Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

ಅಪರಾಧ

ಬಾಳು ಕೊಡ್ತೀನಿ ಅಂತ ಮಗು ಕೊಟ್ಟು, 36 ಲಕ್ಷ ರೂ. ವಂಚನೆ: ಕ್ರಮ ಕೈಗೊಳ್ಳದ ಪೊಲೀಸರು ವಿರುದ್ದ ಮಹಿಳೆ ಅಳಲು

ವಿಚ್ಚೇದಿತ ಮಹಿಳೆಗೆ ಬಾಳು ಕೊಡುವುದಾಗಿ ನಂಬಿಸಿದ ಯುವಕನೊಬ್ಬ ಆಕೆಗೆ ಮಗು ಕರುಣಿಸಿದ್ದೂ ಅಲ್ಲದೇ 36 ಲಕ್ಷ ರೂ. ಪಡೆದು ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಬನಶಂಕರಿಯ ನಿವಾಸಿ ಮೋಹನ್ ರಾಜ್ ಎಂಬಾತನ ವಂಚನೆ ವಿರುದ್ಧದ ಬನಶಂಕರಿ ಪೊಲೀಸ್ ಠಾಣೆಗೆ ದೂರು…

ಅಪರಾಧ

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಪ್ರಕರಣ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ವಿವಸ್ತ್ರ ಪ್ರಕರಣವನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜಕೀಯ ತಿರುವು ಪಡೆದ ವಿವಸ್ತ್ರ ಪ್ರಕರಣವನ್ನು ರಾಜ್ಯ ಡಿಜಿಪಿ ಐಜಿ ಶುಕ್ರವಾರ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸುವ ವೇಳೆ ಆಕೆಯೇ ಬಟ್ಟೆ ಬಿಚ್ಚಿಕೊಂಡು…

ಅಪರಾಧ

1,13,000 ಜನ ಕೊಲ್ಲುವಷ್ಟು ಡ್ರಗ್ಸ್ ಸಾಗಿಸುತ್ತಿದ್ದ ಭಾರತೀಯ ಚಾಲಕರು ಅರೆಸ್ಟ್

309 ಪೌಂಡ್ (150 ಕೆಜಿ) ತೂಕದ 7 ದಶಲಕ್ಷ ಡಾಲರ್ ಮೌಲ್ಯದ ಕೊಕೆನ್ ಸಾಗಿಸುತ್ತಿದ್ದ ಇಬ್ಬರು ಭಾರತೀಯ ಚಾಲಕರನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. 2017 ಮತ್ತು 2023ರಲ್ಲಿ ಅಮೆರಿಕ ಪ್ರವೇಶಿಸಿದ್ದ ಭಾರತೀಯ ಮೂಲದ ಗುರುಪ್ರೀತ್ ಸಿಂಗ್ (25) ಮತ್ತು ಜಸ್ವೀರ್ ಸಿಂಗ್ (30)…

ಅಪರಾಧ

ಮಗನ ಕೊಂದು ‘ಹೃದಯಾಘಾತ’ದ ಕಥೆಕಟ್ಟಿದ ತಂದೆ: ಸ್ನೇಹಿತರ ಸಮಯಪ್ರಜ್ಞೆಯಿಂದ ಬಯಲಾದ ರಹಸ್ಯ

ಬೆಳಗಾವಿ: ಹೆತ್ತ ಮಗನನ್ನೇ ತಂದೆಯೊಬ್ಬ ಹತ್ಯೆ ಮಾಡಿ, ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆಂದು ಬಿಂಬಿಸಿ ಅಂತ್ಯಸಂಸ್ಕಾರಕ್ಕೆ ಮುಂದಾದ ಭೀಕರ ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಮೃತನ ಸ್ನೇಹಿತರು ತೋರಿದ ಸಮಯಪ್ರಜ್ಞೆ ಮತ್ತು ಅನುಮಾನದಿಂದಾಗಿ ಈ ಕೊಲೆ ರಹಸ್ಯ ಕೇವಲ ಕೆಲವೇ ಗಂಟೆಗಳಲ್ಲಿ…

ಅಪರಾಧ

ಮದುವೆ ಮಾಡಲಿಲ್ಲ ಅಂತ ತಂದೆಯನ್ನೇ ಕೊಲಗೈದ ಪಾಪಿ ಮಗ!

