Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

father son arrest
ಅಪರಾಧ

ಚಿನ್ನಾಭರಣ ರಿಪೇರಿ ನೆಪದಲ್ಲಿ 20 ಮಂದಿಗೆ ವಂಚನೆ: ತಂದೆ ಮಗ ಬಂಧನ

ಬೆಂಗಳೂರು: ಗ್ರಾಹಕರ ನಂಬಿಕೆಯನ್ನು ದುರ್ಬಳಕೆ ಮಾಡಿಕೊಂಡು ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶದ ಪವನ್ ಕುಮಾರ್, ತಂದೆ ಮುನಿರಾಜು ಬಂಧಿತ ಆರೋಪಿ. ಕೆಂಗೇರಿ ಉಪನಗರದಲ್ಲಿ ಸಣ್ಣದಾದ ಚಿನ್ನಾಭರಣಗಳ ರಿಪೇರಿ ಅಂಗಡಿ ನಡೆಸುತ್ತಿದ್ದ ಆರೋಪಿಗಳು ಜೂಜಾಟದ ಗೀಳಿಗೆ ಬಿದ್ದಿದ್ದರು.…

panipat crime
ಅಪರಾಧ

ತನಗಿಂತ ಸುಂದರವಾಗಿದ್ದಾಳೆ ಅಂತ 6 ವರ್ಷದ ಬಾಲಕಿ ಕೊಂದ ಚಿಕ್ಕಮ್ಮ! ತನಿಖೆ ವೇಳೆ 3 ಮಕ್ಕಳ ಹತ್ಯೆ ಬಯಲು!

ಅಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು. ಸಡಗರ- ಸಂಭ್ರಮದಿಂದ ತುಂಬಿದ್ದ ಮದುವೆ ಮನೆ ಕೆಲವೇ ಕ್ಷಣಗಳಲ್ಲಿ ಸೂತಕದ ಮನೆಯಾಗಿ ಮಾರ್ಪಟ್ಟಿತ್ತು. ಕುಣಿದು ಕುಪ್ಪಳಿಸುತ್ತಾ ಹೊಸ ಡ್ರೆಸ್‌ ಧರಿಸಿ ಓಡಾಡಿಕೊಂಡಿದ್ದ ೬ ವರ್ಷದ ಹೆಣ್ಣು ಮಗು ಶವವಾಗಿ ಪತ್ತೆಯಾಗಿದ್ದು, ಆಘಾತ ಉಂಟುಮಾಡಿತ್ತು. ಮದುವೆ…

bengaluru news
ಅಪರಾಧ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಂದು ಸುಟ್ಟುಹಾಕಿದ್ದ ಪತ್ನಿ!

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿ ಎಂಬ ಕಾರಣಕ್ಕೆ ಪತಿಯನ್ನು ಪ್ರಿಯಕರನ ಜೊತೆಗೂಡಿ ಪತ್ನಿ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನೆಲಮಂಗಲದ ಗಂಗೊಂಡನಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಭಾನುವಾರ ವ್ಯಕ್ತಿಯೊಬ್ಬರ ಸುಟ್ಟ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಮಾದನಾಯಕನಹಳ್ಳಿ…

belagavi news
ಅಪರಾಧ

ಹುಟ್ಟಿದ ಮೂರೇ ದಿನಕ್ಕೆ 4ನೇ ಹೆಣ್ಣು ಮಗು ಕೊಂದ ಪಾಪಿ ತಾಯಿ!

ಹುಟ್ಟಿದ ನಾಲ್ಕನೇ ಮಗುವೂ ಹೆಣ್ಣಾಗಿದ್ದಕ್ಕೆ ಆಕ್ರೋಶಗೊಂಡ ತಾಯಿ, ಮೂರು ದಿನದ ಹಸುಗೂಸನ್ನು ಕತ್ತು ಹಿಸುಕಿ ಕೊಲೆ ಅಮಾನುಷ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದ ನಿವಾಸಿ ಅಶ್ವಿನಿ ಹಳಕಟ್ಟಿ ಈ ಕೃತ್ಯ ಎಸಗಿದ್ದು, ಬಾಣಂತಿ ಎಂಬ…

bengaluru atm dacoity
ಅಪರಾಧ

7.11 ಕೋಟಿ ಹಗಲು ದರೋಡೆ ಪ್ರಕರಣದ ಎಲ್ಲಾ ಆರೋಪಿಗಳು ಅರೆಸ್ಟ್!

