Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

cooker
ಅಪರಾಧ

ಸೀರೆ ಕೊಡಿಸಲಿಲ್ಲ ಅಂತ ಕುಕ್ಕರ್‌ ನಿಂದ ಹೊಡೆದು ಗಂಡನ ಕೊಂದ ಪತಿ!

ಸೀರೆ ಕೊಡಿಸಲಿಲ್ಲ ಎಂದು ಸಿಟ್ಟಿಗೆದ್ದ ಪತ್ನಿ ಗಂಡನನ್ನು ಕುಕ್ಕರ್‌ ಮುಚ್ಚಳದಿಂದ ಹೊಡೆದು ಕೊಂದು ನಂತರ ಆಕಸ್ಮಿಕವಾಗಿ ಸತ್ತಿದ್ದಾನೆ ಎಂದು ನಾಟಕವಾಡಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಬಿಹಾರದ ರೋಹ್ಟಕ್‌ ಮೂಲದ ಪತ್ನಿ ಸುನೀತಾ ದೇವಿ ಹರೇರಾಮ್‌ ಸಿಂಗ್‌ 35 ವರ್ಷದ ಪತಿ…

presion
ಅಪರಾಧ

ಶಿವಮೊಗ್ಗದಲ್ಲಿ ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್‌!

ಶಿವಮೊಗ್ಗ : ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯುತ್ತಿದ್ದಾಗ ಆರೋಪಿಯೊಬ್ಬ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಯ ಸುಪರ್ದಿಯಿಂದ ಮಾರ್ಗಮಧ್ಯೆ ಪರಾರಿಯಾಗಿರುವ ಘಟನೆ ಹೊಸನಗರ ತಾಲ್ಲೂಕಿನ ಬಟ್ಟೆಮಲ್ಲಪ್ಪ ಸರ್ಕಲ್ ಬಳಿ ನಡೆದಿದೆ. ಹೊಸನಗರ ತಾಲ್ಲೂಕಿನ ಅಡುಗೋಡಿ ಗ್ರಾಮದ ವೆಂಕಟೇಶ್ (36) ಪರಾರಿಯಾದ ಆರೋಪಿ.…

kalburagi jail
ಅಪರಾಧ

ಕಲಬುಗರಿ ಜೈಲಿನಿಂದ ಮೂವರು ಕೈದಿಗಳು ಪರಾರಿ: ಜೈಲಾಧಿಕಾರಿ ಅಮಾನತು

ಕಲಬುರಗಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯ ಕೇಂದ್ರ ಕಾರಾಗ್ರಹದಿಂದ ಮೂವರು ಕೈದಿಗಳು ರಾತ್ರೋರಾತ್ರಿ ಎಸ್ಕೇಪ್ ಆಗಿರುವ ಘಟನೆ ನಡೆದಿದೆ. ಬೀದರ್ ಮೂಲದ ಕೈದಿಗಳಾದ ಸಂತೋಷ ಬಸವಕಲ್ಯಾಣ, ಸಾಗರ, ಮಷಾಕ್ ಎನ್ನುವ ಮೂವರು ಪರಾರಿಯಾಗಿದ್ದಾರೆ. ಪರಾರಿಯಾಗಿರುವ ಮೂವರೂ ಕೈದಿಗಳು…

triple murder in bengaluru
ಅಪರಾಧ

ತ್ರಿಬಲ್‌ ಮರ್ಡರ್‌ ಮಾಡಿ ಯುವಕ ಆತ್ಮಹತ್ಯೆ: ಬೆಚ್ಚಿಬಿದ್ದ ಬೆಂಗಳೂರು

ಬೆಂಗಳೂರು: ತಾಯಿ, ಅಜ್ಜಿ ಹಾಗೂ ಬಾವ ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಯುವಕ ನಂತರ ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮಾರಕಾಸ್ತ್ರದಿಂದ ಕೊಚ್ಚಿ ಮಂಗಳಮ್ಮ (55)…

aryavardhan guruji
ಅಪರಾಧ

ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ವಿರುದ್ದ ಎಫ್‌ಐಆ‌ರ್ ದಾಖಲು

ಬೆಂಗಳೂರು:ಮಹಿಳೆಯರು ಮತ್ತು ಧರ್ಮಕ್ಕೆ ಧಕ್ಕೆ ತರುವಂತಹ ಪದಗಳನ್ನು ಬಳಸಿರುವ ಬಿಗ್ ಬಾಸ್ ಖ್ಯಾತಿಯ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ ವಿರುದ್ದ ಶಂಕರಪುರಂ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ. ಕರ್ನಾಟಕ ಗೋವು ರಕ್ಷಕರ ಸೇನೆ ಸಂಸ್ಥಾಪಕ ಅಧ್ಯಕ್ಷ ಸುಮನ್ ಕುಮಾ‌ರ್  ನೀಡಿದ ದೂರಿನ ಮೇರೆಗೆ ಪೊಲೀಸರು…

daughter kills mother
ಅಪರಾಧ

ಸರ್ಕಾರಿ ಉದ್ಯೋಗಕ್ಕಾಗಿ ತಾಯಿ ಕೊಲೆಗೆ ಸುಪಾರಿ ನೀಡಿದ ಮಗಳು!

