Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

tumakur murder case
ಅಪರಾಧ

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ತಂದೆಯ ಮುದ್ದಿನ ಮಗಳು!

ತಂದೆಯ ಸಾವಿಗೆ ತಾಯಿಯೇ ಕಾರಣ ಎಂದು ಜ್ಯೋತಿಷಿ ಮಾತು ನಂಬಿದ ಮಗಳು ಹೆತ್ತ ತಾಯಿಯನ್ನೇ ಕೊಲೆ ಮಾಡಿ ಹೃದಯಾಘಾತದ ಕಥೆ ಕಟ್ಟಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ನಗರದ ಬಂಡೇಪಾಳ್ಯ ಬಳಿಯ ಶ್ರೀನಗರ ನಿವಾಸಿ ಪುಷ್ಪಲತಾ ಅವರನ್ನು ಮಗಳು ಸುಚಿತ್ರಾ ಕೊಲೆ…

ಅಪರಾಧ

ಮಂಗಳೂರಿನಲ್ಲಿ 9 ಮದುವೆ ಆದ ಭೂಪ: ಮದುವೆ ಆಗಿ ಮೋಸ ಮಾಡೋದೇ ಇವರ ಕಾಯಕ!

ಮಂಗಳೂರು: ಮ್ಯಾಟ್ರೊಮೊನಿಯೊದಲ್ಲಿ ಪರಿಚಯ ಮಾಡಿಕೊಂಡು ಮದುವೆ ಆಗುವ ನೆಪದಲ್ಲಿ ಯುವತಿಯಲ್ಲಿ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿ ಹಾಗೂ ನಕಲಿ ಮಾವನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ವಂಚಿಸುತ್ತಿದ್ದ ಸುಶಾಂತ್ ಪೂಜಾರಿ ಮತ್ತು ಮಾವ ಎಂದು ಹೇಳಿಕೊಂಡು ಮದುವೆಗೆ ಸಹಕರಿಸಿದ್ದ ಭಾಸ್ಕರ್ ಎಂಬುವರನ್ನು…

sucide
ಅಪರಾಧ

ಅನಧಿಕೃತ ವಿದ್ಯುತ್ ಸಂಪರ್ಕದ ತಂತಿ ತುಳಿದು ವ್ಯಕ್ತಿ ಸಾವು: ಮಾಲೀಕನಿಗೆ 1 ವರ್ಷ ಶಿಕ್ಷೆ

ಶಿವಮೊಗ್ಗ: ವಿದ್ಯುತ್ ಇಲಾಖೆಯಿಂದ ಪರವಾನಿಗೆ ಪಡೆಯದೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದು, ತಂತಿ ಬೇಲಿಗೆ ಬೋರ್ ವೆಲ್ ಮೋಟಾರ್ ನ ವಿದ್ಯುತ್ ಬೋರ್ಡ್ ನಿಂದ ವಿದ್ಯುತ್ ಸಂಪರ್ಕ ನೀಡಿ, ಇದರಿಂದ ತಂತಿ ಬೇಲಿಯನ್ನು ದಾಟುವಾಗ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆಗೆ…

ಅಪರಾಧ

ಶಿವಮೊಗ್ಗಕ್ಕೆ ಕಾಲಿಟ್ಟಿದ್ದ ಒಂಟಿ ಮನೆ ದರೋಡೆಕೋರರ ಬಂಧನ

ಶಿವಮೊಗ್ಗ : ಮಾಂಗಲ್ಯ ಸರ ಕಿತ್ತುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಇವರು ಅಂತರಾಜ್ಯ ಸರಗಳ್ಳರು, ಒಂಟಿ ಮನೆ ದರೋಡೆಕೋರರು ಎಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಕಳೆದ ನ.18ರಂದು ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ…

dgp pranab mohanthy
ಅಪರಾಧ

ಸೈಬರ್ ವಂಚನೆ ತಡೆಯಲು 29 ಜಿಲ್ಲೆಗಳಲ್ಲಿ ದಾಳಿ: 13 ಮಂದಿ ಅರೆಸ್ಟ್!

