Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

congress leader
ಅಪರಾಧ

ಕನಕಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ

ಕಾಂಗ್ರೆಸ್‌ ಮುಖಂಡ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾ ಬಳಿ ಹೊಂಗಾಣಿದೊಡ್ಡಿ ಗ್ರಾಮದ ನಂಜೇಶ್ (45) ಹತ್ಯೆ ಮಾಡಲಾಗಿದೆ. ಕನಕಪುರ ತಾಲೂಕಿನ ಅಚ್ಚಲು…

women sucide
ಅಪರಾಧ

ಭೀಮನ ಅಮಾವಸ್ಯೆಗೆ ಗಂಡನ ಪೂಜೆ ಮಾಡಿದ ನವವಿವಾಹಿತೆ ಅನುಮಾನಸ್ಪದ ಸಾವು

ಭೀಮನ ಅಮಾವಸ್ಯೆ ದಿನ ಗಂಡನ ಪೂಜೆ ಮಾಡಿದ ಗೃಹಿಣಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ನೆಲಮಂಗಲದ ಮಾದನಾಯಕಹಳ್ಳಿಯ ಅಂಚೆಪಾಳ್ಯದಲ್ಲಿ ಸ್ಪಂದನಾ (24) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಕಾಲೇಜು ವಿದ್ಯಾರ್ಥಿನಿ ಆಗಿದ್ದ ಸ್ಪಂದನಾ…

channapattana news
ಅಪರಾಧ

ಲವ್ವರ್ ಜೊತೆ ಸೇರಿ ಗಂಡನ ಕೊಲ್ಲಿಸಿ ಆತ್ಮಹತ್ಯೆ ಕತೆ ಕಟ್ಟಿದ ಚನ್ನಪಟ್ಟಣದ ಗ್ರಾ.ಪಂ. ಸದಸ್ಯೆ!

ಪ್ರಿಯಕರ ಜೊತೆಗೂಡಿ ಸುಪಾರಿ ಕೊಟ್ಟು ಗಂಡನನ್ನು ಕೊಲೆ ಮಾಡಿಸಿ ಆತ್ಮಹತ್ಯೆ ಕತೆ ಕಟ್ಟಿದ್ದೂ ಅಲ್ಲದೇ ಅಲ್ಲದೇ ಗಂಡನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಸುದ್ದಿಗೋಷ್ಠಿಯನ್ನೂ ಮಾಡಿದ ಚಾಲಕಿ ಗ್ರಾಮ ಪಂಚಾಯಿತಿ ಸದಸ್ಯೆ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದೊಡ್ಡಿ ಗ್ರಾಮದ…

police news
ಅಪರಾಧ

ಲೈಂಗಿಕ ತೃಪ್ತಿ ನೀಡದ ಗಂಡನ ಇರಿದು ಕೊಂದು ಆತ್ಮಹತ್ಯೆ ಕತೆ ಕಟ್ಟಿದ ಪತ್ನಿ!

ಲೈಂಗಿಕವಾಗಿ ತೃಪ್ತಿಪಡಿಸುತ್ತಿಲ್ಲ ಎಂಬ ಅಸಮಾಧಾನದಿಂದ ಗಂಡನನ್ನೇ ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪತ್ನಿ ಕತೆ ಕಟ್ಟಿ ಸಿಕ್ಕಿಬಿದ್ದ ಆಘಾತಕಾರಿ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಜುಲೈ ೨೦ರಂದು ಇರಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಗಂಡನನ್ನು ಪತ್ನಿ ಕರೆದುಕೊಂಡು ಬಂದಿದ್ದಾಳೆ ಎಂದು ನಿಹಾರ್‌…

cyber crime
ಅಪರಾಧ

ದೇಶಾದ್ಯಂತ ಒಂದೇ ವರ್ಷದಲ್ಲಿ 22,845 ಕೋಟಿ ರೂ. ಸೈಬರ್ ವಂಚನೆ: ಕೇಂದ್ರ ವರದಿ

ದೇಶಾದ್ಯಂತ ಸೈಬರ್ ದಾಳಿಯಿಂದ ನಾಗರಿಕರು 22,845 ಕೋಟಿ ರೂ. ವಂಚನೆಗೆ ಒಳಗಾಗಿದ್ದಾರೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.206ರಷ್ಟು ಹೆಚ್ಚಳವಾಗಿದೆ ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ತಿಳಿಸಿದ್ದಾರೆ. 2024 ರಲ್ಲಿ, NCRP ಮತ್ತು CFCFRMS ನಲ್ಲಿ…

gadag love jihad
ಅಪರಾಧ

ಮದುವೆ ನೆಪದಲ್ಲಿ ಯುವಕನ ಮತಾಂತರ ಪ್ರಕರಣಕ್ಕೆ ಟ್ವಿಸ್ಟ್:‌ ಯುವಕ ವಿರುದ್ಧವೇ ಬಿತ್ತು ಕೇಸು!

