Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

cryspo
ಅಪರಾಧ

ಬೆಂಗಳೂರಿನ ದೇಶದಲ್ಲೇ ಅತೀ ದೊಡ್ಡ ಸೈಬರ್‌ ದಾಳಿ: ಕ್ರಿಸ್ಪೊ ಕಂಪನಿಯ 378 ಕೋಟಿ ರೂ. ವಂಚನೆ

ಬೆಂಗಳೂರು:ಬೆಳ್ಳಂದೂರಿನ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಕಂಪನಿ ನೆಬಿಲೋ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್​ನ ವ್ಯಾಲೆಟ್​​ ಹ್ಯಾಕ್​ ಮಾಡಿರುವ ಸೈಬರ್ ವಂಚಕರು 378 ಕೋಟಿ ರೂ (44 ಮಿಲಿಯನ್​ ಡಾಲರ್)​ ಲೂಟಿ ಮಾಡಿದ್ದಾರೆ. ಈ ಕುರಿತು ಕಂಪನಿಯ ಸಾರ್ವಜನಿಕ ನೀತಿ ಹಾಗೂ ಸರ್ಕಾರಿ ವ್ಯವಹಾರಗಳ…

muslim women
ಅಪರಾಧ

ಬೆಂಗಳೂರಿಗೆ ಕಾಲಿಟ್ಟಿದೆ ಬುರ್ಖಾ ಗ್ಯಾಂಗ್: ಪ್ರಯಾಣಿಕರ ಸೋಗಿನಲ್ಲಿ ಕಳ್ಳತನ ಮಾಡ್ತಾರೆ ಹುಷಾರ್!

ಬೆಂಗಳೂರು: ಬುರ್ಕಾ ಧರಿಸಿ ಪ್ರಯಾಣಿಕರ ಸೋಗಿನಲ್ಲಿ,ಒತ್ತಡದಿಂದ ಬಸ್ ಹತ್ತುವ ಸಮಯದಲ್ಲಿ ಮಹಿಳೆಯರ ಬ್ಯಾಗ್‍ನಲ್ಲಿರುವ ಚಿನ್ನಾಭರಣಗಳನ್ನು ದೋಚುತ್ತಿದ್ದ ಮೂವರು ಖತರ್ನಾಕ್ ಕಳ್ಳಿಯರ ಗ್ಯಾಂಗ್ ನ್ನು‌ ಪೀಣ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಲಬುರಗಿಯ ಸೇಡಂ ರಸ್ತೆಯ ತಾಂಡಾದ ಪದ್ಮ(42) ಅನು (33)ಹಾಗೂ ಯಶವಂತಪುರದ ಪ್ರಾಥನ…

locker
ಅಪರಾಧ

ಸ್ನೇಹಿತರ ಜೊತೆಗೂಡಿ ಚಿಕ್ಕಪ್ಪನ ಮನೆಯಲ್ಲಿ 65 ಲಕ್ಷದ ಚಿನ್ನ ಕದ್ದ ಅಣ್ಣನ ಮಗಳು!

ಬೆಂಗಳೂರು: ಚಿಕ್ಕಪ್ಪನ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಮಾರಾಟ ಮಾಡುತ್ತಿದ್ದ ಅಣ್ಣನ ಮಗಳು ಹಾಗೂ ಆಕೆಯ ಸ್ನೇಹಿತ, ಕಾನೂನು ವಿದ್ಯಾರ್ಥಿ ಸೇರಿ ನಾಲ್ವರನ್ನು ಕೊತ್ತನೂರು ಪೊಲೀಸರು ಬಂಧಿಸಿ 10 ಲಕ್ಷ ನಗದು ಸೇರಿ 65 ಲಕ್ಷ ಮೌಲ್ಯದ 548 ಗ್ರಾಂ ಚಿನ್ನ,…

arrest
ಅಪರಾಧ

ಗೂಡ್ಸ್‌ ಆಟೋದಲ್ಲಿ ಬೆಂಗಳೂರಿಗೆ ಗಾಂಜಾ ಸಾಗಿಸಿದ್ದ 6 ಪೆಡ್ಲರ್‌ ಅರೆಸ್ಟ್:‌ 42 ಲಕ್ಷ ಡ್ರಗ್ಸ್‌ ವಶ

