Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

mantravadi
ಅಪರಾಧ

ನಿಧಿ ತೆಗೆಸಿಕೊಡ್ತೀನಿ ಅಂತ ಅರ್ಧ ಕೆಜಿ ಚಿನ್ನಾಭರಣ ದೋಚಿಸಿದ್ದ ಮಾಂತ್ರವಾದಿ!

ಬೆಂಗಳೂರು: ಮಾಟ ಬಿಡಿಸಿ ನಿಧಿ ತೆಗೆಸಿ ನೀಡುವುದಾಗಿ ನಂಬಿಸಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಕಪಟ ಮಂತ್ರವಾದಿಯನ್ನು ಬಂಧಿಸಿರುವ ಹುಳಿಮಾವು ಪೊಲೀಸರು 53 ಲಕ್ಷ ಮೌಲ್ಯದ 485.4 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೋಲಾರದ ಜಮಾಲ್ ಶಾ ನಗರದ ದಾದಾಪೀರ್ (49) ಬಂಧಿತ…

kannada serial actor
ಅಪರಾಧ

ಬೆಂಗಳೂರಿನಲ್ಲಿ ಸೈಟ್ ಕೊಡಿಸುವುದಾಗಿ 139 ಕಿರುತೆರೆ ಕಲಾವಿದರಿಗೆ ಬಿಲ್ಡರ್ ಸೇರಿ 5 ಮಂದಿ ವಂಚನೆ!

ಸೈಟ್ ಕೊಡಿಸುವುದಾಗಿ ಕನ್ನಡ ಕಿರುತೆರೆಯ 139 ಕಲಾವಿದರೆ ಬಿಲ್ಡರ್ ಸೇರಿ 5 ಮಂದಿ 1.6 ಕೋಟಿ ರೂ. ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ (ಕೆಟಿವಿಎ) ಸದಸ್ಯರಾದ 139 ಕಿರುತೆರೆ…

kalburagi murder case
ಅಪರಾಧ

ಸಾಲ ವಾಪಸ್ ಕೇಳಿದ ಮಾವನ ಕೊಂದು ಉಪ್ಪಿನ ಚಿಲದಲ್ಲಿ ಮುಚ್ಚಿಟ ಅಳಿಯ!

ಕೊಟ್ಟ ಹಣ ವಾಪಸ್ ಕೇಳಿದ ಮಾವನನ್ನು ಕೊಂದು ಉಪ್ಪಿನ ಚಿಲದಲ್ಲಿ ತುಂಬಿ ಸಜ್ಜೆ ಮೇಲೆ ಅಳಿಯ ಮುಚ್ಚಿಟ್ಟ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜೇವರ್ಗಿ ತಾಲೂಕಿನ ಯಡ್ರಾಮಿ ಠಾಣೆಯ ಕಣಮೇಶ್ವರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶರಣಬಸಪ್ಪ ಭೋವಿ (33) ಅವರನ್ನು…

hindu mahasabha leader arrest
ಅಪರಾಧ

ಉದ್ಯಮಿ ಕೊಲೆಗೈದ ಹಿಂದೂ ಮಹಾಸಭಾ ‌ರಾಷ್ಟ್ರೀಯ ನಾಯಕಿ ಅರೆಸ್ಟ್

ಉದ್ಯಮಿಯ ಕೊಲೆ ಪ್ರಕರಣದಲ್ಲಿ ಹಿಂದೂ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪೂಜಾ ಶುಕುನ್‌ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಅಭಿಷೇಕ್ ಗುಪ್ತಾ ಅವರ ಕೊಲೆ ಪ್ರಕರಣದಲ್ಲಿ ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಆಗ್ರಾ-ಜೈಪುರ ಹೆದ್ದಾರಿಯ ಲೋಧಾ ಬೈಪಾಸ್ ಬಳಿ ಶುಕ್ರವಾರ…

cyber davanagere
ಅಪರಾಧ

150 ಕೋಟಿ ದೋಚಿದ್ದ ಸೈಬರ್ ವಂಚಕ ದಾವಣಗೆರೆಯಲ್ಲಿ ಅರೆಸ್ಟ್

ಸಿಸಿಟಿವಿ ಕೆಲಸ ಮಾಡಿಕೊಂಡು ದೇಶದ ನಾನಾ ಬ್ಯಾಂಕ್ ಖಾತೆಗಳಿಂದ 150 ಕೋಟಿ ರೂ. ದೋಚಿದ್ದ ಸೈಬರ್ ವಂಚಕನನ್ನು ದಾವಣೆಗೆರೆ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಟೌನ್ ಶಾಂತಿನಗರ ನಿವಾಸಿ ಸೈಯದ್ ಅರ್ಫಾತ್ (28) ಎಂಬಾತನನ್ನು…

fake government officials
ಅಪರಾಧ

ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಉಪನ್ಯಾಸಕರ ಮನೆಯಲ್ಲಿ 1.50 ಕೋಟಿ ದೋಚಿದ ಖದೀಮರು!

ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಸಿಂಧಿ ಕಾಲೇಜು ಉಪನ್ಯಾಸಕ ಗಿರಿರಾಜ್ ಕುಮಾರ್ ಅವರ ಮನೆಯಲ್ಲಿದ್ದ ಪತ್ನಿ ತಾಯಿಯನ್ನು ಬೆದರಿಸಿ 1.50 ಕೋಟಿ ನಗದು, 50 ಗ್ರಾಂ ಚಿನ್ನ ದೋಚಿದ್ದ ಚಾಲಕ ಸೇರಿ 7 ಮಂದಿಯನ್ನು ಯಲಹಂಕ ಪೊಲೀಸರು ಬಂಧಿಸುವಲ್ಲಿ  ಯಶಸ್ವಿಯಾಗಿದ್ದಾರೆ. ಈ…

arrest
ಅಪರಾಧ

ಪ್ರಿಯತಮೆಗಾಗಿ ಸಂಬಂಧಿಕರ ಮನೆಯಲ್ಲೇ ಕಳ್ಳತನ ಮಾಡಿದ ಪ್ರೇಮಿ!

ಬೆಂಗಳೂರು: ಪ್ರಿಯತಮೆಗೆ ಹಣ, ಆಭರಣ ಕೊಡಲು ತಮ್ಮ ಸಂಬಂಧಿಕರ ಮನೆಯಲ್ಲಿಯೇ ನಗದು ಸೇರಿದಂತೆ 52.71 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ನಾಟಕವಾಡಿದ್ದ ಯುವಕನನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಗಟ್ಟಿಹಳ್ಳಿಯ ಶ್ರೇಯಸ್ ‌‍(22) ಬಂಧಿತ…

cji br gavai
ಅಪರಾಧ

ಸಿಜೆಐ ವಿರುದ್ಧ ಕಮೆಂಟ್: ಬೆಂಗಳೂರಿನಲ್ಲಿ 5 ಮಂದಿ ವಿರುದ್ಧ ಎಫ್ಐಆರ್

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಬಿ.ಆರ್.ಗವಾಯಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದ 5 ಖಾತೆಗಳ ವಿರುದ್ಧ ಬೆಂಗಳೂರು ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೇಸರಿ ನಂದನ್, ಶ್ರೀಧರ್ ಕುಮಾರ್, ನಾಗೇಂದ್ರ ಪ್ರಸಾದ್, ರಮೇಶ್ ನಾಯ್ಕ್ ಹಾಗೂ ಮಂಜುನಾಥ್…

pfi
ಅಪರಾಧ

ನಿಷೇಧಿತ ಪಿಎಫ್ ಐ ಸಕ್ರಿಯಗೊಳಿಸಲು ಯತ್ನ: ಮಂಗಳೂರಿನಲ್ಲಿ ಧರ್ಮಗುರು ಅರೆಸ್ಟ್

ನಿಷೇಧಿತ ಪಿಎಫ್‌ಐ ಸಂಘಟನೆ ಸಕ್ರಿಯಗೊಳಿಸಲು ಪ್ರಚೋದನೆ ನೀಡುತ್ತಿದ ಮುಸ್ಲಿಂ ಧರ್ಮಗುರುವನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಡಬ ನಿವಾಸಿ ಸೈಯ್ಯದ್ ಇಬ್ರಾಹಿಂ ತಂಙಳ್ ಬಂಧಿತ ಆರೋಪಿ. ಭೂಗತರಾಗಿರುವ ಪಿಎಫ್‌ಐ ಸದಸ್ಯರನ್ನು ಸಂಪರ್ಕಿಸಿದ್ದ ಸೈಯ್ಯದ್ ಇಬ್ರಾಹಿಂ ತಂಙಳ್ ಸಲ್ಮಾನ್ ಸಲಾಂ…

actor jayakrishan
ಅಪರಾಧ

ಮಂಗಳೂರಿನಲ್ಲಿ ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ಬೈಯ್ದ ಮಲಯಾಳಂ ನಟ ಜಯಕೃಷ್ಣನ್ ಅರೆಸ್ಟ್!

ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಮಲಯಾಳಂ ಖ್ಯಾತ ನಟ ಜಯಕೃಷ್ಣನ್ ಸೇರಿದಂತೆ ಮೂವರನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸೆ.9ರಂದು ಮಂಗಳೂರಿಗೆ ಭೇಟಿ ನೀಡಿದ್ದ ಜಯಕೃಷ್ಣನ್, ಸಂತೋಷ್ ಅಬ್ರಾಹಂ, ವಿಮಲ್ ಅವರನ್ನು ಊರ್ವ ಪೊಲೀಸರು ಬಂಧಿಸಿದ್ದಾರೆ. ಜಯಕೃಷ್ಣನ್ ಹಾಗೂ ಸ್ನೇಹಿತರು ಮಂಗಳೂರಿಗೆ…