Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

ತಾಜಾ ಸುದ್ದಿ

ಬನ್ನೇರುಘಟ್ಟದಲ್ಲಿ ದೇಶದಲ್ಲೇ ಅತೀ ದೊಡ್ಡ ಚಿರತೆ ಸಫಾರಿಗೆ ಸಚಿವ ಈಶ್ವರ ಖಂಡ್ರೆ ಚಾಲನೆ!

ಬನ್ನೇರುಘಟ್ಟ ಉದ್ಯಾನದಲ್ಲಿ ನೂತನವಾಗಿ ನಿರ್ಮಿಸಿರುವ ದಕ್ಷಿಣ ಭಾರತದ ಪ್ರಥಮ ಮತ್ತು ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದ್ದಾರೆ. ಬೆಂಗಳೂರು ಹೊರವಲಯದಲ್ಲಿರುವ ಬನ್ನೇರುಘಟ್ಟದಲ್ಲಿ ಬುಧವಾರ ಚಿರತೆ ಸಫಾರಿ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಹುಲಿ…

ತಾಜಾ ಸುದ್ದಿ

ರೈತರನ್ನು ಕಡೆಗಣಿಸಿ ಬಿಜೆಪಿ 71 ಸ್ಥಾನ ಕಳೆದುಕೊಂಡಿತು: ಕಿಸಾನ್ ಮೋರ್ಚಾ ನಾಯಕ ಜಗಜೀತ್ ಸಿಂಗ್

ರೈತ ಸಮುದಾಯದ ಆಕ್ರೋಶದಿಂದ ಗ್ರಾಮೀಣ ಪ್ರದೇಶದಲ್ಲಿ 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 71 ಸ್ಥಾನಗಳನ್ನು ಕಳೆದುಕೊಂಡಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಹೇಳಿದ್ದಾರೆ. ಬೆಂಗಳೂರಿನಲ್ಲಿ…

ತಾಜಾ ಸುದ್ದಿ

ದೋಸೆ, ಇಡ್ಲಿ ಹಿಟ್ಟು ಉತ್ಪನ್ನ ಮಾರುಕಟ್ಟೆಗೆ ಪರಿಚಯಿಸಲಿರುವ ಕೆಎಂಎಫ್!

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಡ್ಲಿ ಮತ್ತು ದೋಸೆಗೆ ಅಪಾರ ಬೇಡಿಕೆಯನ್ನು ಮನಗಂಡಿರುವ ಕರ್ನಾಟಕ ಹಾಲು ಉತ್ಪನ್ನ ಸಂಸ್ಥೆ ಕೆಎಂಫ್ ಇಡ್ಲಿ ಮತ್ತು ದೋಸೆ ಹಿಟ್ಟು ಉತ್ಪನ್ನ ಮಾರಾಟಕ್ಕೆ ಮುಂದಾಗಿದೆ. ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ `ಕನ್ನಡವಾಹಿನಿ’ಗೆ ಈ ವಿಷಯ…

ಅಪರಾಧ

ಸೂರಜ್ ವಿರುದ್ಧದ ಪ್ರಕರಣ ಸಿಐಡಿ ವಹಿಸಿ ರಾಜ್ಯ ಸರ್ಕಾರ ಆದೇಶ

ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಪ್ರಕರಣಗಳನ್ನು ಸಾಮಾನ್ಯವಾಗಿ ಸಿಐಡಿಗೆ ವಹಿಸಲಾಗುವುದು. ಅದರಂತೆ…

hd revanna
ತಾಜಾ ಸುದ್ದಿ

ಈ ರೀತಿಯ ಷಡ್ಯಂತಕ್ಕೆ ಹೆದರಲ್ಲ: ಮಕ್ಕಳಿಬ್ಬರು ಅರೆಸ್ಟ್ ಬಗ್ಗೆ ಎಚ್,ರೇವಣ್ಣ ಕಿಡಿ

ನನ್ನ ಕುಟುಂಬದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಈ ರೀತಿಯ ಷಡ್ಯಂತ್ರಗಳಿಗೆ ನಾನು ಹೆದರುವುದಿಲ್ಲ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು ಪೊಲೀಸರು…

ಕ್ರೀಡೆ

4ನೇ ಮಹಡಿಯಿಂದ ಜಿಗಿದು ಕರ್ನಾಟಕದ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಆತ್ಮಹತ್ಯೆ!

