Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

kannada actor, producer
ಅಪರಾಧ

ನಿರ್ಮಾಪಕ-ನಟಿ ದಾಂಪತ್ಯದಲ್ಲಿ ಬಿರುಕು: ಮಗಳಿಗಾಗಿ ಪತ್ನಿಯನ್ನೇ ಕಿಡ್ನಾಪ್ ಮಾಡಿಸಿದ ಪತಿ!

ಬೆಂಗಳೂರು: ಸಿನಿಮಾ ನಿರ್ಮಾಪಕ ತನ್ನ ಮಗಳಿಗಾಗಿ ನಟಿಯಾಗಿರುವ ಪತ್ನಿಯನ್ನೇ ಅಪಹರಿಸಿ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿನಿಮಾ ನಿರ್ಮಾಣ ಮಾಡಿ, ನಟನೆಯಲ್ಲೂ ತೊಡಗಿಸಿಕೊಂಡಿರುವ ಹರ್ಷವರ್ಧನ್ ನಟಿ ಚೈತ್ರಾ ಅವರನ್ನೇ ಕಿಡ್ನಾಪ್ ಮಾಡಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಪ್ರಕರಣ ಬೆಂಬತ್ತಿದ ಪೊಲೀಸರು…

ಅಪರಾಧ

ಪೊಲೀಸ್ ಆಗಬೇಕಿದ್ದನು ಕಳ್ಳನಾದ: ದರೋಡೆ ಮಾಡಿದ್ದ ನಕಲಿ ಪೊಲೀಸರ ಗ್ಯಾಂಗ್ ಅರೆಸ್ಟ್

ಪೊಲೀಸ್ ಆಗಬೇಕು ಎಂದು ಕಂಡಿದ್ದ ಕನಸು ಎರಡು ಬಾರಿ ಪಿಎಸ್ ಐ ಪರೀಕ್ಷೆ ಯಲ್ಲಿ ಫೇಲ್ ಆಗಿದ್ದರಿಂದ ನನಸು ಆಗಲೇ ಇಲ್ಲ. ಆದರೂ ಪೊಲೀಸ್ ಎಂದು ಹೇಳಿಕೊಂಡು ದರೋಡೆ ಮಾಡಿ ಸಹಚರರೊಂದಿಗೆ ಸಿಕ್ಕಿಬಿದ್ದಿದ್ದಾನೆ. ಹೌದು ಬೆಂಗಳೂರಿನಲ್ಲಿ ಪೊಲೀಸ್ ಸಮವಸ್ತ್ರ ಧರಿಸಿಕೊಂಡು ಮನೆಗೆ…

cyber crime
ಅಪರಾಧ

82 ವರ್ಷದ ವೃದ್ದೆಗೆ 1.16 ಕೋಟಿ ರೂ. ವಂಚಿಸಿದ ಸೈಬರ್‌ ವಂಚಕರು!

82 ವರ್ಷದ ವೃದ್ದೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 1.16 ಕೋಟಿ ರೂ. ವಂಚಿಸಿದ ಮೂವರು ಸೈಬರ್‌ ವಂಚಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ದೆಹಲಿ ನಿವಾಸಿಯಾಗಿರುವ ವೃದ್ದೆಯ ಪತಿ ಸರ್ಕಾರಿ ಉದ್ಯೊಗಿಯಾಗಿದ್ದು, ನಿಧನರಾಗಿದ್ದಾರೆ. ಒಬ್ಬಳು ಪುತ್ರಿ ವಿದೇಶದಲ್ಲಿ ವಾಸಿಸುತ್ತಿದ್ದಾರೆ. ವೃದ್ದೆಗೆ ನಕಲಿ…

ಅಪರಾಧ

ಭದ್ರಾವತಿಯಲ್ಲಿ ದಾರುಣ ಘಟನೆ: ಪ್ರೇಮಿಗಳ ಮದುವೆ ಬೆಂಬಲಿಸಿದ ಇಬ್ಬರ ಕಗ್ಗೊಲೆ

ಮನೆ ತೊರೆದು ಮದುವೆ ಆಗಿ ಮರಳಿದ ಪ್ರೇಮಿಗಳಿಗೆ ಸಹಕಾರಿಸಿದ್ದಾರೆ ಎಂಬ ಕಾರಣಕ್ಕಾಗಿ ಇಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ತಡರಾತ್ರಿ ನಡೆದಿದೆ. ಭದ್ರಾವತಿಯ ಜೈ ಭೀಮ್ ನಗರದ ನಿವಾಸಿಗಳಾದ ಕಿರಣ್ (25) ಹಾಗೂ ಪೌರ ಕಾರ್ಮಿಕ…

ಅಪರಾಧ

ಕೊಲೆ ಮಾಡಿ ಶವದ ಜೊತೆ ಸೆಲ್ಫಿ ವೀಡಿಯೊ ಮಾಡಿದ್ದ ಕಿರಾತಕ ಅರೆಸ್ಟ್!

