ಬೆಂಗಳೂರಿನಲ್ಲಿ ನಾಲ್ವರು ಕಾರ್ಮಿಕರ ಅನುಮಾನಸ್ಪದ ಸಾವು
ಬೆಂಗಳೂರು:ಮಲಗಿದ್ದ ಸ್ಥಿತಿಯಲ್ಲಿ ನಾಲ್ವರು ಕೂಲಿ ಕಾರ್ಮಿಕರು ಶಂಕಾಸ್ಪದವಾಗಿ ಮೃತಪಟ್ಟಿರುವ ದಾರುಣ ಘಟನೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಮುತ್ಸಂದ್ರದಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮುತ್ಸಂದ್ರ ಗ್ರಾಮದ ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಾ ಅಲ್ಲಿಯ ಲೇಬರ್ ಶೆಡ್‌ನಲ್ಲಿ ವಾಸಿಸುತ್ತಿದ್ದ ಅಸ್ಸಾಂ…
