Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

crime
ಅಪರಾಧ

ಸಾಲ ಕೇಳಿದ ಸಂಬಂಧಿಯನ್ನೇ ಕೊಂದು ಮನೆಯಲ್ಲೇ ಹೂತಿಟ್ಟ ಹಂತಕರು ಅರೆಸ್ಟ್

ಆನೇಕಲ್: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಸಹೋದರ ಸಂಬಂಧಿಯನ್ನು ಕೊಂದು ಶವವನ್ನು ಆಂಧ್ರಪ್ರದೇಶದ ಕುಪ್ಪಮ್ ನ ಮನೆಯಲ್ಲೇ ಹೂತಿಟ್ಟ ಆರೋಪಿಯನ್ನು ಬೆಂಗಳೂರಿನ ಪೊಲೀಸರು ಸಿನಿಮಯ ರೀತಿಯಲ್ಲಿ ಬಂಧಿಸಿದ್ದಾರೆ. ಆಂಧ್ರ ಕುಪ್ಪಮ್ ಮೂಲದ ಟೆಕ್ಕಿ ಶ್ರೀನಾಥ್(30) ಕೊಲೆಯಾದ ದುರ್ದೈವಿ. ದಾಯಾದಿ ಅಣ್ಣ ಪ್ರಭಾಕರ…

drugs In Comic Books
ಅಪರಾಧ

ಬೆಂಗಳೂರಿನಲ್ಲಿ 7.7 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ: 19 ಮಂದಿ‌ ಅರೆಸ್ಟ್

ಬೆಂಗಳೂರು:‌ ಡಗ್ಸ್ ಮಾರಾಟ ಮಾಡುತ್ತಿದ್ದ 14 ವಿದೇಶಿ ಪ್ರಜೆಗಳ ಸಹಿತ ಒಟ್ಟು 19 ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 7.7 ಕೋಟಿ ರೂ ಮೌಲ್ಯದ ಮಾದಕ ಪದಾರ್ಥ ವಶಪಡಿಸಿಕೊಂಡಿದ್ದಾರೆ. ಸುದ್ದಗಂಟೆಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನೈಜೀರಿಯಾ ಮೂಲದ ಮಹಿಳಾ ಆರೋಪಿಯನ್ನ ಬಂಧಿಸಿ 1.52…

vijayapur crime
ಅಪರಾಧ

ರೌಡಿ ಪ್ರಿಯಕರನನ್ನು ಕೊಂದು ಪೊಲೀಸ್ ಠಾಣೆಗೆ ಬಂದ ಪ್ರೇಯಸಿ!

ರೌಡಿ ಶೀಟರ್ ಆಗಿದ್ದ ಪ್ರಿಯಕರನ ಕಿರುಕುಳ ತಾಳಲಾರದೇ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಪ್ರೇಯಸಿ ಸೋದರನ ಸಹಾಯದಿಂದ ಕೊಲೆ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದ ಅಮನ್ ಕಾಲೋನಿಯ ಮನೆಯಲ್ಲಿ ಸಮೀರ್ ಅಲಿಯಾಸ್ ಪಿಕೆ ಇನಾಂದಾರ್ (26) ನನ್ನು ಸಹೋದರ…

Digital Arrest
ಅಪರಾಧ

ಬೆಂಗಳೂರು ಮಹಿಳೆಗೆ 6 ತಿಂಗಳು ಡಿಜಿಟಲ್ ಅರೆಸ್ಟ್: 32 ಕೋಟಿ ಲೂಟಿ ಮಾಡಿದ ಸೈಬರ್ ವಂಚಕರು!

ಬೆಂಗಳೂರಿನಲ್ಲಿ 57 ವರ್ಷದ ಮಹಿಳೆಯನ್ನು 6 ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ 31.83 ಕೋಟಿ ರೂ.ವನ್ನು ಸೈಬರ್ ವಂಚಕರು ದೋಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 2024ರ ಸೆಪ್ಟೆಂಬರ್ 15ರಂದು ಡಿಹೆಚ್​ಎಲ್​ ಕೊರಿಯರ್ ಕಂಪನಿಯ ಪ್ರತಿನಿಧಿ ಸೋಗಿನಲ್ಲಿ ಕರೆ ಮಾಡಿದ…

rape
ಅಪರಾಧ

ಜೂಜಿನಲ್ಲಿ ಪತ್ನಿ ಅಡವಿಟ್ಟು ಸೋತ ಪತಿ: ಮಾವ, ಮೈದುನ ಸೇರಿ 8 ಮಂದಿಯಿಂದ ಸಾಮೂಹಿಕ ಅತ್ಯಾಚಾರ

ಹೆಂಡತಿಯ ಪಣವಾಗಿಟ್ಟ ಗಂಡ ಜೂಜಿನಲ್ಲಿ ಸೋತಿದ್ದರಿಂದ ಮಾವ, ಮೈದುನ ಸೇರಿ 8 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಆಧುನಿಕ ಮಹಾಭಾರತದ ಘಟನೆ ಉತ್ತರ ಪ್ರದೇಶದ ಬಾಗ್​ಪತ್​ನಲ್ಲಿ ನಡೆದಿದೆ. ಕಳೆದ ವರ್ಷ ಅಕ್ಟೋಬರ್​ನಲ್ಲಿ ಮೀರತ್​ನ ಖಿವಾಯ್ ಗ್ರಾಮದ ಡ್ಯಾನಿಶ್ ಎಂಬಾತನನ್ನು ಮದುವೆಯಾಗಿದ್ದ ಮಹಿಳೆಗೆ…

marriage
ಅಪರಾಧ

ಸೀರೆಗಾಗಿ ಜಗಳ: ಮದುವೆಗೆ ಕೆಲವೇ ಗಂಟೆ ಮುನ್ನ ವಧು ಕೊಂದ ವರ!

ಸೀರೆ ವಿಷಯದಲ್ಲಿ ನಡೆದ ಜಗಳದಿಂದ ಮದುವೆಗೆ ಕೆಲವೇ ಗಂಟೆಗಳ ಮುನ್ನ ವಧುವನ್ನು ಆಕೆಯ ಮನೆಯಲ್ಲೇ ವರ ಕೊಲೆ ಮಾಡಿದ ಘಟನೆ ಗುಜರಾತ್‌ ನಲ್ಲಿ ನಡೆದಿದೆ. ಭಾವನಗರ್‌ ನಗರದ ಪ್ರಭುದಾಸ್‌ ಕೆರೆ ಬಳಿಯ ಟೆಕ್ರಿ ಚೌಕ್‌ ಬಳಿ ಶನಿವಾರ ಮದುವೆ ನಿಗದಿಯಾಗಿದ್ದು, ಕೊಲೆಯಾದ…

women kill child
ಅಪರಾಧ

ಮದುವೆ ಆಗಲು 16 ದಿನದ ಮಗುವನ್ನು ಕಾಲಿನಿಂದ ತುಳಿದು ಕೊಂದ 4 ಮಹಿಳೆಯರು!

ಮದುವೆ ಆಗಲು ಹಾತೊರೆಯುತ್ತಿದ್ದ ನಾಲ್ವರು ಮಹಿಳೆಯರು ಮೂಢನಂಬಿಕೆಯಿಂದ 16 ದಿನದ ಮಗುವನ್ನು ಕಾಲಿನಿಂದ ತುಳಿದು ಕೊಂದ ಭೀಕರ ಘಟನೆ ರಾಜಸ್ಥಾನದ ಜೋಧ್‌ಪುರದಲ್ಲಿ ನಡೆದಿದೆ. ಸಂಪ್ರದಾಯದ ಪ್ರಕಾರ ಮಗುವನ್ನು ಕೊಂದರೆ ಮದುವೆ ಆಗುತ್ತದೆ ಎಂದು ನಂಬಿದ ಮಹಿಳೆಯರು ಸಂಬಂಧದಲ್ಲಿ ಸೋದರಳಿಯ ಆಗಬೇಕಿದ್ದ ಹಸುಗೂಸನ್ನು…

nandini gee
ಅಪರಾಧ

1.26 ಕೋಟಿ ಮೌಲ್ಯದ ನಕಲಿ ನಂದಿನಿ ತುಪ್ಪ ವಶ: ಕೆಎಂಎಫ್ ಡಿಸ್ಟ್ರಿಬ್ಯೂಟರ್ ಸೇರಿ ನಾಲ್ವರ ಬಂಧನ

ಬೆಂಗಳೂರು: ನಂದಿನಿ ತುಪ್ಪದ ಬ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಬೇಧಿಸಿದ್ದು, ನಂದಿನಿ ಉತ್ಪನ್ನಗಳ ಡಿಸ್ಟ್ರಿಬ್ಯೂಟರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಕೆಎಂಎಫ್ ಡಿಸ್ಟ್ರಿಬ್ಯೂಟರ್ ಮಹೇಂದ್ರ, ಪುತ್ರ ದೀಪಕ್, ಮುನಿರಾಜು ಹಾಗೂ ಅಭಿ ಬಂಧಿತ…

familly poisoned
ಅಪರಾಧ

ಮೂರಡಿ ಜಾಗಕ್ಕಾಗಿ ಸಾಂಬರಿನಲ್ಲಿ ವಿಷ ಬೆರೆಸಿ ಕೊಲೆಗೆ ಯತ್ನ: ಒಂದೇ ಕುಟುಂಬದ 8 ಮಂದಿ ಅಸ್ವಸ್ಥ

ಮೂರು ಅಡಿ ಜಾಗಕ್ಕಾಗಿ ನಡೆದ ಜಗಳದಲ್ಲಿ ಸೇಡು ತೀರಿಸಿಕೊಳ್ಳಲು ಸಾಂಬಾರಿಗೆ ವಿಷ ಬೆರೆಸಿ ಕೊಲೆಗೆ ಯತ್ನ ನಡೆದಿದ್ದು, ಒಂದೇ ಕುಟುಂಬದ 8 ಮಂದಿ ಅಸ್ವಸ್ಥಗೊಂಡಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಭಾಗ್ಯನಗರ (ಬಾಗೇಪಲ್ಲಿ) ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ ಒಂದೇ ಕುಟುಂಬದ…

chain snach
ಅಪರಾಧ

ಸೈಟ್ ತೋರಿಸುವುದಾಗಿ ನಂಬಿಸಿ ಮಾಲೀಕನಿಗೆ ಚಾಕು ಇರಿದು ಚಿನ್ನ ದೋಚಿದ ನೌಕರ!

ಬೆಂಗಳೂರು: ಕಡಿಮೆ ಬೆಲೆಗೆ ನಿವೇಶನ ತೋರಿಸುವುದಾಗಿ ನಂಬಿಸಿ ಕರೆದೊಯ್ದ ನೌಕರ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದು ಚಿನ್ನದ ಸರ​ ದೋಚಿದ ಘಟನೆ ಬೆಂಗಳೂರು ಹೊರವಲಯದ ಕುಂಬಳಗೋಡು ಪೊಲೀಸ್​ ಠಾಣೆ ವ್ಯಾಪ್ತಿಯ ಸೂಲಿಕೆರೆ ಬಳಿ ನಡೆದಿದೆ. ಕಡಿಮೆ ಬೆಲೆಗೆ ನಿವೇಶನಗಳು ಮಾರಾಟಕ್ಕಿದ್ದು, ಅವುಗಳನ್ನು ತೋರಿಸುವುದಾಗಿ…