Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

shivamogga thief
ಅಪರಾಧ

ಶಿವಮೊಗ್ಗದಲ್ಲಿ 1 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದ ಖತರ್ನಾಕ್ ಕಳ್ಳ ಪೊಲೀಸ್ ಬಲೆಗೆ

ಶಿವಮೊಗ್ಗ : ನಗರದ ವಿದ್ಯಾನಗರ ಬಡಾವಣೆಯಲ್ಲಿ ಇತ್ತೀಚೆಗೆ ನಡೆದಿದ್ದ ಬೃಹತ್ ಮನೆ ಕಳ್ಳತನ ಪ್ರಕರಣವನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಭೇದಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿ ಆತನಿಂದ 1.02 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ​ಮೊಹಮ್ಮದ್ ರಫೀಕ್…

ABORTION
ಅಪರಾಧ

ಗರ್ಭಿಣಿಯಂತೆ ವೇಷಧರಿಸಿ ಭ್ರೂಣಲಿಂಗ ಪತ್ತೆ, ಗರ್ಭಪಾತ ಜಾಲ ಬೇಧಿಸಿದ ಅಧಿಕಾರಿಗಳು!

ಬಾಗಲಕೋಟೆ: ಒಬ್ಬರು ಗರ್ಭಿಣಿಯಾಗಿ, ಮತ್ತೊಬ್ಬರು ನಾದಿನಿಯಾಗಿ, ಇನ್ನೊಬ್ಬರು ತಾಯಿಯಾಗಿ ವೇಷಧರಿಸಿ ಮಹಾರಾಷ್ಟದ ಗಡಿ ಭಾಗದಲ್ಲಿ ಅಕ್ರಮ ಭ್ರೂಣಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲವನ್ನು ಪತ್ತೆಹಚ್ಚಿದ ರೋಚಕ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಹಾಗೂ ಮಹಾರಾಷ್ಟದ ಗಡಿ ಭಾಗದಲ್ಲಿ ಅಕ್ರಮ ಭ್ರೂಣಲಿಂಗ ಪತ್ತೆ…

dig arrest
ಅಪರಾಧ

ಕೈದಿ ಬಿಡುಗಡೆಗೆ ಆಕೆಯ ಪತ್ನಿಗೆ ಮಂಚಕ್ಕೆ ಕರೆದ ಡಿಐಜಿ ಸೋಮಶೇಖರ್ ಅರೆಸ್ಟ್

ಬೆಂಗಳೂರು: ಕೈದಿಯ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಂಡು ನಕಲಿ ದಾಖಲೆ ಸೃಷ್ಟಿಸಿ ಕೈದಿಯನ್ನು ಬಿಡುಗಡೆ ಮಾಡಿದ ಪ್ರಕರಣದಲ್ಲಿ ಜೈಲು ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. 2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಶಂಕರ್ ನನ್ನು ಸುಪ್ರೀಂ…

yadagiri news
ಅಪರಾಧ

ಮೊಮ್ಮಗಳ ಮೇಲೆ ಅಜ್ಜನಿಂದ ಅತ್ಯಾಚಾರಕ್ಕೆ ಯತ್ನ

ಯಾದಗಿರಿ: ಬಾಲಕಿಯೋರ್ವಳ ಮೇಲೆ ಸ್ವಂತ ಅಜ್ಜನೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 65 ವರ್ಷದ ಶರಣಪ್ಪ ಟಣಕೇದಾರ ಎಂಬ ವೃದ್ಧನೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ.…

fake medicine
ಅಪರಾಧ

ನಕಲಿ ಔಷಧ ಕಿಂಗ್ ಪಿನ್ ಬೆಂಗಳೂರಿನಲ್ಲಿ ಸೆರೆ

ಬೆಂಗಳೂರು: ರಾಮನಗರದ ದೊಡ್ಡೇರಿ ಫಾರ್ಮ್‌ಹೌಸ್‌ನಲ್ಲಿ ಪತ್ತೆಯಾಗಿದ್ದ ನಕಲಿ ಔಷಧ ಜಾಲ ಪ್ರಕರಣದ ಕಿಂಗ್‌ಪಿನ್ ಪ್ರಶಾಂತ್ ರಂಜನ್ ಬಾಬುನನ್ನು ವಿಶೇಷ ತನಿಖಾ‌ ತಂಡ (ಎಸ್ ಐಟಿ) ಅಧಿಕಾರಿಗಳು ಸೋಮವಾರ ಬೆಳಿಗ್ಗೆ ಬಂಧಿಸಿದ್ದಾರೆ. ಅಜರ್‌ಬೈಜಾನ್‌ನಿಂದ ಬೆಳಿಗ್ಗೆ ವಾಪಸಾದ ಕಿಂಗ್‌ಪಿನ್ ಪ್ರಶಾಂತ್ ರಂಜನ್ ನನ್ನು‌ ದೇವನಹಳ್ಳಿಯ…

kidnap
ಅಪರಾಧ

ಸೊಸೆ ಕಿಡ್ನಾಪ್ ಯತ್ನ: ಸಿನಿಮಯ ಶೈಲಿಯಲ್ಲಿ ಸಾರ್ವಜನಿಕರಿಂದ ರಕ್ಷಣೆ

ಬೆಂಗಳೂರು: ಮಗನಿಂದ ಸೊಸೆಯನ್ನು ದೂರ ಮಾಡಲು ಅತ್ತೆ ಮನೆಯವರು ಸೊಸೆಯನ್ನೇ ಕಿಡ್ನಾಪ್ ಮಾಡಿಸಿ ಸಂಬಂಧಿಕನ ಜೊತೆ ಮತ್ತೊಂದು ಮದುವೆ ಮಾಡಿಸಲು ಯತ್ನಿಸಿದ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೈದರಾಬಾದ್‌ಗೆ ಕರೆದೊಯ್ದು ಸಂಬಂಧಿ ಯುವಕನೊಂದಿಗೆ ವಿವಾಹ ಮಾಡಿಸಿ ದುರುದ್ದೇಶದಿಂದ ಸಿನಿಮೀಯ ರೀತಿಯಲ್ಲಿ ವಿವಾಹಿತ…

kpsc scam
ಅಪರಾಧ

ಕೆಪಿಎಸ್‌ಸಿ ಅಕ್ರಮ: ಗ್ಯಾನೇಂದ್ರ, ಕನ್ನಾಳೆ ಇಡಿ ವಶಕ್ಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಡೆದಿರುವ ನೇಮಕಾತಿ ಅಕ್ರಮದ ಪ್ರಮುಖ ಆರೋಪಿಗಳಾದ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಹಾಗೂ ಮಧ್ಯವರ್ತಿ ಬಸವರಾಜ್ ಕನ್ನಾಳೆಯನ್ನು ಜಾರಿ ನಿರ್ದೇಶನಾಲಯ (ಇಡಿ)ಅಧಿಕಾರಿಗಳು ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಇವರಿಬ್ಬರು  ಪರಪ್ಪನ ಅಗ್ರಹಾರ ಜೈಲಿನಲ್ಲಿ…

reels
ಅಪರಾಧ

ರೀಲ್ಸ್‌ ನೋಡುತ್ತಾ ಅಡುಗೆ ಮಾಡಲ್ಲ ಅಂತ ಜಗಳ: ಪತ್ನಿ ಕೊಂದು ಪತಿ ಆತ್ಮಹತ್ಯೆ

ಬೆಂಗಳೂರು: ಮೊಬೈಲ್ ನಲ್ಲಿ  ರೀಲ್ಸ್ ನೋಡುತ್ತಿದ್ದ ವಿಚಾರಕ್ಕೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಬಿಯರ್ ಬಾಟಲಿಯಿಂದ ಇರಿದು ಕೊಂದ ಪತಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ  ಹೆಚ್‌ಎಎಲ್‌ ವಿಭೂತಿಪುರದಲ್ಲಿ ನಡೆದಿದೆ. ದಾವಣಗೆರೆ ಮೂಲದ ಪತ್ನಿ ಶೃತಿಯನ್ನು (30) ಕೊಲೆಗೈದ ಬಳಿಕ…

police
ಅಪರಾಧ

300 ಕಿ.ಮೀ. ಬೆನ್ನಟ್ಟಿ ಇಬ್ಬರು ಕುಖ್ಯಾತ ಕಳ್ಳರನ್ನು ಬಂಧಿಸಿದ ಬೆಂಗಳೂರು ಪೊಲೀಸರು!

ಬೆಂಗಳೂರು: ಬೀಗ ಹಾಕಿದ ಮನೆ ಬೀಗ ಮುರಿದು ನುಗ್ಗಿ ಪರಾರಿಯಾಗಿದ್ದ ಇಬ್ಬರು ಕುಖ್ಯಾತ ಮನೆಗಳ್ಳರನ್ನು ಬಾಣಸವಾಡಿ ಪೊಲೀಸರು 300 ಕಿ.ಮೀ ವರೆಗೆ ಬೆನ್ನತ್ತಿ ಬಂಧಿಸಿ 77.50 ಲಕ್ಷ ಮೌಲ್ಯದ ಚಿನ್ನ ಬೆಳ್ಳಿಯನ್ನು ಜಪ್ತಿ ಮಾಡಿದ್ದಾರೆ. ದೊಡ್ಡಬಳ್ಳಾಪುರದ ಗಂಗಾಧರ್ (40) ಹಾಗೂ ತುಮಕೂರು…

husband killed
ಅಪರಾಧ

ಗಂಡನ ಕೊಂದು ಶವವನ್ನು ನದಿಗೆ ಎಸೆದ ಪತ್ನಿ!

ಪ್ರಿಯಕರನ ಜೊತೆ ಸೇರಿ ಪತ್ನಿಯೇ ತನ್ನ ಪತಿಯನ್ನು ಕೊಲೆ ಮಾಡಿ ತುಂಗಭದ್ರಾ ನದಿಗೆಸೆದಿರುವ ಘಟನೆ ದಾವಣಗೆರೆ ತಾಲೂಕು ಪಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತ್ನಿ ಶೃತಿ ಹಾಗೂ ಪ್ರಿಯಕರ ಉಬೇದುಲ್ಲಾ ಸೇರಿ ರಘು (36) ಅವರನ್ನು ಕೊಲೆ ‌ಮಾಡಿದ್ದು, ಅವರನ್ನು ಬಂಧಿಸಲಾಗಿದೆ. ಅಲ್ಲದೆ,…