ಮಾಟ ಮಂತ್ರ ಹೆಸರಿನಲ್ಲಿ ವಂಚಿಸುತ್ತಾ 30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ದಾವಣಗೆರೆ: ಮಾಟ-ಮಂತ್ರದ ಹೆಸರಿನಲ್ಲಿ ನಂಬಿಸಿ ಬಂಗಾರ ದೋಚಿ, ಬರೋಬ್ಬರಿ ಮೂರು ದಶಕಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಎಲ್‌ಪಿಆರ್ ಪ್ರಕರಣದ ಆರೋಪಿಯನ್ನು ಹರಿಹರ ಗ್ರಾಮಾಂತರ ಪೊಲೀಸರು ಅಂತಿಮವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಹಿನ್ನೆಲೆ: 1993 ರ ಅಕ್ಟೋಬರ್ 1…