ಭಾರತ ತಂಡದ ಮಾಜಿ ಆಟಗಾರ ಕರ್ನಾಟಕದ ಆಲ್ ರೌಂಡರ್ ಡೇವಿಡ್ ಜಾನ್ಸನ್ ಚಿಕ್ಕಬಳ್ಳಾಪುರದ ಅಪಾರ್ಟ್ ಮೆಂಟನ್ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ವರದಿಯಾಗಿದೆ. ಕೊತ್ತನೂರಿನ ತಮ್ಮ ಅಪಾರ್ಟ್ ಮೆಂಟ್ ನ 4ನೇ ಮಹಡಿಯಿಂದ ಜಿಗಿದು 53 ವರ್ಷದ…

ಜಿಲ್ಲಾ ಸುದ್ದಿ

ಚಾಮರಾಜನಗರದಲ್ಲಿ 1400 ಕೋಟಿ ರೂ. ಹೂಡಿಕೆ ಮಾಡಲಿರುವ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್!

ಶ್ರೀಲಂಕಾ ತಂಡದ ಮಾಜಿ ಕ್ರಿಕೆಟಿಗ ಹಾಗೂ ಸ್ಪಿನ್ ದಂತಕತೆ ಮುತ್ತಯ್ಯ ಮುರಳೀಧರನ್ ಕರ್ನಾಟಕದ ಗಡಿ ಜಿಲ್ಲೆಯಾದ ಚಾಮರಾಜನಗರದಲ್ಲಿ 1400 ಕೋಟಿ ರೂ. ಹೂಡಿಕೆ ಮಾಡಿ ತಮ್ಮ ಉದ್ಯಮ ಸ್ಥಾಪಿಸಲು ಮುಂದಾಗಿದ್ದಾರೆ. ಆಹಾರೋದ್ಯಮವಾದ ತಂಪು ಪಾನೀಯ ಹಾಗೂ ಸಿಹಿ ತಿಂಡಿಗಳಿಗೆ ಸಂಬಂಧಿಸಿದ ಉದ್ಯಮ…

ತಾಜಾ ಸುದ್ದಿ

ಮೋದಿ ಪ್ರಧಾನಿ ಆದ ಮೇಲೆ ಪೆಟ್ರೋಲ್ ಮೇಲೆ ಅಬಕಾರಿ ಸುಂಕ ಶೇ.32.98ಕ್ಕೆ ಏರಿಕೆ: ಸಿದ್ದರಾಮಯ್ಯ

ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದಾಗ ಪೆಟ್ರೋಲ್‌ ಮೇಲೆ ಕೇಂದ್ರ ಅಬಕಾರಿ ಸುಂಕ 9.48 ರೂಗಳಷ್ಟಿತ್ತು. 2020ರ ಮೇನಲ್ಲಿ 32.98 ರೂ.ಗಳಿಗೆ ಹೆಚ್ಚಾಗಿದೆ. ಆಗ ಬಿಜೆಪಿಯವರು ಯಾರೂ ಬಾಯಿ ಬಿಡಲೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ…

prajwal revanna
ಅಪರಾಧ

ಪ್ರಜ್ವಲ್ ರೇವಣ್ಣ ಮತ್ತೆ ಎಸ್ ಐಟಿ ವಶಕ್ಕೆ: 3 ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾ

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ಎಸ್ ಐಟಿ ಪೊಲೀಸರ ವಶಕ್ಕೆ ನೀಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಮೂರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಜಾಮೀನು ನಿರಾಕರಿಸಲಾಗಿದೆ. ಇದರಿಂದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ…

ಬೆಂಗಳೂರು

ಭಾರತದಲ್ಲಿ 75 ವರ್ಷ ಪೂರೈಸಿದ್ದಕ್ಕಾಗಿ 75 ಸಾವಿರ ಗಿಡ ನೆಡಲಿರುವ ಹಿಟಾಚಿ ಎನರ್ಜಿ!

ಭಾರತದಲ್ಲಿ 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಿಟಾಚಿ ಎನರ್ಜಿ ಪರಿಸರ ದಿನಾಚರಣೆ ದಿನದಂದು 75 ಸಾವಿರ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಂಪನಿಯು ಸುಸ್ಥಿರ ಮತ್ತು ಹಸಿರು ಭವಿಷ್ಯವನ್ನು ಉತ್ತೇಜಿಸಲು ಮರ ನೆಡುವ ಅಭಿಯಾನ ಪ್ರಾರಂಭಿಸುತ್ತಿದೆ. ಈ 12 ತಿಂಗಳುಗಳಲ್ಲಿ ಶಿಕ್ಷಣ…