ಬೆಂಗಳೂರು: ಗೂಡ್ಸ್ ಆಟೋದಲ್ಲಿ ಆಂಧ್ರದಿಂದ ಬೆಂಗಳೂರಿಗೆ ಗಾಂಜಾ ಸಾಗಣೆ ಮಾಡುತ್ತಿದ್ದ ಅಂತರಾಜ್ಯದ ೬ ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ ಕಾಟನ್‌ಪೇಟೆ ಪೊಲೀಸರು 42 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ. ರಾಜಸ್ಥಾನದ ಪಾಳಿ ಜಿಲ್ಲಾ ಮೂಲದ ಕಾಟನ್ ಪೇಟೆಯ ಶಂಕರ್…

corporator house thief
ಅಪರಾಧ

ಡೆಲಿವರಿ ಬಾಯ್ ಸೋಗಿನಲ್ಲಿ ಮಾಜಿ ಕಾರ್ಪೊರೇಟರ್ ಮನೆಯಲ್ಲಿ 1 ಕೋಟಿ ಚಿನ್ನಾಭರಣ ದರೋಡೆ: ಮೂವರು ಅರೆಸ್ಟ್

ಬೆಂಗಳೂರಿನ ಮಾಜಿ ಕಾರ್ಪೋರೇಟರ್ ಮನೆಯಲ್ಲಿ ಕೋಟಿ ಮೌಲ್ಯದ ನಗ ನಾಣ್ಯ ದೋಚಿದ್ದ ಮೂವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 78.50 ಲಕ್ಷ ರೂ. ಮೌಲ್ಯದ 1.85 ಕೆ.ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಡೆಲಿವರಿ ಎಕ್ಸಿಕ್ಯೂಟಿವ್ ಸೋಗಿನಲ್ಲಿ ಸುತ್ತಾಡಿ ಮನೆಯಲ್ಲಿ ಯಾರೂ…

kalasipalya bus staion
ಅಪರಾಧ

ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ: ಮೂವರ ಬಂಧನ

ಬೆಂಗಳೂರು: ಕಲಾಸಿಪಾಳ್ಯ ಬಸ್‌ ನಿಲ್ದಾಣದಲ್ಲಿ ಜಿಲೆಟಿನ್‌ ಹಾಗೂ ಡಿಟೊನೇಟರ್‌ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಗಣೇಶ್, ಶಿವ ಹಾಗೂ ಮುನಿಯಪ್ಪ ಬಂಧಿತ ಆರೋಪಿಗಳು. ಬೋರ್‌ವೆಲ್ ಕಾಮಗಾರಿಗಾಗಿ ಕೋಲಾರದಿಂದ ಸ್ಫೋಟಕಗಳನ್ನ‌ ಖರೀದಿಸಿ ಚಾಮರಾಜನಗರದ ಕೊಳ್ಳೆಗಾಲಕ್ಕೆ ಕೊಂಡೊಯ್ಯುತ್ತಿದ್ದ…