ಎಣ್ಣೆ ಮತ್ತಲ್ಲಿ ಸ್ನೇಹಿತನನ್ನು ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಸ್ನೇಹಿತ ಕೀರ್ತಿಯನ್ನು ಡಿ.8 ರಂದು ಕೊಲೆ ಪ್ರಕರಣದಲ್ಲಿ ಆಟೋ ಚಾಲಕ ಉಲ್ಲಾಸ್ (21) ನನ್ನು ಬಂಧಿಸಲಾಗಿದೆ. ಎರಡು ವರ್ಷಗಳಿಂದ ಸ್ನೇಹಿತರಾಗಿದ್ದರು.…

rape
ಅಪರಾಧ

ಅತ್ಯಾಚಾರಕ್ಕೆ ಯತ್ನ, 6 ವರ್ಷದ ಬಾಲಕಿಯ ಮರ್ಮಾಂಗಕ್ಕೆ ರಾಡ್ ಹಾಕಿದ ಕಿರಾತಕ!

ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ನಂತರ ಆಕೆಯ ಮರ್ಮಾಂಗಕ್ಕೆ ರಾಡ್ ತುರುಕಿ ಪರಾರಿಯಾದ ಕಿರಾತಕನನ್ನು ಗುಜರಾತ್ ನ ರಾಜಕೋಟ್ ಪೊಲೀಸರು ಬಂಧಿಸಿದ್ದಾರೆ. ರಾಜ್ ಕೋಟ್ ನ ಅಟ್ಕೊಟ್ ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪೊಲೀಸರು 100ಕ್ಕೂ ಅಧಿಕ ಮಂದಿಯ ತಪಾಸಣೆ ನಡೆಸಿದ…

ಅಪರಾಧ

ಕುಡಿಯಲು ಜೊತೆಗೆ ಬಂದವನ ಕೊಂದು ಶವದ ಜೊತೆ ಸೆಲ್ಫಿ ವೀಡಿಯೋ ಮಾಡಿದ ಆಟೋ ಚಾಲಕ!

ಹಾಸನ: ಕುಡಿಯಲು ಜೊತೆಗೆ ಬಂದವನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆಟೋ ಚಾಲಕ ಶವದ ಸೆಲ್ಫಿ ವೀಡಿಯೊ ಮಾಡಿ ವಿಕೃತಿ ಮೆರೆದ ಘಟನೆ ಹಾಸನದಲ್ಲಿ ನಡೆದಿದೆ. ನಗರದ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಮೆಕಾನಿಕ್ ಆಗಿರುವ ಹೂವಿನಹಳ್ಳಿ ಕಾವಲು ಗ್ರಾಮದ…

ಅಪರಾಧ

ಬೆಂಗಳೂರಿನಲ್ಲಿ ಘೋರ ಘಟನೆ: ಮಗನ ಕೊಂದು ತಾಯಿ, ಅಜ್ಜಿ ಆತ್ಮಹತ್ಯೆ

ಮಗನನ್ನು ಕೊಂದ ಬಳಿಕ ತಾಯಿ ಮತ್ತು ಅಜ್ಜಿ ಕೂಡ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಕೋರಮಂಗಲದ ತಾವರೆಕೆರೆ ಬಳಿಯ ಎಸ್‌.ಜಿ.ಪಾಳ್ಯದಲ್ಲಿ ಮಗ ಮೌನೀಶ್‌ (14), ತಾಯಿ ಸುಧಾ, ಅಜ್ಜಿ ಮುದ್ದಮ್ಮ ಮೃತಪಟ್ಟಿದ್ದಾರೆ. ಮೊದಲು ಪುತ್ರನಿಗೆ ವಿಷ ಕುಡಿಸಿ…

chikkamagaluru congress leader
ಅಪರಾಧ

ಕಾಂಗ್ರೆಸ್ ಗ್ರಾಪಂ ಸದಸ್ಯ ಕೊಲೆಗೈದ ಬಜರಂಗ ದಳ ಕಾರ್ಯಕರ್ತರು!

ಎರಡು ಗುಂಪುಗಳ ಮಧ್ಯೆ ನಡೆದ ಮಾರಾಮಾರಿಯಲ್ಲಿ ಗ್ರಾಮ ಪಂಚಾಯತಿಯ ಕಾಂಗ್ರೆಸ್ ಸದಸ್ಯನನ್ನು ಬಜರಂಗದಳದ ಇಬ್ಬರು ಬರ್ಬರವಾಗಿ ಹತ್ಯೆಗೈದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕಡೂರು ತಾಲೂಕಿನ ಸಖರಾಪಟ್ಟಣದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದ್ದು ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ ಉಂಟಾಗಿದೆ. ಸಖರಾಯಪಟ್ಟಣ ಗ್ರಾಮ ಪಂಚಾಯಿತಿ…

karwar jail police
ಅಪರಾಧ

ತಂಬಾಕು, ಸಿಗರೇಟಿಗಾಗಿ ಜೈಲರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಕೈದಿಗಳ ಹಲ್ಲೆ!

ತಂಬಾಕು, ಸಿಗರೇಟು ಮುಂತಾದ ಮಾದಕ ವಸ್ತುಗಳಿಗಾಗಿ ಇಬ್ಬರು ಕೈದಿಗಳು ಜೈಲರ್ ಸೇರಿದ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಬ್ಬರು ಶನಿವಾರ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ…