ಬೆಂಗಳೂರಿನಲ್ಲಿ ಗರ್ಭಿಣಿ ಅನುಮಾನಸ್ಪದ ಸಾವು: ವರದಕ್ಷಿಣೆ ಕಿರುಕುಳಕ್ಕೆ ಬಲಿ ಶಂಕೆ
ಇನ್ಫೋಸಿಸ್ ನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ವರದಕ್ಷಿಣೆ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರಿನ ಎಸ್‍ಜಿ.ಪಾಳ್ಯದಲ್ಲಿ ಗರ್ಭಿಣಿಯಾಗಿದ್ದ ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲಗಿದ ಸ್ಥಿತಿಯಲ್ಲಿಯೇ…
