Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

child killed in madhya pradesh
ಅಪರಾಧ

ತಾಯಿ ಮುಂದೆ 5 ವರ್ಷದ ಬಾಲಕನ ಶಿರಚ್ಛದ ಮಾಡಿದ ಮಾನಸಿಕ ಅಸ್ವಸ್ಥ: ಹೊಡೆದು ಕೊಂದ ಸಾರ್ವಜನಿಕರು!

ಮಾನಸಿಕ ಅಸ್ವಸ್ಥನೊಬ್ಬ ತಾಯಿಯ ಮುಂದೆಯೇ 5 ವರ್ಷದ ಮಗನ ತಲೆ ಕಡಿದ ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಆರೋಪಿ ಮಹೇಶ್ (25) ಬೈಕ್ ನಲ್ಲಿ ಬಂದಿದ್ದು, ಕುಲು ಪ್ರದೇಶದಲ್ಲಿರುವ ಮನೆಯೊಂದಕ್ಕೆ ಏಕಾಏಕಿ ನುಗ್ಗಿದ್ದಾನೆ. ಅಪರಿಚಿತ ವ್ಯಕ್ತಿ ಮನೆಗೆ ನುಗ್ಗಿದ್ದರಿಂದ ಮನೆಯವರು ಗೊಂದಲಕ್ಕೆ…

saree thief
ಅಪರಾಧ

ಬೆಂಗಳೂರಿನಲ್ಲಿ ಸೀರೆ ಕಳ್ಳಿ, ಥಳಿಸಿದ ಅಂಗಡಿ ಮಾಲೀಕ ಇಬ್ಬರೂ ಅರೆಸ್ಟ್!

ಸೀರೆ ಕಳ್ಳಿಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದ ಅಂಗಡಿ ಮಾಲೀಕ ಸೇರಿದಂತೆ ಇಬ್ಬರು ಹಾಗೂ ಕಳ್ಳಿಯನ್ನು ಬೆಂಗಳೂರಿನ ಕೆಆರ್ ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಗುಂತಕಲ್ ಮೂಲದ ಹಂಪಮ್ಮ ಎಂಬ ಮಹಿಳೆ ಸೀರೆ ಕದಿಯಲು ಬಂದಾಗ ಮಾಲೀಕರ ಕೈಗೆ ಸಿಕ್ಕಿಬಿದ್ದು ಹಲ್ಲೆಗೆ…

sucide
ಅಪರಾಧ

ಬೆಳಗಾವಿಯಿಂದ ಮರಳಿದ ಸ್ನೇಹಿತನ ಮೇಲೆ ಇಟ್ಟಿಗೆಯಿಂದ ಹೊಡೆದು ಕಗ್ಗೊಲೆ!

ಬೆಳಗಾವಿಯಿಂದ ವಾರದ ಹಿಂದೆಯಷ್ಟೇ ಬೆಂಗಳೂರಿಗೆ ಮರಳಿದ್ದ ವ್ಯಕ್ತಿಯನ್ನು ಸ್ನೇಹಿತರೇ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಬೆಂಗಳೂರು ಸಮೀಪ ನಡೆದಿದೆ. ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ ಬುಧವಾರ ಮಧ್ಯರಾತ್ರಿ ದೊಡ್ಡಬಳ್ಳಾಪುರದ ತ್ಯಾಗರಾಜನಗರದ ಬುಲೆಟ್ ರಘು (38) ಕೊಲೆ ಮಾಡಲಾಗಿದೆ. ಬಾಶೆಟ್ಟಿಹಳ್ಳಿಯ ಯಲಹಂಕ ರಸ್ತೆಯಲ್ಲಿ…

fake documents
ಅಪರಾಧ

ಮೆಡಿಕಲ್ ಸೀಟಿಗಾಗಿ ನಕಲಿ ವಿಕಲಚೇತರ ಪ್ರಮಾಣ ಪತ್ರ ಸೃಷ್ಟಿಸುತ್ತಿದ್ದ ವೈದ್ಯ, ಶಿಕ್ಷಕ ಸೇರಿ 5 ಮಂದಿ ಅರೆಸ್ಟ್

ವಿಶೇಷಚೇತನರ ಕೋಟಾದಡಿ ಮೆಡಿಕಲ್ ಸೀಟು ಪಡೆಯಲು ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ನೀಡುವ ಜಾಲವನ್ನು ಭೇಧಿಸಿರುವ ಬೆಂಗಳೂರು ಪೊಲೀಸರು  ಸರ್ಕಾರಿ ವೈದ್ಯರು, ಶಿಕ್ಷಕ ಸೇರಿ ಐವರನ್ನು ಬಂಧಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮುಖ್ಯ ಆಡಳಿತಾಧಿಕಾರಿ ಇಸ್ಲಾವುದ್ದೀನ್‌ ಗದ್ಯಾಳ್‌ ನೀಡಿದ…

delhi swamiji
ಅಪರಾಧ

32 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ: ಅಧ್ಯಾಪಕರಿಂದಲೇ ಒತ್ತಡ ಆರೋಪ!

ಶಾರದಾ ಇನ್ಸ್ಟಿಟ್ಯೂಟ್‌ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯರೂ ಆಗಿರುವ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ 32 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಗಂಭೀರ ಆರೋಪ ಕೇಳಿ ಬಂದಿದ್ದು, ದೂರು ದಾಖಲಾಗುತ್ತಿದ್ದಂತೆ ಸ್ವಾಮೀಜಿ ತಲೆಮರೆಸಿಕೊಂಡಿದ್ದಾರೆ. ದೆಹಲಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ…

crime
ಅಪರಾಧ

ಪತ್ನಿ ಜೊತೆಗೆ ಸಂಬಂಧ ಬೆಳೆಸಿದ ಅಪ್ಪನನ್ನೇ ಕೊಂದ ಮಗ!

ಕಾಯಬೇಕಾದ ಅಪ್ಪನೇ ಮನೆ ತುಂಬಲು ಪತ್ನಿ ಜೊತೆ ಅನೈತಿಕ ಸಂಬಂಧ ಬೆಳೆಸಿದ್ದಾನೆ ಎಂಬ ಶಂಕೆಯಲ್ಲಿ ಮಗ ತಂದೆಯನ್ನೇ ಕಲ್ಲಿನಿಂದ ಹೊಡೆದು ಕೊಂದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದ ನಿವಾಸಿ ಪಾಕಿಯನಾಥನ್ ಅಲಿಯಾಸ್ ಆರುಳನಂದ ಎಂಬಾತನನ್ನು…

women police encounter
ಅಪರಾಧ

ದೇಶದ ಇತಿಹಾಸದಲ್ಲೇ ಇದೇ ಮೊದಲು: ರೌಡಿಗೆ ಗುಂಡಿಕ್ಕಿದ ಮಹಿಳಾ ಪೊಲೀಸರ ತಂಡ!

ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಹಿಳಾ ಪೊಲೀಸರ ತಂಡ ಆರೋಪಿಯ ವಿರುದ್ಧ ಎನ್‌ ಕೌಂಟರ್‌ ಕಾರ್ಯಾಚರಣೆ ಮಾಡಿದ್ದು, ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರಗಳ್ಳತನ, ದರೋಡೆ, ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದ 22 ವರ್ಷದ ಜಿತೇಂದ್ರ…

crime
ಅಪರಾಧ

ಮಾತು ಕೇಳದ ಪತ್ನಿ ಇರಿದು ಕೊಂದು ಫೇಸ್ ಬುಕ್ ಲೈವ್ ನಲ್ಲಿ ಘೋಷಿಸಿದ ಪತಿ!

ಮಾತು ಕೇಳದೇ ಪ್ರತಿಯೊಂದು ವಿಷಯಕ್ಕೂ ತಗಾದೆ ತೆಗೆಯುತ್ತಿದ್ದ ಪತ್ನಿಯನ್ನು ಇರಿದು ಕೊಂದ ಪತಿ ನಂತರ ಫೇಸ್ ಬುಕ್ ಲೈವ್ ನಲ್ಲಿ ಕೊಲೆಯ ವಿಷಯವನ್ನು ಘೋಷಿಸಿದ ಘಟನೆ ಕೇರಳದಲ್ಲಿ ನಡೆದಿದೆ. ಕೂಥನಡಿ ಬಳಿ ಪುನ್ಲೂರಿನಲ್ಲಿ 39 ವರ್ಷದ ಪತ್ನಿ ಶಾಲಿಯನ್ನು 42 ವರ್ಷದ…

k sudhakar wife digital arrest
ಅಪರಾಧ

ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್ ಪತ್ನಿಗೆ ವಂಚಿಸಿದ್ದ 14 ಲಕ್ಷ ರೂ.  ಹಣ ವಾಪಸ್!

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್​ ಪತ್ನಿಗೆ ಡಿಜಿಟಲ್ ಅರೆಸ್ಟ್ ಮಾಡಿ 14 ಲಕ್ಷ ರೂ. ವಂಚಿಸಿದ್ದ ಹಣವನ್ನು ಸೈಬರ್ ಪೊಲೀಸರು ಸಂಪೂರ್ಣ ವಸೂಲು ಮಾಡಿದ್ದಾರೆ. ಆಗಸ್ಟ್ 26ರಂದು ಬೆಂಗಳೂರಿನ ಪಶ್ಚಿಮ ಸೈಬರ್ ಠಾಣೆಗೆ ಸಂಸದ ಕೆ.ಸುಧಾಕರ್ ಪತ್ನಿ ಡಾ.ಪ್ರಿಯಾ ತಮಗೆ ಡಿಜಿಟಲ್…

son kill father for proparty
ಅಪರಾಧ

ಬೆಂಗಳೂರಿನಲ್ಲಿ ಆಸ್ತಿಗಾಗಿ 5 ವರ್ಷ ಕಾದು ಅಪ್ಪನ ಕೊಂದ ಪಾಪಿ ಮಗ!

ಬೆಂಗಳೂರು: ದುಡಿದು ಸಂಪಾದನೆ ಮಾಡದೇ ಕಾಲಕಳೆಯುತ್ತಿದ್ದ ಮಗ ಅಪ್ಪ ಮಾಡಿಟ್ಟಿದ್ದ ಆಸ್ತಿ ಹೊಡೆಯಲು ಸ್ನೇಹಿತನ ಜೊತೆಗೂಡ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಬಾಗಲಗುಂಟೆಯಲ್ಲಿ ಆರೋಪಿ ಮನೋಜ್‌ ತಲೆಮರೆಸಿಕೊಂಡಿದ್ದು, ಕೊಲೆಗೆ ಸಹಕರಿಸಿದ ಸ್ನೇಹಿತ ಪ್ರವೀಣ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ದಾಸರಹಳ್ಳಿಯ…