Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

faridabad rape case
ಅಪರಾಧ

ಚಲಿಸುವ ವ್ಯಾನ್ ನಲ್ಲಿ ಮಹಿಳೆ ಮೇಲೆ 2 ಗಂಟೆ ಅತ್ಯಾಚಾರ ಎಸಗಿ ರಸ್ತೆಯಲ್ಲಿ ಬಿಸಾಕಿದ ಕಿಡಿಗೇಡಿಗಳು!

ಚಲಿಸುವ ವ್ಯಾನ್ ನಲ್ಲಿ 28 ವರ್ಷದ ಮಹಿಳೆ ಮೇಲೆ 2 ಗಂಟೆಗಳ ನಿರಂತರ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ನಂತರ ರಸ್ತೆಯಲ್ಲಿ ಬಿಸಾಕಿ ಹೋದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫರೀದಾಬಾದ್ ನಲ್ಲಿ ನಡೆದಿದೆ. ಸೋಮವಾರ ಮತ್ತು ಮಂಗಳವಾರದ ನಡುವೆ ರಾತ್ರಿ…

sharanu salagar
ಅಪರಾಧ

ಸಂಬಂಧಿಕರಿಗೆ 1 ಕೋಟಿ ವಂಚಿಸಿದ ಬಿಜೆಪಿ ಶಾಸಕ ಶರಣು ಸಲಗರ್: ಎಫ್ ಐಆರ್ ದಾಖಲು

ಬೀದರ್: 2023ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ 99 ಲಕ್ಷ ರೂ. ಹಿಂತಿರುಗಿಸದೇ ವಂಚಿಸಿದ್ದಾರೆ ಎಂದು ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಶಾಸಕರ ದೂರದ ಸಂಬಂಧಿ ಬಳಿ ಶರಣು ಸಲಗರ್ ಚುನಾವಣಾ ಸಂಬಂಧಿತ ವೆಚ್ಚಗಳಿಗಾಗಿ…

ಅಪರಾಧ

ಮೈಸೂರಿನಲ್ಲಿ ಹಾಡುಹಗಲೇ ಸಿನಿಮಯ ಶೈಲಿಯಲ್ಲಿ 5 ಕೋಟಿ ಮೌಲ್ಯದ ಚಿನ್ನ ದರೋಡೆ!

ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಾಡುಹಗಲೇ ಸಿನಿಮಯ ಶೈಲಿಯಲ್ಲಿ 5 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಲಾಗಿದೆ. ಮೈಸೂರಿನಿಂದ 45 ಕಿ.ಮೀ ದೂರದಲ್ಲಿರುವ ಹುಣಸೂರಿನ ಬಸ್ ನಿಲ್ದಾಣದ ಬಳಿಯಿರುವ ಚಿನ್ನದ ಅಂಗಡಿಗೆ ಭಾನುವಾರ ಮಧ್ಯಾಹ್ನ 1.30ರ ಸುಮಾರಿಗೆ ಬಂದೂಕು ಹಿಡಿದು…

ಅಪರಾಧ

ಮೈಸೂರಿನಲ್ಲಿ ಹೀಲಿಯಂ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್: ಬಲೂನ್ ವ್ಯಾಪಾರಿಯ ಜೊತೆಗಿದ್ದ ಇಬ್ಬರು ವಶಕ್ಕೆ

ಮೈಸೂರಿನ ವಿಶ್ವವಿಖ್ಯಾತ ಅರಮನೆ ಬಳಿ ಬಲೂನ್​ಗೆ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್​ ಸ್ಫೋಟ ಪ್ರಕರಣದ ತನಿಖೆಗೆ ಇಳಿದ ರಾಷ್ಟ್ರೀಯ ತನಿಖಾ ದಳ ಮೃತಪಟ್ಟ ಬಲೂನ್ ವ್ಯಾಪರಿಯ ಸಂಬಂಧಿಕರ ವಿಚಾರಣೆಗೆ ಮುಂದಾಗಿದೆ. ಬಲೂನ್ ಗೆ ತುಂಬುವ ವೇಳೆ ಸ್ಫೋಟ ಸಂಭವಿಸಿ ಬಲೂನ್ ವ್ಯಾಪಾರಿ…

ಅಪರಾಧ

ನರ್ಸ್ ಕತ್ತು ಸೀಳಿ ಕೊಂದು ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಕಿರಾತಕ!

ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತುಕೊಯ್ದು ಕೊಲೆ ಮಾಡಿದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಕೊಲೆ ಮಾಡಿ ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಮೃತ ಯುವತಿಯ ಸಹದ್ಯೋಗಿಯನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ಹಿರಿಯೂರು ಮೂಲದ ಮಮತಾ (39) ಎಂಬುವರನ್ನು ಕುಮಾರಸ್ವಾಮಿ ಲೇಔಟ್ ನ ಪ್ರಗತಿಪುರದ ಬಾಡಿಗೆ ಮನೆಯಲ್ಲಿ…

ಅಪರಾಧ

ಡಿವೋರ್ಸ್ ನೋಟಿಸ್ ಕಳುಹಿಸಿದ ಪತ್ನಿಗೆ ಗುಂಡಿಕ್ಕಿ ಕೊಂದ ಟೆಕ್ಕಿ ಪತಿ!

ವಿಚ್ಚೇದನ ನೋಟಿಸ್ ಕಳುಹಿಸಿದ್ದಕ್ಕಾಗಿ ಪತ್ನಿಗೆ ಗುಂಡಿಕ್ಕಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪತಿ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಗಳವಾರ ಸಂಜೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕೆಲಸ ಮುಗಿಸಿ ಮನೆಗೆ ಬಂದಿದ್ದ ಮಹಿಳೆಗೆ…

ಅಪರಾಧ

ಮಗಳನ್ನು ಮದುವೆ ಮಾಡಿಕೊಡಲು ಒಪ್ಪದ ತಾಯಿಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ!

ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ ತಾಯಿಗೆ ಪಾಗಲ್ ಪ್ರೇಮಿ ಬೆಂಕಿ ಹಚ್ಚಿದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಮುತ್ತು ಎಂಬಾತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರಿಂದ ಗೀತಾ ಎಂಬ…

ಅಪರಾಧ

ಪ್ರೀತ್ಸೆ ಪ್ರೀತ್ಸೆ ಅಂತ ನಡುರಸ್ತೆಯಲ್ಲೇ ಕಿರುಕುಳ ನೀಡಿದ ಇನ್ ಸ್ಟಾಗ್ರಾಂ ಗೆಳೆಯ ಅರೆಸ್ಟ್

ಇನ್ ಸ್ಟಾಗ್ರಾಂನಲ್ಲಿ ಪರಿಚಯವಾದ ಮಹಿಳೆಗೆ ಪ್ರೀತಿಸುವಂತೆ ಮಹಿಳೆಗೆ ನಡುರಸ್ತೆಯಲ್ಲೇ ಕಿರುಕುಳ ನೀಡಿದ ಯುವಕನನ್ನು ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಡಿಸೆಂಬರ್​ 22ರಂದು ಉಳ್ಳಾಲ ಮುಖ್ಯ ರಸ್ತೆಯಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, 21 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ…

ಅಪರಾಧ

ದಾವಣಗೆರೆಯಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರು ಅರೆಸ್ಟ್

ಅಕ್ರಮವಾಗಿ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರು ಆರೋಪಿಗಳನ್ನು ದಾವಣೆಗೆರೆಯಲ್ಲಿ ಪೊಲೀಸರು ಬಂಧಿಸಿ 10 ಲಕ್ಷ ಮೌಲ್ಯದ ಮಾದಕವಸ್ತು ವಶಪಡಿಸಿಕೊಂಡಿದ್ದಾರೆ. ರಾಜಸ್ಥಾನ ಮೂಲದ ರಾಮ್ ಸ್ವರೂಪ್ (33), ಧೋಲಾರಾಮ್ (36), ದೇವ್ ಕಿಶನ್ (35)…

ಅಪರಾಧ

ಬೆಂಗಳೂರಿನಲ್ಲಿ ವಾರಪೂರ್ತಿ ಪ್ರೊಫೆಸರ್, ವೀಕೆಂಡ್ ಕಳ್ಳಿ ಅರೆಸ್ಟ್

ಬೆಂಗಳೂರು: ವಾರಪೂರ್ತಿ ಫ್ರೊಫೆಸರ್ ಆಗಿ ಪಾಠ ಮಾಡುವ ಮಹಿಳೆ ವೀಕೆಂಡ್ ಗಳಲ್ಲಿ ಮದುವೆ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಚಾಲಕಿ ಕಳ್ಳಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಂಗಳೂರಿನ ಕೆಆರ್ ಪುರಂನಲ್ಲಿ ನಿವಾಸಿ ಆಗಿರುವ ಶಿವಮೊಗ್ಗ ಮೂಲದ ರೇವತಿ ಬಂಧಿತ ಆರೋಪಿಯಾಗಿದ್ದು, ಈಕೆ ಖಾಸಗಿ ಕಾಲೇಜಿನಲ್ಲಿ…