ಚಿತ್ರದುರ್ಗ: ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ ಪಾಪಿ ಮಗನೊಬ್ಬ ಕೊಲೆಗೈದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಅತ್ತಿಘಟ್ಟ ಗ್ರಾಮ ಕೊಲೆ ನಡೆದಿದೆ. ಸಣ್ಣ ನಿಂಗಪ್ಪ (60) ಕೊಲೆಯಾದ ವೃದ್ಧ ತಂದೆಯಾಗಿದ್ದಾನೆ. ಪಾಪಿ ಪುತ್ರ ಲಿಂಗರಾಜ್ ಎಂಬಾತ…

ಅಪರಾಧ

ತಾಯಿಗೆ ಬುದ್ದಿ ಕಲಿಸಲು 6 ವರ್ಷದ ಮಗು ಕೊಂದು ಚರಂಡಿಗೆ ಎಸೆದ ಪಕ್ಕದ ಮನೆ ವ್ಯಕ್ತಿ!

ಕ್ಷುಲಕ ಕಾರಣಕ್ಕೆ ನಡೆದ ಜಗಳದ ಹಿನ್ನೆಲೆಯಲ್ಲಿ ತಾಯಿಗೆ ಬುದ್ದಿ ಕಲಿಸಲು ಆಕೆಯ 6 ವರ್ಷದ ಮಗಳನ್ನು ಬರ್ಬರವಾಗಿ ಕೊಂದು ಶವವನ್ನು ಚರಂಡಿಗೆ ಎಸೆದ ವಿಕೃತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈಟ್‌ಫೀಲ್ಡ್ ಸಮೀಪದ ನಲ್ಲೂರಳ್ಳಿಯಲ್ಲಿ ಮಂಗಳವಾರ ನೆರೆಹೊರೆಯವರ ನಡುವಿನ ದ್ವೇಷಕ್ಕೆ ಪಶ್ಚಿಮ ಬಂಗಾಳ…

ಅಪರಾಧ

ಗೇಟ್ ನಲ್ಲಿಯೇ ಸಿಕ್ಕಿಬಿದ್ದ ಜೈಲಿಗೆ ಗಾಂಜಾ ತಂದ ಕಿಡಿಗೇಡಿಗಳು!

ಕೈದಿಯನ್ನು ಭೇಟಿ ಮಾಡುವ ನೆಪದಲ್ಲಿ ಜೈಲಿನೊಳಗೆ ಗಾಂಜಾ ತಂದಿದ್ದ ಇಬ್ಬರು ದುಷ್ಕರ್ಮಿಗಳು ಜೈಲಿನ ಗೇಟ್ ನಲ್ಲಿಯೇ ಸಿಕ್ಕಿಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಈ ಘಟನೆ ನಡೆದಿದ್ದು, ಮದರಿ ಪಾಳ್ಯದ ನಿವಾಸಿಗಳಾದ ಮಹಮ್ಮದ್ ಅಕ್ಟರ್ (22) ಮತ್ತು ಅಜ್ಗರ್​…

ಅಪರಾಧ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಇರಿತ!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನಿಗೆ ಚಾಕು ಇರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್…

darshan wife
ಅಪರಾಧ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೆಟ್ಟ ಕಮೆಂಟ್ ಹಾಕಿದ್ದ ಇಬ್ಬರು ಅರೆಸ್ಟ್!

ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್ ಹಾಕಿದ್ದ ಇಬ್ಬರನ್ನು ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಹಾಕಿದ್ದ 18 ಮಂದಿಯ ವಿರುದ್ಧ ದೂರು ನೀಡಿದ್ದರು.…

ಅಪರಾಧ

ಸ್ವೀಟ್‌ ಕೊಡ್ತೀನಿ ಬಾ ಅಂತ ಹೊಸ ವರ್ಷದಂದು ಕರೆದು ಪ್ರಿಯಕರನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಮಹಿಳೆ!

ಹೊಸ ವರ್ಷದಂದು ಸ್ವೀಟ್‌ ಕೊಡ್ತೀನಿ ಬಾ ಎಂದು ಕರೆದು ವಿವಾಹಿತ ಪ್ರಿಯಕರ ಮರ್ಮಾಂಗವನ್ನು ಮಹಿಳೆ ಕತ್ತರಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ೨೫ ವರ್ಷದ ಪ್ರೇಯಸಿ ಹಾಗೂ 44 ವರ್ಷದ ಪ್ರಿಯಕರ ಇಬ್ಬರಿಗೂ ಮದುವೆ ಆಗಿದೆ. ಆದರೆ ಪತ್ನಿಯನ್ನು ತೊರೆದು ನನ್ನನ್ನು ಮದುವೆ…