Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

mysore news
ಅಪರಾಧ

ಸಾಲ ವಾಪಸ್ ಕೇಳಿದ ವೃದ್ಧನ ಕೊಂದು ಚಿನ್ನಾಭರಣ ದೋಚಿದ್ದ ಮೂವರು ಅರೆಸ್ಟ್

ಸಾಲ ಮರುಪಾವತಿಸುವಂತೆ ಕೇಳಿದ್ದಕ್ಕೆ ಸ್ನೇಹಿತರೊಡನೆ ಸೇರಿ ವೃದ್ಧನನ್ನು ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಚಾಮರಾಜಪೇಟೆ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಬಂಧಿಸಲಾಗಿದೆ ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ ಬಳಿ ಮಂಗಳವಾರ (ನ.11) ವೃದ್ಧ ಸ್ವಾಮಿ (70) ಎಂಬವರ ಶವ ಪತ್ತೆಯಾದ ಪ್ರಕರಣ ಬೆನ್ನತ್ತಿದ್ದ ಬೇಗೂರು ಪೊಲೀಸರು…

chikkamagaluru news
ಅಪರಾಧ

ಆಸ್ತಿ ವಾಪಸ್ ಪಡೆದಿದ್ದಕ್ಕೆ ತಾಯಿ ಕೊಂದು ಹೃದಯಾಘಾತದ ಕತೆ ಕಟ್ಟಿದ ಸಾಕು ಮಗಳು!

ಆಸ್ತಿ ಮೇಲಿನ ಆಸೆಗಾಗಿ ಸ್ವಂತ ಮಗಳಂತೆ ಪಾಲನೆ ಪೋಷಣೆ ಮಾಡಿದ್ದ ಸಾಕು ತಾಯಿಯನ್ನೇ ಕೊಲೆಗೈದಿದ್ದ ಪಾಪಿ ಸಾಕು ಮಗಳನ್ನು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಎನ್‌ ಆ‌ರ್ ಪುರ ತಾಲೂಕಿನ ಬಂಡಿಮಠ ಗ್ರಾಮದ ಕುಸುಮ (62) ಅವರನ್ನು ಕೊಲೆಗೈದ 35…

upendra priyanka
ಅಪರಾಧ

ನಟ ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್: 150 ಯುವಕರ ವಂಚನೆ ಜಾಲ ಪತ್ತೆ!

ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಮಾಡಿ 1.5 ಲಕ್ಷ ರೂ. ಸುಲಿಗೆ ಮಾಡಿದ್ದ ಸೈಬರ್ ವಂಚಕನನ್ನು ಬೆಂಗಳೂರು ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ. ಸೆಪ್ಟೆಂಬರ್ 15ರಂದು ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿದ್ದ ಪ್ರಕರಣದಲ್ಲಿ ಬಿಹಾರ ಮೂಲದ…

model killed
ಅಪರಾಧ

ಆಸ್ಪತ್ರೆಯಲ್ಲಿ 21 ವರ್ಷದ ರೂಪದರ್ಶಿ ಶವ ಬಿಟ್ಟು ಪ್ರಿಯಕರ ಪರಾರಿ!

ದೇಹ ನೀಲಿಗಟ್ಟಿದ ಸ್ಥಿತಿಯಲ್ಲಿ 21 ವರ್ಷದ ರೂಪದರ್ಶಿಯನ್ನು ಆಸ್ಪತ್ರೆ ಮುಂದೆ ಪ್ರಿಯಕರ ಎಸೆದು ಹೋದ ಭೀಕರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ರೂಪದರ್ಶಿ ಖುಷ್ಬೂ ಅಹಿರ್ವಾರ್ ಎಂಬಾಕೆಯನ್ನು ಸೋಮವಾರ ಮುಂಜಾನೆ ಬಿಸಾಡಿ ಹೋಗಿದ್ದು, ಆಕೆಯ ಚಿಕಿತ್ಸೆ…

mobile tower
ಅಪರಾಧ

ಮೊಬೈಲ್ ಟವರ್ ಗಳ ಕೇಬಲ್ ಕಳವು ಮಾಡುತ್ತಿದ್ದ ಮೆಕಾನಿಕ್ ಬಂಧನ

ಬೆಂಗಳೂರು: ಟವರ್ ಗಳಲ್ಲಿ ತಾಮ್ರದ ತಂತಿಗಳನ್ನು ಹಾಗೂ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೆಕಾನಿಕ್ ಬಂಧಿಸಿರುವ ಕೋಣನಕುಂಟೆ ಪೊಲೀಸರು 3.10ಲಕ್ಷ ಮೌಲ್ಯದ ಮಾಲು ವಶಪಡಿಸಿಕೊಂಡಿದ್ದಾರೆ. ಪಿಳ್ಳಗಾನಹಳ್ಳಿಯ ಕೋಳಿಫಾರಂ ಲೇಔಟ್ ನ ಅರ್ಬಾಜ್ ಪಾಷಾ (25) ಬಂಧಿತ ಆರೋಪಿ. ಆತನಿಂದ 10 ಕೆ.ಜಿ…

husband-suicide
ಅಪರಾಧ

ಬೆಂಗಳೂರಿನಲ್ಲಿ ಹೆಂಡತಿ ಕಾಟ ತಾಳಲಾರದೇ 8 ತಿಂಗಳಿಗೆ ಗಂಡ ಆತ್ಮಹತ್ಯೆ

ಮದುವೆ ಆಗಿ 8 ತಿಂಗಳಲ್ಲೇ ಪತ್ನಿಯ ಕಾಟ ತಾಳಲಾರದೇ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಗಿರಿನಗರದ ಮನೆಯಲ್ಲಿ ಬ್ಯಾಂಕ್ ಉದ್ಯೋಗಿ ಪತಿ ಗಗನ್ ರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂಟು ತಿಂಗಳ ಹಿಂದೆ ಮೇಘನ ಜಾಧವ್‌ ಜೊತೆ…

kelamangalam crime
ಅಪರಾಧ

ಸಲಿಂಗ ಕಾಮಕ್ಕಾಗಿ 5 ತಿಂಗಳ ಹಸುಗೂಸು ಬಲಿ ಕೊಟ್ಟ ಮೂರು ಮಕ್ಕಳ ತಾಯಿ!

ಸಲಿಂಗ ಕಾಮಕ್ಕೆ ಅಡ್ಡಿ ಎಂಬ ಕಾರಣಕ್ಕೆ ಮೂರು ಮಕ್ಕಳ ತಾಯಿ 5 ತಿಂಗಳ ಹಸುಗೂಸನ್ನೇ ಕೊಂದ ಹೃದಯವಿದ್ರಾವಕ ಘಟನೆ ಕರ್ನಾಟಕದ ಗಡಿ ಭಾಗದಲ್ಲಿರುವ ತಮಿಳುನಾಡಿನ ಕೆಳಮಂಗಲಂನಲ್ಲಿ ನಡೆದಿದೆ. ಕೆಳಮಂಗಲಂ ಸಮೀಪದ ಚಿನ್ನಟ್ಟಿ ಗ್ರಾಮದ ನಿವಾಸಿ 26 ವರ್ಷದ ಭಾರತಿ ಹೆತ್ತಮಗಳನ್ನೇ ಕೊಂದಿದ್ದು,…

lover sucide
ಅಪರಾಧ

ಆತ್ಮಹತ್ಯೆ ಮಾಡಿಕೊ ಎಂದ ಪ್ರಿಯಕರ, ನೇಣಿಗೆ ಶರಣಾದ ಪ್ರೇಯಸಿ!

ತನಗಿಂತ ಎರಡು ವರ್ಷ ದೊಡ್ಡವಳು ಎಂಬ ಕಾರಣಕ್ಕೆ ನನಗೆ ನೀನು ಬೇಡ, ಆತ್ಮಹತ್ಯೆ ಮಾಡಿಕೊ ಎಂದು ಪ್ರಿಯಕರ ಪದೇಪದೆ ನಿಂದಿಸಿದ್ದರಿಂದ ನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಕೆಲಸ ಮಾಡುತ್ತಿದ್ದ  ಹಾಸನದ ಜಾಗರವಳ್ಳಿ…

bengaluru hoax bomb
ಅಪರಾಧ

ಪ್ರೀತಿಸಿದವನ ಮೇಲೆ ಸೇಡು ತೀರಿಸಿಕೊಳ್ಳಲು ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ಗುಜರಾತಿ ಮಹಿಳೆ ಅರೆಸ್ಟ್

ಪ್ರೀತಿಸಿದ ಹುಡಗನ ಮೇಲೆ ಸೇಡು ತೀರಿಸಿಕೊಳ್ಳಲು ಬೆಂಗಳೂರು ಸೇರಿದಂತೆ ದೇಶದ ಹಲವು ಕಡೆ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಗುಜರಾತ್ ಮಹಿಳಾ ಟೆಕ್ಕಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಗುಜರಾತಿನ ರನೆ ಜೋಶಿಲ್ಡಾ ಎಂಬಾಕೆಯನ್ನು ಬಂಧಿಸಲಾಗಿದೆ. ಈಕೆ ಬೆಂಗಳೂರಿನ 7-9 ಶಾಲೆಗಳಿಗೆ…

chikkaballapur news
ಅಪರಾಧ

38 ವರ್ಷದ ಆಂಟಿಯ ಪ್ರೇಮ ಕಾಟ ತಾಳಲಾರದೇ 19 ವರ್ಷದ ಯುವಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಅನೈತಿಕ ಸಂಬಂಧ ಹೊಂದಿದ್ದ 38 ವರ್ಷದ ಮಹಿಳೆಯ ಕಾಟ ತಾಳಲಾರದೇ 19 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮದ ನಿವಾಸಿ ನಿಖಿಲ್ ಕುಮಾರ್ (19) ಆತ್ಮಹತ್ಯೆ ಮಾಡಿಕೊಂಡ ಯುವಕ.…