2ನೇ ಮದುವೆ ಬಯಲು ಮಾಡಿದ ಪತ್ನಿ ಕೊಂದ ಪತಿ!
ಮೊದಲ ಮದುವೆ ಮುಚ್ಚಿಟ್ಟು ಮತ್ತೊಬ್ಬಳನ್ನು ಪ್ರೀತಿಸಿ ಮದುವೆಯಾಗಿ ಎರಡನೇ ಮದುವೆ ಬಯಲಾದ ಹಿನ್ನೆಲೆಯಲ್ಲಿ ಆರಂಭವಾದ ದಂಪತಿ ನಡುವಿನ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಲಹಂಕದ ಕೆಂಚೇನಹಳ್ಳಿ ಗ್ರಾಮದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೆಪ್ಟಂಬರ್ 3ರ…
