2027ರ ವೇಳೆಗೆ ದೇಶದಲ್ಲಿ ಶೇ.50 ರಷ್ಟು ಸೇವಾ ಪ್ರಕರಣಗಳಿಗೆ ಎಐ ಪರಿಹಾರ ನಿರೀಕ್ಷೆ: ಸೇಲ್ಸ್ ಫೋರ್ಸ್ ರಿಸರ್ಚ್
ಬೆಂಗಳೂರು: ವಿಶ್ವದ ಅಗ್ರಮಾನ್ಯ #1 AI CRM* ಸಂಸ್ಥೆಯಾದ ಸೇಲ್ಸ್‌ಫರ್ಸ್ ಸ್ಟೇಟ್ ಆಫ್ ರ‍್ವೀಸ್ ವರದಿಯ ಫಲಿತಾಂಶಗಳನ್ನು ಪ್ರಕಟಿಸಿದೆ. ವರದಿ ಪ್ರಕಾರ, ಎಐ ನಮ್ಮು ಮುಂದಿನ ದೈನಂದಿನ ಕೆಲಸಗಳನ್ನು ಸ್ವಯಂಚಾಲಿತ ಮಾಡುವುದಿಲ್ಲ ಬದಲಾಗಿ ಸೇವಾ ಕ್ಷೇತ್ರದ ಮೇಲೆ ಹೆಚ್ಚು ಪರಿಣಾಮ ಬೀರಲಿದೆ.…
