಡೆಂಘೇ ನಂತರ ಈಗ ಝೀಕಾ ಆತಂಕ: ಬೆಂಗಳೂರಿನಲ್ಲಿ 5 ಸೇರಿ 7 ಪ್ರಕರಣ ಪತ್ತೆ!

ಬೆಂಗಳೂರಿನಲ್ಲಿ 5 ಸೇರಿದಂತೆ ರಾಜ್ಯದಲ್ಲಿ 7 ಝೀಕಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಡೆಂಘೀ ಬೆನ್ನಲ್ಲೇ ಮತ್ತೊಂದು ಸೋಂಕಿ ಅಬ್ಬರದಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಬೆಂಗಳೂರಿನ ಜಿಗಣಿ ಪ್ರದೇಶವೊಂದರಲ್ಲೇ 5 ಮಂದಿಗೆ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಗಣಿ…

bike ride
ತಾಜಾ ಸುದ್ದಿ

ವ್ಹೀಲಿಂಗ್ ಮಾಡುತ್ತಿದ್ದ ಪುಂಡರ 2 ಬೈಕ್ ಮೇಲ್ಸೆತುವೆಯಿಂದ ಎಸೆದ ಸಾರ್ವಜನಿಕರು!

ವ್ಹೀಲಿಂಗ್ ಮಾಡುತ್ತಾ ವಾಹನ ಸವಾರರಿಗೆ ನೀಡುತ್ತಿದ್ದ ಕಿರುಕುಳ ತಾಳಲಾರದೇ ಸಾರ್ವಜನಿಕರು ಎರಡು ಬೈಕ್ ಗಳನ್ನು ಮೇಲ್ಸೆತುವೆ ಮೇಲಿಂದ ಎಸೆದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಬೈಕನ್ನು ಮೇಲ್ಸೆತುವೆ ಮೇಲಿಂದ ಎಸೆಯುತ್ತಿರುವ…

r.ashok
ತಾಜಾ ಸುದ್ದಿ

ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ಪಾದಯಾತ್ರೆಗೆ ಸಂದ ಜಯ: ಆರ್.ಅಶೋಕ್

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಬಣ್ಣಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ…