ಬಿಜೆಪಿ ಶಾಸಕ ಬೈರತಿ ಬಸವರಾಜು ವಿರುದ್ಧ ಲುಕೌಟ್ ನೋಟಿಸ್ ಜಾರಿ?
ಬೆಂಗಳೂರು: ರೌಡ ಬಿಕ್ಕು ಶಿವು ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿ ಮಾಡಲು ಮುಂದಾಗಿದೆ. ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅವರು ಅಲ್ಲಿಂದಲೇ ಮಹಾರಾಷ್ಟ್ರದ…
