Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

kalburagi murder case
ಅಪರಾಧ

ಸುಪಾರಿ ಕೊಟ್ಟು ಗಂಡನ ಕೊಲೆ ಮಾಡಿಸಿದ್ದ ಪತ್ನಿ: 7 ವರ್ಷ ನಂತರ ರಹಸ್ಯ ಬಯಲು

ಸುಪಾರಿ ಕೊಟ್ಟು ಗಂಡನ ಕೊಲೆ ಮಾಡಿಸಿ ಸಹಜ ಸಾವು ಎಂದು ಬಿಂಬಿಸಿದ್ದ ಪತ್ನಿ ಹಾಗೂ 5 ಮಂದಿ ಸಹಚರರ ಕೊಲೆ ರಹಸ್ಯ 7 ವರ್ಷಗಳ ನಂತರ ಬಯಲಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಕಲಬುರಗಿ ತಾಲೂಕಿನ ಕಣ್ಣಿ ಗ್ರಾಮದ…

nepali arrest
ಅಪರಾಧ

ರೀಲ್ಸ್ ವಿಚಾರವಾಗಿ ವಿಧಾನಸೌಧ ಮುಂಭಾಗ ಹೊಡೆದಾಡಿದ 11 ಮಂದಿ ಅರೆಸ್ಟ್

ಬೆಂಗಳೂರಿನ ವಿಧಾನಸೌಧದ ಮುಂಭಾಗದ ರಸ್ತೆಯಲ್ಲಿ ಹೊಡೆದಾಡಿಕೊಂಡ ನೇಪಾಳ ಮೂಲದ 11 ಮಂದಿ ಆರೋಪಿಗಳನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನೇಪಾಳದ ಉಪೇಂದ್ರ ಚೌಲಗಾಯ್, ಮನೋಜ್ ಶಾಹಿ, ಚವಿ ಖತ್ರಿ, ಸುದೀಪ್ ಅಧಿಕಾರಿ, ದಿನೇಶ್ ಕುನ್ವಾರ್, ಗೋಪಾಲ್ ಕ್ಸೆತ್ರಿ, ಧರ್ಮೇಂದರ್, ರಾಹುಲ್ ಸಿಂಗ್, ನಿರ್ಮಲ್,…

bengaluru atm loot
ಅಪರಾಧ

ಬೆಂಗಳೂರಿನಲ್ಲಿ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಸೇರಿ ನಾಲ್ವರ ಬಂಧನ, 5.30 ಕೋಟಿ ವಶ

ಬೆಂಗಳೂರಿನಲ್ಲಿ ಹಾಡುಹಗಲೇ 7.11 ಕೋಟಿ ರೂ. ದರೋಡೆ ಮಾಡಿದ ಪ್ರಕರಣವನ್ನು ಕೆಲವೇ ದಿನಗಳಲ್ಲಿ ಭೇದಿಸಿರುವ ಬೆಂಗಳೂರು ಪೊಲೀಸರು ಇಬ್ಬರು ಮಾಸ್ಟರ್ ಮೈಂಡ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದು, 5.30 ಕೋಟಿ ರೂ. ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡೇರ್ ಸರ್ಕಲ್ ಬಳಿ ಆರ್ ಬಿಐ…

Dharmasthala mass burial
ಅಪರಾಧ

ಧರ್ಮಸ್ಥಳ ಪ್ರಕರಣ: 3923 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಎಸ್ ಐಟಿ ಗುರುವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ 3923 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದ ಎಸ್ ಐಟಿ ಪೊಲೀಸರ ತಂಡ ಸುಮಾರು 5 ತಿಂಗಳ ಕಾಲ ನಡೆಸಿದ…

innova car
ಅಪರಾಧ

ಆಂಧ್ರಪ್ರದೇಶದ ಚಿತ್ತೂರಿನಲ್ಲಿ ದರೋಡೆಗೆ ಬಳಸಿದ ಇನ್ನೋವಾ ಕಾರು ಪತ್ತೆ: ಬೆಂಗಳೂರಿನಲ್ಲಿ ಇಬ್ಬರು ವಶಕ್ಕೆ

ಬೆಂಗಳೂರಿನಲ್ಲಿ ಹಾಡುಹಗಲೇ 7.11 ಕೋಟಿ ರೂ. ದರೋಡೆ ಮಾಡಿದ ಗ್ಯಾಂಗ್ ದರೋಡೆಗೆ ಬಳಸಿದ್ದ ಕಾರು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂನಲ್ಲಿ ಗುರುವಾರ ಡೇರ್ ಸರ್ಕಲ್ ಬಳಿ ಆರ್ ಬಿಐ ಸೋಗಿನಲ್ಲಿ ಸಿಎಂಎಸ್ ವಾಹನ ತಡೆಗಟ್ಟಿ 7.11 ಕೋಟಿ…