davanagere news
ಅಪರಾಧ

ಹೊಟ್ಟೆಯಲ್ಲಿದ್ದ ಮಗು ಸತ್ತಿದ್ದಕ್ಕೆ ಪ್ರಿಯಕರ ಜೊತೆಗೂಡಿ ಗಂಡನ ಕೊಂದ ಪತ್ನಿ ಅರೆಸ್ಟ್

ದಾವಣಗೆರೆ: ಅಕ್ರಮ ಸಂಬಂಧದಿಂದ ಹೊಟ್ಟೆಯಲ್ಲಿದ್ದ ಮಗು ಸಾವಿಗೆ ಕಾರಣವಾಗಿದ್ದಕ್ಕೆ ಪ್ರಿಯಕರನಿಂದ ಕೊಲೆ ಮಾಡಿಸಿ ಕೇರಳದಲ್ಲಿ ತಲೆಮರೆಸಿಕಂಡಿದ್ದ ಪತ್ನಿ ಹಾಗೂ ಪ್ರಿಯಕರ ಸೇರಿದಂತೆ ಮೂವರನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ. ಪತಿ ನಿಂಗಪ್ಪ ಕೊಲೆ ಮಾಡಿದ್ದ ಪತ್ನಿ ಲಕ್ಷ್ಮೀ (38) ಹಾಗೂ ಪ್ರಿಯಕರ ತಿಪ್ಪೇಶ್…

chitradurga news
ಅಪರಾಧ

ಮರ್ಯಾದೆಗೆ ಅಂಜಿ ಅಂಬುಲೆನ್ಸ್‌ ನಲ್ಲಿ ಹೆಚ್‌ಐವಿ ಪೀಡಿತ ತಮ್ಮನ ಕೊಂದ ಅಕ್ಕ-ಭಾವ

ಚಿತ್ರದುರ್ಗ: ಮರ್ಯಾದೆಗೆ ಅಂಜಿ ಹೆಚ್‌ಐವಿ ಪೀಡಿತ ತಮ್ಮನನ್ನು ಕೊಲೆಗೈದು ತಪ್ಪಿಸಿಕೊಳ್ಳಲು ಯತ್ನಿಸಿದ ಅಕ್ಕ ಹಾಗೂ ಭಾವನನ್ನು ಹೊಳಲ್ಕೆರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊಳಲ್ಕೆರೆ ತಾಲೂಕಿನ ದುಮಿ ಗ್ರಾಮದ ಮಲ್ಲಿಕಾರ್ಜುನ್‌ (23) ಕೊಲೆಗೈದ ಅಕ್ಕ ನಿಶಾ ಹಾಗೂ ಆಕೆಯ ಪತಿ ಮಂಜುನಾಥ್‌ ನನ್ನು…

drugs in mysore
ಅಪರಾಧ

ಮೈಸೂರಿನ ಶೆಡ್ ನಲ್ಲಿ 61 ಕೋಟಿ ಮೌಲ್ಯದ ಡ್ರಗ್ಸ್ ದಾಸ್ತಾನು ಪತ್ತೆ: ನಾಲ್ವರು ಅರೆಸ್ಟ್

ಮೈಸೂರು: ಮೈಸೂರಿನ ಬನ್ನಿಮಂಟಪದ ರಿಂಗ್ ರಸ್ತೆಗೆ ಹೊಂದಿಕೊಂಡಂತಿರುವ ಗ್ಯಾರೇನ್ ನಂತಿರುವ ಶೆಡ್ ನ ಡ್ರಗ್ಸ್ ದಾಸ್ತಾನು ಘಟಕದ ಮೇಲೆ ಸ್ಥಳೀಯ ಪೊಲೀಸರ ನೆರವಿನಿಂದ ಮಹಾರಾಷ್ಟ್ರ ಪೊಲೀಸರು ಶನಿವಾರ ರಾತ್ರಿ ದಾಳಿ ನಡೆಸಿ ಸುಮಾರು 61 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದು,…

kannada actor ramya
ಅಪರಾಧ

ಕೀಳುಮಟ್ಟದ ಸಂದೇಶ ಕಳುಹಿಸಿದ 43 ಮಂದಿ ವಿರುದ್ಧ ದೂರು ನೀಡಿದ್ದೇನೆ: ನಟಿ ರಮ್ಯಾ

ನನಗೆ ಕೀಳುಮಟ್ಟದ ಸಂದೇಶ ಕಳುಹಿಸಿದ 43 ಮಂದಿಯ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಅವರು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ನಟಿ ರಮ್ಯಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಅಭಿಮಾನಿಗಳ…