ರಾಜ್ಯದಲ್ಲಿ ಮುಂಗಾರು ಚುರುಕು: ಜೂ.12ರವರೆಗೆ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್!
ರಾಜ್ಯಾದ್ಯಂತ ಮುಂಗಾರು ಚುರುಕು ಪಡೆಯುತ್ತಿದ್ದು, ಇಂದಿನಿಂದ ಜೂನ್ 12ರ ವರೆಗೆ ಭಾರೀ ಮಳೆಯಾಗಲಿದ್ದು, 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯ ಹವಾಮಾನ ಇಲಾಖೆ ಶನಿವಾರ ರಾಜ್ಯದ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇಂದು ಆರೆಂಜ್ ಅಲರ್ಟ್ (Orange Alert) ಘೋಷಿಸಿದೆ.…
