Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

bengaluru crime
ಅಪರಾಧ

ಬೆಂಗಳೂರಿನಲ್ಲಿ ಮಹಿಳೆಯ ಕತ್ತು ಸೀಳಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ ಸ್ನೇಹಿತ!

ಬೆಂಗಳೂರು: ವಿವಾಹಿತ ಮಹಿಳೆಯ ಕತ್ತು ಸೀಳಿ ಹತ್ಯೆಗೈದ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಹೆಬ್ಬಗೋಡಿ ಸಮೀಪದ ತಿರುಪಾಳ್ಯದಲ್ಲಿ ವಾಸವಾಗಿದ್ದು ಮಂದಿರ ಮಂಡಲ್ (27) ಅವರನ್ನು ಪತಿಯ ಸ್ನೇಹಿತ ಸುಮನ್ ಮಂಡಲ್ (28) ಕೊಲೆ ಮಾಡಿ ಆತ್ಮಹತ್ಯೆಗೆ…

Affair Exposed By Daughter
ಅಪರಾಧ

ಪತಿ ಕೊಂದು ಪ್ರಿಯಕರನ ತಲೆಕಟ್ಟಿದ ಚಾಲಾಕಿ ಪತ್ನಿ: ಅಮ್ಮನ ಬಂಡವಾಳ ಬಯಲು ಮಾಡಿದ ಮಗಳು!

ಪ್ರಿಯಕರ ಜೊತೆಗೂಡಿ ಗಂಡನನ್ನೇ ಕೊಂದ ಪತ್ನಿ ನಂತರ ತನ್ನ ಮೇಲೆ ಅತ್ಯಾಚಾರ ಎಸಗಿ ಗಂಡನನ್ನು ಕೊಂದಿದ್ದೇ ಈತ ಎಂದು ಪ್ರಿಯಕರನ ಮೇಲೆ ಗೂಬೆ ಕೂರಿಸಲು ಯತ್ನಿಸಿದ್ದು, ಮಗಳೇ ತಾಯಿಯ ಬಂಡವಾಳ ಹೊರಹಾಕಿದ ಘಟನೆ ಹರಿಯಾಣದಲ್ಲಿ ನಡೆದಿದೆ. ಹರಿಯಾಣ ಗುರ್ಗಾಂವ್‌ ನಲ್ಲಿ ನೆರೆಮನೆಯ…

deleveroy boy
ಅಪರಾಧ

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕರೆಗಳಿಂದ ಸರ್ಕಾರಕ್ಕೆ ಕೋಟ್ಯಂತರ ರೂ.ವಂಚನೆ: ಸ್ವಿಗ್ಗಿ ಡೆಲಿವರಿ ಬಾಯಿ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಅಂತರರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತಿಸಿ, ಸರ್ಕಾರ ಹಾಗೂ ದೂರಸಂಪರ್ಕ ಸಂಸ್ಥೆಗಳಿಗೆ ಕೋಟ್ಯಾಂತರ ರೂ ವಂಚನೆ ಮಾಡುತ್ತಿದ್ದ ಸ್ವಿಗ್ಗಿ ಡೆಲಿವರಿ ಬಾಯ್ ಸೇರಿ ಇಬ್ಬರನ್ನು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳದ ಮಲ್ಲಪುರಂನ ಟ್ಯಾಕ್ಸ್ ಕನ್ಸ್‍ಲ್ಟೆಂಟ್ ಮಹಮ್ಮದ್ ಸಫಾಫ್(33)ಹಾಗೂ ವೈಟ್‍ಫೀಲ್ಡ್…

security guard
ಅಪರಾಧ

ಮಹಿಳೆ ಮುಂದೆ ಪ್ಯಾಂಟ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಸೆಕ್ಯೂರೆಟಿ ಗಾರ್ಡ್‌ ಅರೆಸ್ಟ್