ಬೆಂಗಳೂರು: ಹಾಡಹಗಲೇ 7.11 ಕೋಟಿ ಹಣವನ್ನು ದರೋಡೆ ಮಾಡಿ ಪರಾರಿಯಾಗಿದ್ದ ಮತ್ತಿಬ್ಬರು ದರೋಡೆಕೋರರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸುವ ಮೂಲಕ ಎಲ್ಲಾ ಆರೋಪಿಗಳನ್ನು ಬಂಧಿಸಿದಂತಾಗಿದೆ. ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಜಿತೇಶ್‌ ಹಾಗೂ ದಿನೇಶ್‌ ಅವರನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.…

karwar online scam
ಅಪರಾಧ

ಉದ್ಯಮಿಗೆ ಅಧಿಕ ಲಾಭದ ಆಮೀಷವೊಡ್ಡಿ 46.50 ಲಕ್ಷ ರೂ. ವಂಚನೆ: ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರು ಅರೆಸ್ಟ್

ಫಾರೆಕ್ಸ್ ಟ್ರೇಡಿಂಗ್ ಅಪ್ಲಿಕೇಶನ್ ಮೂಲಕ ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಲಾಭ ಮಾಡಿಕೊಡುವುದಾಗಿ ಉದ್ಯಮಿಗೆ 46.5 ಲಕ್ಷ ರೂ. ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರನ್ನು ಉತ್ತರ ಕನ್ನಡದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಹೊನ್ನಾವರದ ಪ್ರಭಾತನಗರದ ನಿವಾಸಿ ಗಿರೀಶ್ (35) ಫೇಸ್‌ಬುಕ್‌ನಲ್ಲಿ ಟ್ರೇಡಿಂಗ್…

innova car
ಅಪರಾಧ

ಬೆಂಗಳೂರಿನಲ್ಲಿ‌ 7.11 ಕೋಟಿ ದರೋಡೆ: ಬಂಧಿತರ ಸಂಖ್ಯೆ 7ಕ್ಕೆ ಏರಿಕೆ, 6.45 ಕೋಟಿ ವಶ

ಬೆಂಗಳೂರಿನಲ್ಲಿ ಹಾಡುಹಗಲೇ ಆರ್‌ ಬಿಐ ಅಧಿಕಾರಿಗಳ ಸೋಗಿನಲ್ಲಿ ಎಟಿಎಂ ವಾಹನದಲ್ಲಿದ್ದ 7.11 ಕೋಟಿ ರೂ ದರೋಡೆ ಮಾಡಿದ್ದ ಪ್ರಕರಣದಲ್ಲಿ ಮತ್ತೆ ನಾಲ್ವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಪ್ರಕರಣ…

jnanabharti police
ಅಪರಾಧ

ಲೈಂಗಿಕ ಸಮಸ್ಯೆಗೆ ಶೀಘ್ರ ಪರಿಹಾರಕ್ಕೆ ಹೋದ ಟೆಕ್ಕಿಗೆ 48 ಲಕ್ಷ ರೂ. ವಂಚನೆ!

ಲೈಂಗಿಕ ಸಮಸ್ಯೆಗೆ ಶೀಘ್ರ ಪರಿಹಾರದ ಮೊರೆ ಹೋದ ಸಾಫ್ಟ್‌ ವೇರ್‌ ಇಂಜಿನಿಯರ್‌ ಗೆ ಗುರೂಜಿ 48 ಲಕ್ಷ ರೂ. ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ಲೈಂಗಿಕ ಸಮಸ್ಯೆಗೆ ಶೀಘ್ರ ಪರಿಹಾರ ಬೋರ್ಡ್‌ ನೋಡಿ ಹೋದ ಬೆಂಗಳೂರಿನ ಕಂಪನಿಯೊಂದರಲ್ಲಿ ಸಾಫ್ಟ್‌…

ಅಪರಾಧ

ಬೆಂಗಳೂರು ದರೋಡೆ ಪ್ರಕರಣ ಭೇದಿಸಿದ ಪೊಲೀಸ್ ತಂಡಕ್ಕೆ 5 ಲಕ್ಷ ರೂ. ಬಹುಮಾನ ಘೋಷಣೆ

ಬೆಂಗಳೂರಿನಲ್ಲಿ ಹಾಡುಹಗಲೇ 7.11 ಕೋಟಿ ರೂ. ದರೋಡೆ ಮಾಡಿದ ಪ್ರಕರಣ ಭೇದಿಸಿ ಪೊಲೀಸರ ತಂಡಕ್ಕೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ದರೋಡೆ ಮಾಡಿದ್ದ 7ರಿಂದ 8 ಮಂದಿಯ ಗ್ಯಾಂಗ್ ಸಿಎಂಎಸ್ ವಾಹನದಲ್ಲಿದ್ದ 7.11 ಕೋಟಿ…

kalburgai crime
ಅಪರಾಧ

ಜಮೀನು ವಿವಾದ ಬಗೆಹರಿಸಿಕೊಳ್ಳಲು ವಿಕಲಚೇತನ ಮಗಳ ಕೊಂದು ಕತೆ ಕಟ್ಟಿದ ಪಾಪಿ ಅಪ್ಪ!

ಜಮೀನಿನ ದಾರಿ ವಿವಾದ ಬಗೆಹರಿಸಿಕೊಳ್ಳಲು ವಿಕಲಚೇತನ ಮಗಳನ್ನೇ ಕೊಂದ ಪಾಪಿ ತಂದೆ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುಗರಿ ಜಿಲ್ಲೆಯ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಹಂಗರಗಾ ಗ್ರಾಮದ ನಿವಾಸಿ ಗುಂಡೇರಾವ 17 ವರ್ಷದ…