bengaluru dacait
ಅಪರಾಧ

ಬೆಂಗಳೂರಿನಲ್ಲಿ ಹಾಡುಹಗಲೇ 7.11 ಕೋಟಿ ದರೋಡೆ: ಶಂಕಿತರ ಭಾವಚಿತ್ರ ಬಿಡುಗಡೆ

ಬೆಂಗಳೂರಿನಲ್ಲಿ ಹಾಡಹಾಗಲೇ 7 ಕೋಟಿ 11 ಲಕ್ಷ ರೂ. ದರೋಡೆ ಮಾಡಿದ ಶಂಕಿತ ಆರೋಪಿಗಳ ಭಾವಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಡೇರಿ ಸರ್ಕಲ್ ಮೇಲ್ಸುತುವೆ ಬಳಿ ಆರ್ ಬಿಐ ಅಧಿಕಾರಿಗಳ ಸೋಗಿನಲ್ಲಿ ಸಿಎಂಎಸ್ ವಾಹನ ತಡೆಗಟ್ಟಿದ 7ರಿಂದ 8 ಮಂದಿಯ…

chikkodi court
ಅಪರಾಧ

ಬೆಳಗಾವಿ: ಕೋರ್ಟ್ ಕಲಾಪದ ವೇಳೆ ಮಹಿಳೆ ಕೊಲೆಗೆ ಯತ್ನ!

ಕೋರ್ಟ್ ಕಲಾಪ ನಡೆಯುವ ವೇಳೆ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಬೆಳಗಾವಿ ಜಿಲ್ಲೆಯ ಅಥಣಿ ನ್ಯಾಯಾಲಯದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಯಿಂದ ಗಾಯಗೊಂಡ ಮೀನಾಕ್ಷಿ ರಾಮಚಂದ್ರ ಶಿಂಧೆ (50) ಆಸ್ಪತ್ರೆಯಲ್ಲಿ ಚಿಕಿತ್ಸೆ…

cash
ಅಪರಾಧ

BREAKING ಬೆಂಗಳೂರಿನಲ್ಲಿ ಹಾಡುಹಗಲೇ 7 ಕೋಟಿ ಹಣ ದರೋಡೆ

ಬೆಂಗಳೂರಿನಲ್ಲಿ ಹಾಡುಹಗಲೇ ದುಷ್ಕರ್ಮಿಗಳು 7 ಕೋಟಿ ರೂ. ನಗದು ದರೋಡೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಜಯದೇವ ಡೇರಿ ಸರ್ಕಲ್ ಬಳಿ ಮಂಗಳವಾರ ಒಂದು ವಾಹನದಿಂದ ಮತ್ತೊಂದು ವಾಹನಕ್ಕೆ ಹಣ ಶಿಫ್ಟ್ ಮಾಡುತ್ತಿದ್ದಾಗ ದಾಳಿ ಮಾಡಿದ ದುಷ್ಕರ್ಮಿಗಳ ಗುಂಪು ಹಣ ದರೋಡೆ…

mother- daughter
ಅಪರಾಧ

ಗಂಡನ ಜೊತೆ ಜಗಳವಾಡಿ ತವರಿಗೆ ಬಂದ ಮಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಹೆತ್ತತಾಯಿ!

ಪದೇಪದೇ ಜಗಳ ಮಾಡಿಕೊಂಡು ತವರು ಮನೆಗೆ ಬರುತ್ತಿದ್ದ ಮಗಳ ಮೇಲೆ ಮಚ್ಚಿನಿಂದ ತಾಯಿ ಹಲ್ಲೆ ಮಾಡಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಅಗ್ರಹಾರ ಲೇಔಟ್‌ನಲ್ಲಿರುವ ಹರಿಹರೇಶ್ವರ ದೇವಸ್ಥಾನದ ಬಳಿ ನಿವಾಸಿ ತಾಯಿ ಸರೋಜಮ್ಮ (48) ಮಗಳು ರಮ್ಯಾ…

fire accident
ಅಪರಾಧ

ಶಿವಮೊಗ್ಗ ಲಾಡ್ಜ್ ನಲ್ಲಿ ಬೆಂಕಿ ಹಚ್ಚಿಕೊಂಡ ವಿವಾಹಿತ ಪ್ರೇಮಿಗಳು!

ಜಗಳ ವಿಕೋಪಕ್ಕೆ ತಿರುಗಿದ್ದರಿಂದ ವಿವಾಹಿತ ಪ್ರೇಮಿಗಳು ಬೆಂಕಿ ಹಚ್ಚಿಕೊಂಡ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನೈತಿಕ ಸಂಬಂಧ ಹೊಂದಿದ್ದ ಗೀತಾ ಮತ್ತು ಗಿರೀಶ್ ಸುಟ್ಟಗಾಯಗಳೊಂದಿಗೆ ಆಸ್ಪತ್ರೆ ದಾಖಲಿಸಲಾಗಿದೆ. ದಾವಣಗೆರೆಯ ಗೀತಾ ಹಾಗೂ ಗಿರೀಶ್ ಇಬ್ಬರಿಗೂ ಮದುವೆ ಆಗಿ…