ಸರ್ಕಾರಿ ಉದ್ಯೋಗ ಹಾಗೂ ಆಸ್ತಿಯನ್ನು ತನ್ನದಾಗಿಸಿಕೊಳ್ಳಲು ತಾಯಿ ಕೊಲೆಗೆ ಮಗಳೇ ಸುಪಾರಿ ನೀಡಿದ ಆಘಾತಕಾರಿ ಘಟನೆ ಜೈಪುರದಲ್ಲಿ ನಡೆದಿದೆ. 23 ವರ್ಷದ ಆಯುಷಿ ಶರ್ಮ ಹಾಗೂ ಅಂಕಲ್‌ ಹಾಗೂ ಸಂಬಂಧಿ ಜೊತೆ ಸೇರಿ ಕೊಲೆಗೆ ಸಂಚು ರೂಪಿಸಿದ್ದಳು ಎಂಬುದು ಪೊಲೀಸರ ತನಿಖೆ…

sriki hacker
ಅಪರಾಧ

ಬಿಟ್ ಕಾಯಿನ್ ಹಗರಣ: 3,500 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ

ಬೆಂಗಳೂರು:ಬಿಟ್ ಕಾಯಿನ್ ಬಹುಕೋಟಿ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಪ್ರಮುಖ ಆರೋಪಿ ಶ್ರೀಕೃಷ್ಣ ರಮೇಶ್ ಆಲಿಯಾಸ್ ಶ್ರೀಕಿ ಸೇರಿ ಮೂವರು ವಿರುದ್ದ 3,500 ಪುಟಗಳ…

baby day care in bengaluru
ಅಪರಾಧ

ಮಕ್ಕಳನ್ನು ವಾಷಿಂಗ್ ಮೆಷಿನ್, ಟಾಯ್ಲೆಟ್ ಗೆ ಹಾಕಿ ಹಿಂಸಿಸುತ್ತಿದ್ದ 3 ದಾದಿಯರ ಬಂಧನ

ಬೆಂಗಳೂರು: ಮಕ್ಕಳ ಸುರಕ್ಷತೆ ಲೆಕ್ಕಿಸದೆ, 2-3 ವರ್ಷದ ಕಂದಮ್ಮಗಳ ಮೇಲೆ ದೈಹಿಕವಾಗಿ ಕಿರುಕುಳ ಕೊಡುತ್ತಿದ್ದ ಕ್ಯಾಪ್‌ಜೆಮಿನಿ ಕಂಪನಿಯ ಡೇಕೇರ್  ಗೆ ಬೀಗ ಹಾಕಲಾಗಿದೆ. ಡೇ ಕೇರ್‌ನಲ್ಲಿ ಕೆಲಸ ಮಾಡುತ್ತಿದ್ದ ಮಂಜುಳಾ, ವಿಜಯಲಕ್ಷ್ಮಿ, ಭವಾನಿ, ಸಿಂಧು ಮತ್ತು ಬಿಂದುರನ್ನು ಹೆಚ್ ಎಎಲ್  ಪೊಲೀಸರು…

karwar news
ಅಪರಾಧ

ನಾಡಬಾಂಬ್‌ ಜಾಲ ಭೇದಿಸಿದ ಕಾರವಾರ ಪೊಲೀಸರು: ಮೂವರು ಬಂಧನ

ಕಾರವಾರ: ನಾಡಬಾಂಬ್ ತಯಾರಿಕೆ, ಸಂಗ್ರಹ ಹಾಗೂ ಮಾರಾಟದ ಅಕ್ರಮ ಜಾಲದ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಅಂಕೋಲಾ ಪೊಲೀಸರು ಅಕ್ರಮವಾಗಿ ಕಚ್ಚಾ ನಾಡಬಾಂಬ್‌ಗಳನ್ನು ದಾಸ್ತಾನು ಇಟ್ಟುಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಮೂರು ಕಚ್ಚಾ ನಾಡಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣದ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ.…

kidnap
ಅಪರಾಧ

ಮಂಗಳೂರಿನಲ್ಲಿ ಉದ್ಯಮಿ ಪತ್ನಿ-ಮಗನ ಕಿಡ್ನಾಪ್: 20 ಲಕ್ಷ ಮೌಲ್ಯದ ಚಿನ್ನ ದೋಚಿ ಪರಾರಿ

ಮಂಗಳೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಬೈಕಂಪಾಡಿಯಲ್ಲಿ ಸೋಮವಾರ ಸಿನಿಮೀಯ ರೀತಿಯಲ್ಲಿ ನಡೆದ ದರೋಡೆ ಪ್ರಕರಣ ವ್ಯಾಪಕ ಆತಂಕಕ್ಕೆ ಕಾರಣ ಆಗಿದೆ. ಉದ್ಯಮಿಯೊಬ್ಬರ ಕಾರ ಅನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು ಅವರ ಪತ್ನಿ ಹಾಗೂ ಮಗನನ್ನು ಕಾರಿನಲ್ಲೇ ಅಪಹರಿಸಿ, ಚಿನ್ನಾಭರಣ…