Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

dog
ತಾಜಾ ಸುದ್ದಿ

ಪ್ರಾಣಿಪ್ರಿಯರಿಗೆ ಗುಡ್ ನ್ಯೂಸ್: ಅಪಾರ್ಟ್ ಮೆಂಟ್ ನಲ್ಲಿ ಸಾಕುಪ್ರಾಣಿ ಸಾಕಲು ಮಾರ್ಗಸೂಚಿ ಬಿಡುಗಡೆ

ಅಪಾರ್ಟ್ ಮೆಂಟ್ ಗಳಲ್ಲಿ ನಾಯಿ, ಬೆಕ್ಕು ಸಾಕುವುದಕ್ಕೆ ನಿರ್ಬಂಧ ವಿಧಿಸುವಂತಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸುತ್ತೋಲೆ ಹೊರಡಿಸಿದೆ. ಅಪಾರ್ಟ್ಮೆಂಟ್ ಗಳಲ್ಲಿ‌ ನಾಯಿ, ಬೆಕ್ಕು ಸಾಕಲು, ಲಿಫ್ಟ್‌ ನಲ್ಲಿ ಕರೆದುಕೊಂಡು ಹೋಗುವುದಕ್ಕೆ ನಾಯಿ ಬೊಗಳುವುದಕ್ಕೆ ಆಕ್ಷೇಪಿಸುವುದು ಸೇರಿದಂತೆ ಮೊದಲಾದ ನಿರ್ಬಂಧಗಳನ್ನು…

Bengaluru-Mysuru Expressway
ಜಿಲ್ಲಾ ಸುದ್ದಿ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರಾಯೋಗಿಕ ಸ್ಯಾಟಲೈಟ್ ಆಧಾರಿತ ಟೋಲ್ ಸಂಗ್ರಹ ಜಾರಿ!

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಯಾಟಲೈಟ್ ಆಧಾರಿತ ಟೋಲ್ ಸಂಗ್ರಹ ಪ್ರಾಯೋಗಿಕವಾಗಿ ಜಾರಿಗೆ ತರಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಬುಧವಾರ ಈ ವಿಷಯ ತಿಳಿಸಿದ ಅವರು, ಬೆಂಗಳೂರು-ಮೈಸೂರು ಹೆದ್ದಾರಿ 275 ಹಾಗೂ ಹರಿಯಾಣದ ರಾಷ್ಟ್ರೀಯ…

Vegetables
ತಾಜಾ ಸುದ್ದಿ

ಗೋಬಿ, ಕಬಾಬ್ ನಂತರ 300 ಕಡೆ ತರಕಾರಿಯಲ್ಲೂ ಆರೋಗ್ಯ ಹಾನಿಕಾರಕ ಅಂಶ ಪತ್ತೆ!

ಗೋಬಿ, ಕಬಾಬ್ ನಂತರ ಇದೀಗ ತರಕಾರಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕವಾಗಿ ರಾಸಯನಿಕ ಅಂಶಗಳು ಪತ್ತೆಯಾಗಿವೆ. ಬೆಂಗಳೂರಿನ ನಾನಾ ಕಡೆ ಆರೋಗ್ಯ ಇಲಾಖೆ ಅಧಿಕಾರಿಗಳು 300 ಕಡೆ ನಡೆಸಿದ ದಾಳಿಯ ವೇಳೆ ತರಕಾರಿಯಲ್ಲೂ ರಾಸಯನಿಕ ಅಂಶಗಳು ಪತ್ತೆಯಾಗಿವೆ. ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಕಬಾಬ್,…

phonepe
ತಾಜಾ ಸುದ್ದಿ

ಕನ್ನಡಿಗರ ಆಕ್ರೋಶಕ್ಕೆ ಮಣಿದು ಬೇಷರತ್ ಕ್ಷಮೆಯಾಚಿಸಿದ ಫೋನ್ ಪೇ ಮಾಲೀಕ!

ಖಾಸಗಿ ಕಂಪನಿಗಳಲ್ಲಿ ಮೀಸಲು ವಿರೋಧಿಸಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದ ಫೋನ್ ಪೇ ಮಾಲೀಕ ಸಮೀರ್ ನಿಗಮ್ ಭೇಷರತ್ ಕ್ಷಮೆಯಾಚಿಸಿದ್ದಾರೆ. ಕರ್ನಾಟಕದಲ್ಲಿರುವ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲು ನೀಡುವ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿತ್ತು. ಈ ವಿಧೇಯಕನ್ನು ಫೋನ್ ಪೇ…

ಕ್ರೀಡೆ

ಒಲಿಂಪಿಕ್ಸ್ ನಲ್ಲಿ ಸ್ಪರ್ಧಿಸುವ ರಾಜ್ಯದ 9 ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ನೆರವು ನೀಡಿದ ಸಿಎಂ