ಮದುವೆ ನೆಪದಲ್ಲಿ ಮುಸ್ಲಿಂ ಸಮುದಾಯಕ್ಕೆ ಮತಾಂತರ ಮಾಡಿದ್ದಾರೆ ಎಂಬ ಭಾರೀ ಸದ್ದು ಮಾಡುತ್ತಿರುವ ಲವ್‌ ಜಿಹಾದ್‌ ಪ್ರಕರಣಕ್ಕೆ ಟ್ವಿಸ್ಟ್‌ ಲಭಿಸಿದ್ದು, ಪತ್ನಿ ನೀಡಿದ ದೂರಿನ ಮೇರೆಗೆ ಇದೀಗ ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಗದಗ ಜಿಲ್ಲೆಯ ಬೆಟಗೇರಿಯ ಸೆಟ್ಮೆಂಟ್ ಪ್ರದೇಶದ ಯುವಕ…

sit
ಅಪರಾಧ

ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳು: ಇಂದಿನಿಂದ ಎಸ್‌ ಐಟಿ ತನಿಖೆ ಆರಂಭ

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ಬಗ್ಗೆ ರಾಜ್ಯ ಸರ್ಕಾರ ರಚಿಸಿರುವ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ಎಸ್‌ ಐಟಿ ತಂಡ ಇಂದಿನಿಂದ ತನಿಖೆ ಆರಂಭಿಸಲಿದೆ. ವಿಶೇಷ ತನಿಖಾ ತಂಡ ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದು, ನಂತರ ದಕ್ಷಿಣ ಕನ್ನಡ ಜಿಲ್ಲಾ…

bhyrai basavaraj
ಅಪರಾಧ

ಫೇಸ್ ಬುಕಲ್ಲಿ ನಿಂದಿಸಿದ್ದೇ ಬಿಕ್ಲು ಶಿವು ಕೊಲೆಗೆ ಕಾರಣ: ಕೋಲಾರದಲ್ಲಿ ನಾಲ್ವರು ಹಂತಕರು ಅರೆಸ್ಟ್

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದ 5 ಮಂದಿಯ ಪೈಕಿ ಕಾಲೇಜು ವಿದ್ಯಾರ್ಥಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ಮೂಲದ ಅವಿನಾಶ್, ಸುದರ್ಶನ್, ಮುರುಗೇಶ್, ನರಸಿಂಹ ಅವರನ್ನು ಮಾಲೂರು ಬಳಿಯ ಟೇಕಲ್…

drishyam style murder
ಅಪರಾಧ

`ದೃಶ್ಯಂ’ ಸಿನಿಮಾ ಶೈಲಿಯಲ್ಲಿ ಗಂಡನ ಕೊಂದು ಮನೆಯೊಳಗೆ ಸಮಾಧಿ ಮಾಡಿದ ಪತ್ನಿ!

ಸೂಪರ್ ಹಿಟ್ ಚಿತ್ರವಾದ ದೃಶ್ಯಂ ಸಿನಿಮಾ ಶೈಲಿಯಲ್ಲಿ ಗಂಡನನ್ನು ಕೊಂದ ಪತ್ನಿ ಮನೆಯೊಳಗೆ ಸಮಾಧಿ ಮಾಡಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮುಂಬೈನಿಂದ 70 ಕಿ.ಮೀ. ದೂರದಲ್ಲಿರುವ ಪಾಲ್ಟರ್ ಜಿಲ್ಲೆಯ ನಲಸೋಪರ ಪೂರ್ವದ ಗಡ್ಗಪದ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪತಿ…

sit
ಅಪರಾಧ

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ: ಎಸ್‌ ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂತಿಟ್ಟ ಪ್ರಕರಣದಲ್ಲಿ ಐಪಿಎಸ್‌ ಹಿರಿಯ ಅಧಿಕಾರಿ ಪ್ರಣಬ್‌ ಮೊಹಾಂತಿ ನೇತೃತ್ವದಲ್ಲಿ ಎಸ್‌ ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರಿನಲ್ಲಿ ನಡೆದ ಸರ್ಕಾರದ ಸಾಧನಾ ಸಮಾವೇಶದ ವೇಳೆ ಪೊಲೀಸ್‌ ವರದಿ ಆಧರಿಸಿ ಕ್ರಮ್ಕೈಗೊಳ್ಳುವುದಾಗಿ ಭರವಸೆ…