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್‌ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯದ ಸೈಬರ್‌ ಕಮಾಂಡ್‌ ನ ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿ) ಪ್ರಣವ್‌ ಮಹಾಂತಿ ತಿಳಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೈಬರ್ ವಂಚನೆ…

bihar dharmashala
ಅಪರಾಧ

ಮೊಬೈಲ್ ಗೀಳಿಗೆ ಬಿದ್ದ ಬಾಲಕನ ಕೊಂದ ಮಾವ ಸೇರಿ ಕುಟುಂಬದ ನಾಲ್ವರು ಆತ್ಮಹತ್ಯೆ

ಬೆಂಗಳೂರು: ಮೊಬೈಲ್ ಗೀಳಿಗೆ ಬಿದ್ದಿದ್ದ 14 ವರ್ಷದ ಬಾಲಕನನ್ನು ಮಾವ ಕೊಲೆ ಮಾಡಿದ್ದರಿಂದ ನೊಂದ ಆ ಕುಟುಂಬದ ನಾಲ್ವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ ಲೇಔಟ್ ನಿವಾಸಿಗಳಾದ…

amit shah fake
ಅಪರಾಧ

ಅಮಿತ್ ಶಾ ಆಪ್ತನೆಂದು ರಾಜ್ಯಪಾಲರ ಲೆಟರ್ ಹೆಡ್ ಬಳಸಿ ವಿದ್ಯಾರ್ಥಿಗಳಿಗೆ ಕೋಟ್ಯಂತರ ರೂ. ವಂಚನೆ!

ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಅವರ ಆಪ್ತ ಎಂದು ಹೇಳಿಕೊಂಡು ರಾಜ್ಯಪಾಲರ ನಕಲಿ ಸಹಿ ಹಾಗೂ ಲೆಟರ್ ಹೆಡ್ ಬಳಸಿ ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಜಯೇಂದ್ರ ಎಂಬಾತನ ವಿರುದ್ಧ ರಾಜ್ಯಪಾಲರ ವಿಶೇಷ…

ಅಪರಾಧ

ಮದುವೆಗೆ ಜಾತಕ ತೋರಿಸಲು ಬಂದ ಯುವತಿ ಮೇಲೆ ದೇವಸ್ಥಾನದ ಅರ್ಚಕ ಅತ್ಯಾಚಾರ

ಮದುವೆಯಾಗುತ್ತಿರುವ ಯುವತಿ ತನ್ನ ಜಾತಕ ತೋರಿಸಲು  ಹೋದಾಗ ಆಕೆಯ ಮೇಲೆ ದೇವಸ್ಥಾನದ ಅರ್ಚಕ ಅತ್ಯಾಚಾರ ಎಸಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದ ಯುವತಿ ಬಣಕಲ್‌ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅರ್ಚಕ ಕೃಷ್ಣರಾವ್‌…

sucide
ಅಪರಾಧ

3 ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಮೂರು ಮಕ್ಕಳನ್ನು ನೇಣು ಬೀಗಿದು  ಕೊಂದು ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚಳಗುಡ್ಡ ಗ್ರಾಮದಲ್ಲಿ ರವಿವಾರ ನಡೆದಿದೆ. ರೂಪಾ ಹನಮಂತ ಗೌಡರ (27) ಇವಳು ಕೌಟುಂಬಿಕ ಕಲಹದಿಂದ ಮನೆಯಲ್ಲಿ ತನ್ನ ಮಕ್ಕಳಾದ…

kottur murder case
ಅಪರಾಧ

ತ್ರಿವಳಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ತಂಗಿ ಗರ್ಭಿಣಿ ಅಂತ ಪೊಲೀಸರ ಮುಂದೆ ಕತೆ ಕಟ್ಟಿದ ಕೊಲೆಗಡುಕ!

ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಆರೋಪಿ ಪಾಪಿ ಮಗ ತಂಗಿ ಮದುವೆ ಆಗುವ ಮುನ್ನವೇ ಗರ್ಭಿಣಿ ಆಗಿದ್ದಕ್ಕೆ ಕೊಲೆ ಮಾಡಿದ್ದಾಗಿ ಪೊಲೀಸರ ಮುಂದೆಯೇ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾನೆ. ತಂದೆ-ತಾಯಿ ಹಾಗೂ ತಂಗಿಯನ್ನು ಒಬ್ಬರಿಗೆ ಗೊತ್ತಿಲ್ಲದೇ ಮತ್ತೊಬ್ಬರನ್ನು…