ಬೆಂಗಳೂರು ಜು 20: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ.ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಅವರು…

azim premji
ತಾಜಾ ಸುದ್ದಿ

ಅಜಿಂ ಪ್ರೇಮ್ ಜಿ ಪ್ರತಿಷ್ಠಾನದಿಂದ ರಾಜ್ಯದ ಶಾಲೆಗಳಿಗೆ ವಾರದಲ್ಲಿ 4 ದಿನ ಮೊಟ್ಟೆ ವಿತರಣೆ

ಉದ್ಯಮಿ ಅಜೀಂ ಪ್ರೇಮ್ ಜಿ ಪ್ರತಿಷ್ಠನ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ವಾರದಲ್ಲಿ 4 ದಿನ ಮೊಟ್ಟೆ ವಿತರಿಸಲಿದೆ. ರಾಜ್ಯ ಸರ್ಕಾರದೊಂದಿಗೆ ಅಜಿಂ ಪ್ರೇಮ್ ಜಿ ಪ್ರತಿಷ್ಠಾಪ ಮೊಟ್ಟೆ ವಿತರಿಸಲು ಒಪ್ಪಂದ ಮಾಡಿಕೊಂಡಿದ್ದು, ವಾರದ 4 ದಿನ ಸರ್ಕಾರಿ ಶಾಲೆಗಳು…

lokaykata raid
ಅಪರಾಧ

ಲೋಕಾಯುಕ್ತ ದಾಳಿ ವೇಳೆ ಹೈಡ್ರಾಮಾ: ಪಕ್ಕದ ಮನೆಗೆ ಚಿನ್ನದ ಬ್ಯಾಗ್ ಎಸೆದ ಅಧಿಕಾರಿ!

ಬೆಂಗಳೂರಿನ ವಿವಿಧ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ ನಡೆಸಿದ ವೇಳೆ ಹೈಡ್ರಾಮಾ ನಡೆದಿದ್ದು, ಅಧಿಕಾರಿಯೊಬ್ಬ ಚಿನ್ನದ ಬ್ಯಾಗ್ ಅನ್ನು ಪಕ್ಕದ ಮನೆಗೆ ಎಸೆದು ಸಿಕ್ಕಿಬಿದ್ದಿರುವುದು ವರದಿಯಾಗಿದೆ. ಬೆಂಗಳೂರಿನ ಕಲ್ಯಾಣ ನಗರದ ಎಚ್ಎಸ್ ಆರ್ ಬಿ ಲೇಔಟ್ ನಲ್ಲಿರುವ ಕಾನೂನು ಮಾಪನ…

bengaluru cafe
ತಾಜಾ ಸುದ್ದಿ

ಪಂಚೆ ಪ್ರಕರಣದ ಬೆನ್ನಲ್ಲೇ ಚಪಲಿ ಧರಿಸಿದ್ದಕ್ಕಾಗಿ ಪ್ರವೇಶ ನಿರಾಕರಿಸಿದ ಬೆಂಗಳೂರು ಕೆಫೆ!

ಪಂಚೆ ಧರಿಸಿ ಬಂದಿದ್ದಕ್ಕಾಗಿ ರೈತನಿಗೆ ಮಾಲ್ ನಲ್ಲಿ ಪ್ರವೇಶ ನಿರಾಕರಿಸಿದ ಘಟನೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಅಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ಚಪಲಿ ಧರಿಸಿ ಬಂದಿದ್ದಕ್ಕಾಗಿ ಬೆಂಗಳೂರು ಕೆಫೆ ಕಂಪನಿಯೊಂದರ ಸಿಇಒಗಳನ್ನೇ ಪ್ರವೇಶ ನಿರ್ಬಂಧಿಸಿದ ಘಟನೆ ಬೆಳಕಿಗೆ ಬಂದಿದೆ. ಫ್ರೀಡೋ ಸಂಸ್ಥಾಪಕ ಮತ್ತು…

gt mall
ತಾಜಾ ಸುದ್ದಿ

ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಪಂಚೆ ಧರಿಸಿದ ರೈತನಿಗೆ ಅಪಮಾನ: 7 ದಿನ ಬಂದ್ ಗೆ ಸರ್ಕಾರ ಆದೇಶ

ಪಂಚೆ ಧರಿಸಿ ಬಂದಿದ್ದಕ್ಕಾಗಿ ಮಾಲ್ ಒಳಗೆ ಪ್ರವೇಶ ನೀಡದೇ ಬೆಂಗಳೂರಿನ ಜಿಟಿ ಮಾಲ್ ಅಪಮಾನಿಸಿದ ಘಟನೆ ವಿಧಾನಸಭೆ ಅಧಿವೇಶನದಲ್ಲೂ ಪ್ರತಿಧ್ವನಿಸಿದ್ದು, 7 ದಿನ ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಗುರುವಾರ ವಿಧಾನ ಮಂಡಲ ಅಧಿವೇಶನ ಆರಂಭಗೊಂಡ ಬೆನ್ನಲ್ಲೇ ಪಂಚೆ ಧರಿಸಿ…

bengaluru mall
ತಾಜಾ ಸುದ್ದಿ

ಪಂಚೆ ಧರಿಸಿದ ರೈತನಿಗೆ ಮಾಲ್ ಪ್ರವೇಶ ನಿರ್ಬಂಧ: ಕ್ಷಮೆಯಾಚಿಸಿದ ಜಿಟಿ ಮಾಲ್!

ಪಂಚೆ ಧರಿಸಿ ಬಂಧ ರೈತನಿಗೆ ಮಾಲ್ ಒಳಗೆ ಪ್ರವೇಶಿಸದಂತೆ ಸೆಕ್ಯೂರೆಟಿ ಗಾರ್ಡ್ ತಡೆದ ಘಟನೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಜಿಟಿ ಮಾಲ್ ಕ್ಷಮೆ ಕೋರಿದೆ. ಸಿನಿಮಾ ನೋಡಲು ಕುಟುಂಬದ ಜೊತೆ ರೈತ ಫಕೀರಪ್ಪ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ…