Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

bengaluru news
ಅಪರಾಧ

ಬೆಂಗಳೂರಿನಲ್ಲಿ ಕುಡುಕ ಪ್ರಿಯಕರ ಆತ್ಮಹತ್ಯೆಗೆ ನೊಂದು ಪ್ರೇಯಸಿಯೂ ಆತ್ಮಹತ್ಯೆ

ಕುಡಿಯಲು ಪ್ರೇಯಸಿ ಹಣ ನೀಡಲಿಲ್ಲ ಎಂದು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡರೆ, ಪ್ರಿಯಕರ ಅತ್ಮಹತ್ಯೆಯಿಂದ ನೊಂದ ಪ್ರೇಯಸಿ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಕಲ್ಲುಬಾಳುವಿನಲ್ಲಿ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಒಡಿಶಾ ಮೂಲದ…

chikkaballapura
ಅಪರಾಧ

ಸೈಟ್‌ ಕೊಟ್ಟರೆ ಸಂಸಾರ, ಮಕ್ಕಳು ಬೇಕಂದ್ರೆ ಮೈದುನ ಜೊತೆ ಮಲಗು ಅಂದ ಅತ್ತೆ-ಮಾವ: ಸೆಲ್ಫಿ ವೀಡಿಯೋ ಮಾಡಿ ಉಪನ್ಯಾಸಕಿ ಆತ್ಮಹತ್ಯೆ

ಸೈಟ್‌ ಕೊಟ್ಟರೆ ಸಂಸಾರ ಮಾಡ್ತಾನೆ. ಮಕ್ಕಳು ಬೇಕಾದರೆ ಮೈದುನ ಜೊತೆ ಮಗು ಎಂದು ಅತ್ತೆ-ಮಾವನ ಮಾತು ಕೇಳಿ ಆಘಾತಕ್ಕೆ ಒಳಗಾದ ಉಪನ್ಯಾಸಕಿ ಸೆಲ್ಫಿ ವೀಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಬಳಿಯಿರುವ ವಿಶ್ವೇಶ್ವರಯ್ಯ…

bba student
ಅಪರಾಧ

ಬೆಂಗಳೂರಿನ ಹಾಸ್ಟೇಲ್ ನಲ್ಲಿ ಬಿಬಿಎ ವಿದ್ಯಾರ್ಥಿನಿ ಆತ್ಯಹತ್ಯೆ

ಬೆಂಗಳೂರಿನ ಪಿಜಿ ಹಾಸ್ಟೇಲ್ ನಲ್ಲಿ ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಮಡಿಕೇರಿ ಮೂಲದ ಸನಾ ಪರ್ವಿನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಇದೇ ಕಾಲೇಜಿನ ಹಿರಿಯ ವಿದ್ಯಾರ್ಥಿ ಕೇರಳ ಮೂಲದ ಪ್ರೀತಿಸುವಂತೆ…

bengaluru student
ಅಪರಾಧ

ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಗರ್ಭ ನಿರೋಧಕ ಮಾತ್ರೆ ಬೇಕಾ ಅಂದ ವಿದ್ಯಾರ್ಥಿ!

ಓದಿನಲ್ಲಿ ಹಿಂದೆ ಬಿದ್ದಿದ್ದ ವಿದ್ಯಾರ್ಥಿನಿಯನ್ನು ಕಾಲೇಜಿನ ಶೌಚಾಲಯಕ್ಕೆ ಎಳೆದೊಯ್ದು ಕಿರಿಯ ವಿದ್ಯಾರ್ಥಿ ಅತ್ಯಾಚಾರ ಎಸಗಿದ ಭೀಬತ್ಸ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅದೇ ಕಾಲೇಜಿಕ ಕಿರಿಯ ವಿದ್ಯಾರ್ಥಿ 21 ವರ್ಷದ ಜೀವನ್ ಗೌಡ ಅತ್ಯಾಚಾರ ಎಸಗಿದ್ದು,…

doctors couple
ಅಪರಾಧ

ಹತ್ಯೆಯಾದ ಕೃತಿಕಾ ರೆಡ್ಡಿಯ 4 ಕೋಟಿ ಮೌಲ್ಯದ ಮನೆ ಇಸ್ಕಾನ್‌ ಗೆ ದಾನ

ಬೆಂಗಳೂರು: ಪತಿಯಿಂದ ಕೊಲೆಯಾದ ವೈದ್ಯೆ ಕೃತಿಕಾ ರೆಡ್ಡಿಗಾಗಿ ಕುಟುಂಬದವರು ನಿರ್ಮಿಸಿದ್ದ ೪ ಕೋಟಿ ರೂ. ಮೌಲ್ಯದ ಮನೆಯನ್ನು ಇಸ್ಕಾನ್‌ ದೇವಸ್ಥಾನಕ್ಕೆ ದಾನ ಮಾಡಿದ್ದಾರೆ. ಪ್ರೊಪೋಫಾಲ್ ಎಂಬ ಸೆಡೇಟಿವ್‌ನ ಓವರ್‌ಡೋಸ್​​ ಇಂಜೆಕ್ಷನ್ ನಿಂದ ಕೊಲೆಯಾದ ವೈದ್ಯೆ ಕೃತಿಕಾ ರೆಡ್ಡಿ ಅವರ ಸಾವನ್ನು ಸಹಜ…

kalburgai dalith home
ಅಪರಾಧ

ರಾತ್ರೋರಾತ್ರಿ ದಲಿತ ವ್ಯಕ್ತಿ ಮನೆಗೆ ಬೆಂಕಿ: ಜೀವ ಉಳಿಸಿದ ಮೊಬೈಲ್ ಬ್ಯಾಟರಿ!

ದಲಿತ ವ್ಯಕ್ತಿಯ ಮನೆಗೆ ಕಿಡಿಗೇಡಿಗಳು ಹಳೇ ವೈಷಮ್ಯದಿಂದ ಬೆಂಕಿ ಹಾಕಿದ ಘಟನೆ ಕೊಪ್ಪಳ/ಯಲಬುರ್ಗಾ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದಲ್ಲಿ ನಡೆದಿದೆ. ಗುರುವಾರ‌ ನಸುಕಿನ ವೇಳೆ ಈ ಘಟನೆ ನಡೆದಿದ್ದು, ಮೊಬೈಲ್ ಚಾರ್ಜರ್ ನಿಂದಾಗಿ ಮನೆಯೊಳಗಿದ್ದ ವ್ಯಕ್ತಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ…

bengaluru crime
ಅಪರಾಧ

ಬೆಂಗಳೂರಿನಲ್ಲಿ ಪಾಗಲ್ ಪ್ರೇಮಿಯಿಂದ ಯುವತಿ ಕತ್ತು ಕೊಯ್ದು ಬರ್ಬರ ಹತ್ಯೆ

ಪ್ರೀತಿಸಲು ನಿರಾಕರಿಸಿದ ಯುವತಿಯನ್ನು ಪಾಗಲ್ ಪ್ರೇಮಿ ಹಾಡುಹಗಲೇ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರ ಮಂತ್ರಿ ಮಾಲ್ ಹಿಂಭಾಗ ರೈಲ್ವೆ ಟ್ರಾಕ್ ಬಳಿ ಬುಧವಾರ ಈ ಘಟನೆ ನಡೆದಿದ್ದು, ಬಿಫಾರ್ಮಾ ವಿದ್ಯಾರ್ಥಿನಿ ಯಾಮಿನಿ‌…

davanagere news
ಅಪರಾಧ

ಡ್ರಗ್ಸ್ ರೀತಿ ಬಳಸಲು ಕಾಫ್ ಸಿರಪ್ ಪೂರೈಕೆ: ದಾವಣಗೆರೆಯಲ್ಲಿ 5 ಮಂದಿ ಅರೆಸ್ಟ್

ವೈದ್ಯರ ಶಿಫಾರಸು ಇಲ್ಲದ, ಪರವಾನಗಿ ಇಲ್ಲದೇ ದಾವಣಗೆರೆಯಲ್ಲಿ ಅಕ್ರಮವಾಗಿ ಔಷಧ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಮಾದಕ ದ್ರವ್ಯ ನಿಗ್ರಹ ಪಡೆ 5 ಮಂದಿಯನ್ನು ಬಂಧಿಸಿದೆ. ಬಸವನಗರ ಠಾಣಾ ವ್ಯಾಪ್ತಿಯ ದೇವರಾಜ ಅರಸ್​ ಬಡಾವಣೆ ಫ್ಲೈಓವರ್​ ಪಕ್ಕದ ಸರ್ವೀಸ್ ರಸ್ತೆಯಲ್ಲಿರುವ ಎಸ್​ಪಿಎಸ್…

doctors couple
ಅಪರಾಧ

ಅನಾರೋಗ್ಯ ಪೀಡಿತ ಪತ್ನಿಗೆ ಇಂಜೆಕ್ಷನ್ ನೀಡಿ ಕೊಂದ ಪತಿ: 6 ತಿಂಗಳ ನಂತರ ಬಯಲು

ಪತ್ನಿಗೆ ಆರೋಗ್ಯ ಸಮಸ್ಯೆಯಿಂದ ಬೇಸತ್ತ ಪತಿ ಕೊಲೆ ಮಾಡಿ ಸಹಜ ಸಾವು ಎಂಬಂತೆ ಬಿಂಬಿಸಲು ಹೋಗಿ ಸಿಕ್ಕಿಬಿದ್ದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಕೃತಿಕಾ ರೆಡ್ಡಿ ಎಂಬಾಕೆಯನ್ನು ವೈದ್ಯನಾಗಿರುವ ಪತಿ ಮಹೇಂದ್ರ ರೆಡ್ಡಿ ಇಂಜೆಕ್ಷನ್ ನೀಡಿ…

fake police
ಅಪರಾಧ

ಬೆಂಗಳೂರಿನಲ್ಲಿ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಬೆದರಿಸುತ್ತಿದ್ದ 16 ಮಂದಿಯ ಗ್ಯಾಂಗ್ ಅರೆಸ್ಟ್

ಬೆಂಗಳೂರು:ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಬೆದರಿಸಿ ಡಿಜಿಟಲ್‌ ಅರೆಸ್ಟ್ ಮಾಡಿ ಲಕ್ಷಾಂತರ ರೂ ಹಣ ಪಡೆದು ವಂಚಿಸುತ್ತಿದ್ದ ಗ್ಯಾಂಗ್ ನ 16 ಮಂದಿ ಆರೋಪಿಗಳನ್ನು ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…