ಬೆಂಗಳೂರು:ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಸೆಕ್ಯೂರಿಟಿ ಅಸಭ್ಯ ವರ್ತನೆ ತೋರಿದ ಮಾರ್ಟ್​​ವೊಂದರ ಭದ್ರತಾ‌ ಸಿಬ್ಬಂದಿಯೊಬ್ಬ ನನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಕೆಂಗೇರಿ ಉಪನಗರದ ಮಾರ್ಟ್ ವೊಂದರ ಸೆಕ್ಯೂರಿಟಿ ಗಾರ್ಡ್ ಚಂದ್ರಹಾಸ್ ಬಂಧಿತ ಆರೋಪಿ. ಆರೋಪಿಯು ಪಕ್ಕದ ಅಂಗಡಿಯ ಮಹಿಳೆಯ ನಡುವೆ ಜಾಗದ…

ramya case
ಅಪರಾಧ

ನಟಿ ರಮ್ಯಾಗೆ ಖಾಸಗಿ ಅಂಗದ ವೀಡಿಯೊ ಕಳುಹಿಸಿದವ ಸೇರಿ ನಾಲ್ವರು ಅರೆಸ್ಟ್

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣದ ಬೆನ್ನು ಬಿದ್ದಿರುವ ಸೈಬರ್ ಕ್ರೈಂ ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 6ಕ್ಕೇರಿದೆ. ನಟ ದರ್ಶನ್‌ ಫ್ಯಾನ್ಸ್ ಎಂದು ಹೇಳಿಕೊಂಡು ನಟಿ ರಮ್ಯಾ ಅವರಿಗೆ ಫೇಕ್ ಅಕೌಂಟ್‌ಗಳಿಂದ ಅಶ್ಲೀಲ ಮೆಸೇಜ್ ಕಳುಹಿಸಿರುವ…

Dharmasthala mass burial
ಅಪರಾಧ

ಧರ್ಮಸ್ಥಳದಲ್ಲಿ ಶೋಧ ಕಾರ್ಯಕ್ಕೆ ಟ್ವಿಸ್ಟ್: ದಟ್ಟ ಕಾಡಿನಲ್ಲಿ ತಲೆಬುರುಡೆಯ ಮೂಳೆ ಪತ್ತೆ

ಧರ್ಮಸ್ಥಳದಲ್ಲಿ ಹೂತು ಹಾಕಿರುವ ಶವಗಳ ಶೋಧ ಕಾರ್ಯ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಸೋಮವಾರ ದಿಢೀರನೆ ದಟ್ಟ ಅರಣ್ಯದಲ್ಲಿ ಶೋಧ ನಡೆಸಿದ್ದರಿಂದ ತಲೆಬುರುಡೆಯ ಮೂಳೆಗಳು ಪತ್ತೆಯಾಗಿವೆ. ಕಳೆದ 12 ವರ್ಷಗಳ ಅವಧಿಯಲ್ಲಿ ನೂರಾರು ಶವಗಳನ್ನು ಹೂತುಹಾಕಿದ್ದೇನೆ ಎಂದು ನ್ಯಾಯಾಲಯದ ಮುಂದೆ ಹೇಳಿಕೆ…

murder case in madhyapradesh
ಅಪರಾಧ

ಮತಾಂತರ, ಮದುವೆ ನಿರಾಕರಿಸಿದ ಮಹಿಳೆಯ ಕತ್ತುಸೀಳಿ ಕಗ್ಗೊಲೆ

ಮದುವೆ ಆಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲು ನಿರಾಕರಿಸಿದ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ನಾವರ ಗ್ರಾಮದ ನೇಪಾಂಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, 35 ವರ್ಷದ ಭಾಗ್ಯಶ್ರೀ ನಾಮದೇವ್ ಧನುಕ್ ಎಂಬುವವರನ್ನು ಶೇಖ್…

Dharmasthala mass burial case: RTI revelations trigger shocking testimonies
ಅಪರಾಧ

