Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

kpsc scam
ಅಪರಾಧ

ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್!

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ದೋಷಾರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ವಿಶೇಷ ತನಿಖಾ ತಂಡ (ಎಸ್ ಐಟಿ) ಕೂಡ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಹಿಂದಿನ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಕುಮಾರ್…

gyanendra kannale
ಅಪರಾಧ

ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಹತ್ವದ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸೇರಿದಂತೆ ನಾಲ್ವರ ವಿರುದ್ಧ ಬೆಂಗಳೂರಿನ ಪಿಎಂಎಲ್‌ಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ…

gunman
ಅಪರಾಧ

ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ

ಬೆಳಗಾವಿ: ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರ ಗನ್‌ ಮ್ಯಾನ್ ಹಣ ದುಪ್ಪಟ್ಟು ಮಾಡುವ ಆಮಿಷ ಒಡ್ಡಿ ಕೋಟ್ಯಂತರ ರೂಪಾಯಿ ದರೋಡೆಗೆ ಯತ್ನಿಸಿದ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಗನ್‌ಮ್ಯಾನ್ ಸೇರಿ…

siddaramiah budget
ಅಪರಾಧ

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸ್ಟಿಂಗ್ ವಿಡಿಯೋದಲ್ಲಿ ಮಾಡಲಾಗಿರುವ ಆರೋಪಗಳು ಕಟ್ಟುಕಥೆಯಾಗಿದ್ದು, ಉದ್ದೇಶಪೂರ್ವಕವಾಗಿ ಸೃಷ್ಟಿಸಿರುವ ಸಾಧ್ಯತೆ ಇದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ…

madikeri
ಅಪರಾಧ

ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ

ಮಡಿಕೇರಿ: ವನ್ಯಜೀವಿಗಳನ್ನು ಬೇಟೆಯಾಡುವ ಉದ್ದೇಶದಿಂದ ತಲಕಾವೇರಿ ವನ್ಯಜೀವಿ ಅಭಯಾರಣ್ಯಕ್ಕೆ ಬಂದಿದ್ದ ಒಂಬತ್ತು ಮಂದಿಯ ಪೈಕಿ ಎಂಟು ಮಂದಿಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿ.ಆರ್.ಕಿಶೋರ್, ಎಚ್.ಸಿ.ರೋಷನ್, ಪಿ.ಜಿ.ಸತೀಶ್, ಕೆ.ಎಂ.ರಾಜೇಶ್, ಎಸ್.ಪಿ.ಹರೀಶ್ ಕುಮಾರ್, ಪಿ.ಜಿ.ಹರೀಶ್, ಬಿ.ಬಿ.ಶ್ರೀಕಾಂತ್ ಹಾಗೂ ಕೆ.ಆರ್.ಕರುಣೇಶ್ ಬಂಧಿತ ಆರೋಪಿಗಳು.…

wife killed
ಅಪರಾಧ

ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್

ಬೆಂಗಳೂರು: ರಾಜಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣವನ್ನು ಬೇಧಿಸಿರುವ ಮಾಗಡಿ ರಸ್ತೆ ಠಾಣೆ ಪೊಲೀಸರು ಪತ್ನಿಯನ್ನು ಕೊಲೆ ಮಾಡಿದ್ದ ಪತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಹಾರ ಮೂಲದ ಪತ್ನಿ ರುಕ್ಸಾನಾ (25)ಳನ್ನು ಕೊಲೆಗೈದಿದ್ದ ಪತಿ ಮೊಹಮ್ಮದ್ ಇರ್ಫಾಜ್ ಬಂಧಿತ ಆರೋಪಿಯಾಗಿದ್ದು,ಆತನನ್ನು…

ಅಪರಾಧ

ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ

ಬೆಂಗಳೂರು: ವಿಜಯದಶಮಿ‌ ಹಬ್ಬದ ಸಂಭ್ರಮದ ವೇಳೆ ಪುಲಿಕೇಶಿನಗರದಲ್ಲಿ ಎರಡು ದಿನಗಳ ಹಿಂದೆ ನಡೆದ ಸ್ಫೋಟದಲ್ಲಿ  ಸುಧಾರಿತ ಸ್ಪೋಟಕ ಹಾಗೂ ಬ್ಯಾಟರಿ ಬಳಕೆಯ ಶಂಕೆಯ ಹಿನ್ನೆಲೆಯಲ್ಲಿ ಪ್ರಕರಣೆ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಕೈಗೆತ್ತಿಕೊಳ್ಳಲಿದೆ. ಕಳೆದ ಅ. 20 ರಂದು…

siddaramiah
ಅಪರಾಧ

ಮಾಜಿ ಸಿಎಂ ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಸಾರ: ಇಬ್ಬರು ವಶಕ್ಕೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೌರವಕ್ಕೆ ಧಕ್ಕೆ ತರಲು ಯತ್ನಿಸಿದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ತೀವ್ರಗೊಳಿಸಿದ್ದಾರೆ. ವಶಕ್ಕೆ ಪಡೆದಿರುವ ಇಬ್ಬರನ್ನು ಅಜ್ಞಾತ ಸ್ಥಳದಲ್ಲಿಟ್ಟು…

swamiji arrest
ಅಪರಾಧ

ಮದುವೆ ಆಗುವುದಾಗಿ ಯುವತಿಗೆ ವಂಚನೆ: ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿ, ಜೀವ ಬೆದರಿಕೆ ಹಾಕಿದ ಮದ್ದಾವಣಪುರ ದೇವವೀರ ಸಂಸ್ಥಾನ ಮಠದ ಸ್ವಾಮೀಜಿ ದಯಾನಂದ ಅಲಿಯಾಸ್ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಯುವತಿ ನೀಡಿದ ದೂರಿನ…

ಅಪರಾಧ

ಚಿಕ್ಕಣ್ಣ ಯಶಸ್ ಸೂರ್ಯಗೆ ಸಂಕಷ್ಟ: ದರ್ಶನ್ ಕೇಸಲ್ಲಿ ಕೋರ್ಟ್ ನೋಟೀಸ್ ಜಾರಿ

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣ ಹಾಗೂ ನಟ ಯಶಸ್ ಸೂರ್ಯ ಅವರಿಗೆ 59ನೇ ಸಿಸಿಹೆಚ್ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಪ್ರಕರಣದಲ್ಲಿ ಸಾಕ್ಷಿಗಳಾಗಿರುವ ಇಬ್ಬರು ನಟರು, ಕೊಲೆಗೂ ಮುನ್ನ ಆರೋಪಿ ದರ್ಶನ್ ಭಾಗಿಯಾಗಿದ್ದ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಹಿನ್ನೆಲೆ ಸಾಕ್ಷ್ಯ…