Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ವಾಣಿಜ್ಯ

ಜಿಲ್ಲಾ ಸುದ್ದಿ

ಚಾಮರಾಜನಗರದಲ್ಲಿ 1400 ಕೋಟಿ ರೂ. ಹೂಡಿಕೆ ಮಾಡಲಿರುವ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್!

ಶ್ರೀಲಂಕಾ ತಂಡದ ಮಾಜಿ ಕ್ರಿಕೆಟಿಗ ಹಾಗೂ ಸ್ಪಿನ್ ದಂತಕತೆ ಮುತ್ತಯ್ಯ ಮುರಳೀಧರನ್ ಕರ್ನಾಟಕದ ಗಡಿ ಜಿಲ್ಲೆಯಾದ ಚಾಮರಾಜನಗರದಲ್ಲಿ 1400 ಕೋಟಿ ರೂ. ಹೂಡಿಕೆ ಮಾಡಿ ತಮ್ಮ ಉದ್ಯಮ ಸ್ಥಾಪಿಸಲು ಮುಂದಾಗಿದ್ದಾರೆ. ಆಹಾರೋದ್ಯಮವಾದ ತಂಪು ಪಾನೀಯ ಹಾಗೂ ಸಿಹಿ ತಿಂಡಿಗಳಿಗೆ ಸಂಬಂಧಿಸಿದ ಉದ್ಯಮ…

ಬೆಂಗಳೂರು

ಭಾರತದಲ್ಲಿ 75 ವರ್ಷ ಪೂರೈಸಿದ್ದಕ್ಕಾಗಿ 75 ಸಾವಿರ ಗಿಡ ನೆಡಲಿರುವ ಹಿಟಾಚಿ ಎನರ್ಜಿ!

ಭಾರತದಲ್ಲಿ 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಿಟಾಚಿ ಎನರ್ಜಿ ಪರಿಸರ ದಿನಾಚರಣೆ ದಿನದಂದು 75 ಸಾವಿರ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಂಪನಿಯು ಸುಸ್ಥಿರ ಮತ್ತು ಹಸಿರು ಭವಿಷ್ಯವನ್ನು ಉತ್ತೇಜಿಸಲು ಮರ ನೆಡುವ ಅಭಿಯಾನ ಪ್ರಾರಂಭಿಸುತ್ತಿದೆ. ಈ 12 ತಿಂಗಳುಗಳಲ್ಲಿ ಶಿಕ್ಷಣ…

share market
ತಾಜಾ ಸುದ್ದಿ

6000 ಅಂಕ ಕುಸಿದ ಷೇರು ಮಾರುಕಟ್ಟೆ, 25 ಲಕ್ಷ ಕೋಟಿ ನಷ್ಟ?

ಲೋಕಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದಂತೆ ಸಮೀಕ್ಷೆ ವರದಿಗಳು ಸುಳ್ಳಾಗಿ ವ್ಯತಿರಿಕ್ತ ಫಲಿತಾಂಶ ಸೂಚನೆ ಬರುತ್ತಿದ್ದಂತೆ ಷೇರು ಮಾರುಕಟ್ಟೆ ಪ್ರಪಾತಕ್ಕೆ ಕುಸಿದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 400ಕ್ಕೂ ಅಧಿಕ ಸ್ಥಾನ ಗೆಲ್ಲುವ ಭರವಸೆ ವ್ಯಕ್ತಪಡಿಸಿತ್ತು. ಸಮೀಕ್ಷೆಗಳು…

share market
ತಾಜಾ ಸುದ್ದಿ

ಚುನಾವಣೋತ್ತರ ಸಮೀಕ್ಷೆ ಪ್ರಕಟ ಬೆನ್ನಲ್ಲೇ ಆಕಾಶಕ್ಕೇರಿದ ಷೇರು ಮಾರುಕಟ್ಟೆ: ಗಂಟೆಗಳಲ್ಲಿ 12 ಲಕ್ಷ ಕೋಟಿ ಆದಾಯ!

2024ರ ಲೋಕಸಭಾ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಭಾರೀ ಜಿಗಿತ ಕಂಡಿದ್ದು, ಒಂದೇ ದಿನದಲ್ಲಿ 4 ವರ್ಷಗಳಲ್ಲೇ ಗರಿಷ್ಠ ಮಟಕ್ಕೇರಿ ದಾಖಲೆ ಬರೆದಿದೆ. ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್ ಡಿಎ ಈ ಬಾರಿ ಸ್ಥಿರ ಆಡಳಿತ…

kannadavahini - gowtam adani
ತಾಜಾ ಸುದ್ದಿ

ಏಷ್ಯಾದ ನಂ.1 ಶ್ರೀಮಂತ ಪಟ್ಟಕ್ಕೆ ಮರಳಿದ ಗೌತಮ್ ಅದಾನಿ!

ಶತಕೋಟ್ಯಾಧಿಪತಿ ಗೌತಮ್ ಅದಾನಿ ಏಷ್ಯಾದ ಅತ್ಯಂತ ಶ್ರೀಮಂತ ಎಂಬ ಪಟ್ಟವನ್ನು ಮರಳಿ ಅಲಂಕರಿಸಿದ್ದಾರೆ. ತಮ್ಮದೇ ದೇಶದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕುವ ಮೂಲಕ ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಏಷ್ಯಾದ ನಂ.1 ಶ್ರೀಮಂತ ಪಟ್ಟ ಅಲಂಕರಿಸಿದ್ದಾರೆ.…

gold
ತಾಜಾ ಸುದ್ದಿ

1991ರ ನಂತರ ಮೊದಲ ಬಾರಿ ಆರ್ ಬಿಐ ಖಜಾನೆ ಸೇರಲಿದೆ ಬ್ರಿಟನ್ ನ 1,00,000 ಕೆಜಿ ಚಿನ್ನ!