SHOCKING ಧರ್ಮಸ್ಥಳದ 15 ವರ್ಷಗಳ ಅಸಹಜ ಸಾವು ಪ್ರಕರಣ ದಾಖಲೆ ನಾಶಪಡಿಸಿದ ಪೊಲೀಸರು: ಆರ್‌ ಟಿಐನಲ್ಲಿ ಬಹಿರಂಗ

2000ರಿಂದ 2015ರವರೆಗೆ ಧರ್ಮಸ್ಥಳದಲ್ಲಿ ನಡೆದ ಅಸಹಜ ಸಾವು ಪ್ರಕರಣಗಳ ತನಿಖೆಯ ದಿಕ್ಕು ತಪ್ಪಿಸಲು ಬೆಳ್ತಂಗಡಿ ಪೊಲೀಸರು ದಾಖಲೆಗಳನ್ನು ವ್ಯವಸ್ಥಿತವಾಗಿ ಡಿಲಿಟಿ ಮಾಡಿರುವ ಆಘಾತಕಾರಿ ಅಂಶ ಆರ್‌ ಟಿಐಯಲ್ಲಿ ಬಹಿರಂಗಗೊಂಡಿದೆ. ಧರ್ಮಸ್ಥಳದಲ್ಲಿ ನೂರಾರು ಯುವತಿಯರ ಶವಗಳನ್ನು ಹೂತು ಹಾಕಿರುವ ಪ್ರಕರಣಗಳು ಬೆಳಕಿಗೆ ಬಂದು…

husband killed
ಅಪರಾಧ

ಗ್ಯಾಂಗ್‌ ಸ್ಟರ್‌ ಗಂಡನ ಕೊಂದು ಚರಂಡಿಗೆ ಶವ ಎಸೆದ ಪತ್ನಿ!

ಪ್ರಿಯಕರನ ಜೊತೆಗೂಡಿ ಕುಖ್ಯಾತ ಗ್ಯಾಂಗ್‌ ಸ್ಟರ್ ಆಗಿದ್ದ ಗಂಡನ ಕೊಂದು ಶವವನ್ನು ಚರಂಡಿಗೆ ಎಸೆದಿದ್ದ ಪತ್ನಿ ಹಾಗೂ ಪ್ರಿಯಕರನ್ನು ದೆಹಲಿ ಪೊಲೀಸರು ಒಂದು ವರ್ಷದ ನಂತರ ಬಂಧಿಸಿದ್ದಾರೆ. 42 ವರ್ಷದ ಗ್ಯಾಂಗ್‌ ಸ್ಟರ್‌ ಆಗಿದ್ದ ಪತಿ ಪ್ರೀತಮ್‌ ನನ್ನು ಕೊಲೆಗೈದ ಆರೋಪದ…

kolar news
ಅಪರಾಧ

ಕೋಲಾರದಲ್ಲಿ ಬಾಲಕಿ ಮೇಲೆ ಅತ್ಯಾಚಾರಗೈದ 6 ಕಾಮುಕರು: ಮೂವರು ಅರೆಸ್ಟ್

ಬಾಲಕಿಯೊಬ್ಬಳ ಮೇಲೆ ನಿರಂತರ ಅತ್ಯಾಚಾರಗೈದ 6 ಮಂದಿಯ ಪೈಕಿ ಮೂವರನ್ನು ಕೋಲಾರ ಜಿಲ್ಲೆಯ ವೇಮಗಲ್‌ ಪೊಲೀಸರು ಬಂಧಿಸಿದ್ದಾರೆ. ರಾಹುಲ್, ನಾಗೇಶ್ ಹಾಗೂ ಪುನೀತ್ ಎಂಬುವವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಚೇತನ್, ಕಿರಣ್, ಮಹೇಂದ್ರ ಅವರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಬಾಲಕಿ ನೀಡಿದ…