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇದೇ ಮೊದಲ ಬಾರಿಗೆ ಬ್ರಿಟನ್ ನಿಂದ 100 ಟನ್ ಅಂದರೆ ಸುಮಾರು 1 ಲಕ್ಷ ಕೆಜಿ ಚಿನ್ನವನ್ನು ತನ್ನ ಖಜಾನೆಗೆ ಸೇರಲಿದೆ. 1991ರ ನಂತರ ಇದೇ ಮೊದಲ ಬಾರಿ ಇಷ್ಟು ದೊಡ್ಡ ಪ್ರಮಾಣದ ಚಿನ್ನ ಭಾರತಕ್ಕೆ…

ತಾಜಾ ಸುದ್ದಿ

ಚಿಲ್ಲರೆ ಹೂಡಿಕೆದಾರರಿಗಾಗಿ 3 ಹೊಸ ಆಪ್ ಬಿಡುಗಡೆ ಮಾಡಿದ ಆರ್ ಬಿಐ!

ಚಿಲ್ಲರೆ ಮಾರಾಟವನ್ನು ಉತ್ತೇಜಿಸುವ ಉದ್ದೇಶದಿಂಧ ಭಾರತೀಯ ರಿಸರ್ವ್ ಬ್ಯಾಂಕ್ ಮಂಗಳವಾರ ಮೂರು ಮೊಬೈಲ್ ಅಪ್ಲಿಕೇಶನ್ ಗಳನ್ನು ಆರಂಭಿಸಿದೆ. ರಿಟೇಲ್ ಡೈರೆಕ್ಟ್ ಸ್ಕೀಮ್, ಫಿನ್‌ಟೆಕ್ ರೆಪೊಸಿಟರಿ ಮತ್ತು ಪ್ರವಾಹ್ ಪೋರ್ಟಲ್‌ ಹೆಸರಿನ ಮೂರು ಮೊಬೈಲ್ ಅಪ್ಲಿಕೇಶನ್ ಗಳನ್ನು ಬಿಡುಗಡೆ ಮಾಡಿದೆ. ಆರ್ ಬಿಐನ…

ತಾಜಾ ಸುದ್ದಿ

ಗೋದ್ರೇಜ್ ಕುಟುಂಬ ಇಬ್ಭಾಗ: 127 ವರ್ಷಗಳಲ್ಲಿ ಮೊದಲ ಬಾರಿ ಬಿರುಕು!

ದೇಶದ ಖ್ಯಾತ ಗೋದ್ರೇಜ್ ಕಂಪನಿ ಒಡೆತನದ ಕುಟುಂಬದಲ್ಲಿ ಬಿರುಕು ಕಾಣಿಸಿಕೊಂಡಿದ್ದು, 127 ವರ್ಷಗಳ ನಂತರ ಮೊದಲ ಬಾರಿ ಕಂಪನಿ ಇಭ್ಭಾಗವಾಗಲಿದೆ. ಗೋದ್ರೇಜ್ ಗ್ರೂಪ್ ಆಫ್ ಕಂಪನಿಸ್ ಇಭ್ಭಾಗವಾಗಲಿದ್ದು, ಆದಿ ಗೋದ್ರೇಜ್ (82), ಸೋದರ ನಾದಿರ್ (73) ಒಂದು ಗುಂಪಾದರೆ, ಜಮ್ಶೆಡ್ ಗೋದ್ರೇಜ್…

ತಾಜಾ ಸುದ್ದಿ

ಪ್ರಧಾನಿ ಮೋದಿ ಭೇಟಿ ಮುಂದೂಡಿದ ಟೆಸ್ಲಾ ಮುಖ್ಯಸ್ಥ ಇಲಾನ್ ಮಸ್ಕ್

ಭಾರತಕ್ಕೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಬಂಡವಾಳ ಹೂಡಿಕೆ ಬಗ್ಗೆ ಚರ್ಚಿಸಲು ಆಗಮಿಸಬೇಕಿದ್ದ ಟೆಸ್ಲಾ ಕಂಪನಿ ಮುಖ್ಯಸ್ಥ ಇಲಾನ್ ಮಸ್ಕ್ ಭಾರತ ಪ್ರವಾಸವನ್ನು ಮುಂದೂಡಿದ್ದಾರೆ. ಸ್ಪೇಸ್ ಎಕ್ಸ್ ಸಿಇಒ ಕೂಡ ಆಗಿರುವ ಇಲಾನ್ ಮಸ್ಕ್ ಏಪ್ರಿಲ್ 21…

ತಾಜಾ ಸುದ್ದಿ

ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 200 ಭಾರತೀಯರು: ಅದಾನಿ ಹಿಂದಿಕ್ಕಿದ ಮುಖೇಶ್ ಅಂಬಾನಿ!

ಫೋರ್ಬ್ಸ್ ಬಿಡುಗಡೆ ಮಾಡಿದ 2024ರ ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಭಾರತೀಯರ ಸಂಖ್ಯೆ 200ಕ್ಕೇರಿದೆ. ಇದೇ ವೇಳೆ ಗೌತಮ್ ಅದಾನಿ ಅವರನ್ನು ಹಿಂದಿಕ್ಕಿರುವ ಮುಖೇಶ್ ಅಂಬಾನಿ ಅಗ್ರಸ್ಥಾನಕ್ಕೇರಿದ್ದಾರೆ. ಮುಖೇಶ್ ಅಂಬಾನಿ ಒಟ್ಟಾರೆ ಆಸ್ತಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ.40ರಷ್ಟು ಏರಿಕೆಯಾಗಿದೆ.…