Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

thief teche
ಅಪರಾಧ

ಬೆಟ್ಟಿಂಗ್ ನಿಂದ ಅಪ್ಪನ ಆಸ್ತಿ ಮಾರಿದ್ದು ಸಾಕಾಗದೇ ಕಳ್ಳತನಕ್ಕೆ ಇಳಿದಿದ್ದ ಬೆಂಗಳೂರಿನ ಟೆಕ್ಕಿ

ಬೆಟ್ಟಿಂಗ್ ಭೂತಕ್ಕೆ ಸಿಲುಕಿದ್ದ ಸಾಫ್ಟ್ ವೇರ್ ಇಂಜಿನಿಯರ್ ಅಪ್ಪನ ಆಸ್ತಿ ಮಾರಿದ್ದೂ ಸಾಕಾಗದೇ ಕಳ್ಳತನಕ್ಕೆ ಇಳಿದು ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಬಿಸಿಎ ಪದವೀಧರನಾಗಿದ್ದ ಕೆಎನ್ ಮೂರ್ತಿ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಖಾಸಗಿ ಕಂಪನಿಯಲ್ಲಿ…

drugs sale in bengaluru
ಅಪರಾಧ

ಬೆಂಗಳೂರಿನಲ್ಲಿ ರೆಡಿಮೇಡ್ ಬಟ್ಟೆಗಳಲ್ಲಿ ಡ್ರಗ್ಸ್ ಮಾರುತ್ತಿದ್ದ ಇಬ್ಬರು ವಿದೇಶೀಯರು ಅರೆಸ್ಟ್

ಬೆಂಗಳೂರು: ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಇರಿಸಿ ಮಾರಾಟ ಮಾಡುತ್ತಿದ್ದ ನೈಜೀರಿಯಾ  ಪ್ರಜೆಗಳಿಬ್ಬರನ್ನು ಬೆಂಗಳೂರಿನ ರಾಜಾನುಕುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 4.50 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಲಾಸೊನ್ಯೆ ಪೀಟರ್ ಒಬಿಯೋಮಾ ಹಾಗೂ ಸಂಡೇ ವಿನ್​​ಡಮ್​ ಎಂದು ಗುರುತಿಸಲಾಗಿದೆ.…

nelamangala
ಅಪರಾಧ

ಮಗು ಆರೈಕೆ ಆಗಲ್ಲ ಅಂತ 9 ತಿಂಗಳ ಹಸುಗೂಸು ಕೊಂದ ಹೆತ್ತತಾಯಿ!

ಆರ್ಥಿಕ ಮುಗ್ಗಟ್ಟಿನಿಂದ ಮಗು ಆರೈಕೆ ಮಾಡಲು ಆಗಲ್ಲ ಅಂತ 9 ತಿಂಗಳ ಹಸುಗೂಸನ್ನು ಹೆತ್ತತಾಯಿಯೇ ನೀರಿನಲ್ಲಿ ಮುಳುಗಿಸಿ ಕೊಂದ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗದಲ ನಾಗಕಲ್ಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 9 ತಿಂಗಳ ಹಸುಗೂಸನ್ನು…

mobile phone
ಅಪರಾಧ

ಕರೆ ಮಾಡಲು ನೀಡಿದ್ದ ಮೊಬೈಲ್ ವಾಪಸ್ ಕೇಳಿದ್ದಕ್ಕೆ ಬೆದರಿಕೆ: ಪ್ರಶ್ನಿಸಿದ ಸೆಕ್ಯೂರೆಟಿ ಗಾರ್ಡ್ ಮೇಲೆ ಹಲ್ಲೆ!

ಬೆಂಗಳೂರು: ಕರೆ ಮಾಡಲು ನೀಡಿದ್ದ ಮೊಬೈಲ್ ಫೋನ್ ವಾಪಸ್ ಕೇಳಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಬೆದರಿಸಿದ್ದು, ಈ ವೇಳೆ ಪ್ರಶ್ನಿಸಿದ ಸೆಕ್ಯೂರೆಟಿ ಗಾರ್ಡ್ ಮೇಲೆ ಹಲ್ಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಯನಗರದ ಪಟಾಲಮ್ಮ ದೇವಸ್ಥಾನದ ರಸ್ತೆಯಲ್ಲಿ ಜುಲೈ 3ರಂದು ಈ ಘಟನೆ ಜರುಗಿದೆ.…

cyber crime
ಅಪರಾಧ

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂ. ವಂಚನೆ!

ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ಮಂಗಳೂರಿನ ಮಹಿಳೆಯೊಬ್ಬರಿಗೆ ಸೈಬರ್ ವಂಚಕರು ಸುಮಾರು 3 ಕೋಟಿ 15 ಲಕ್ಷ ರೂಪಾಯಿ. ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಜೂನ್ 6ರಂದು ಬೆಳಗ್ಗೆ 10:25ರ ಸುಮಾರಿಗೆ ಮಹಿಳೆಗೆ 8260865038 ಸಂಖ್ಯೆಯಿಂದ ಕರೆ ಮಾಡಿದ ದುಷ್ಕರ್ಮಿಗಳು ನ್ಯಾಷನಲ್…

bengaluru viral news
ಅಪರಾಧ

ನಟ ದರ್ಶನ್ ಪ್ರಕರಣ ಮಾದರಿಯಲ್ಲಿ ಯುವಕನ ಮೇಲೆ ಯುವತಿ ಸ್ನೇಹಿತರಿಂದ ಮಾರಣಾಂತಿಕ ಹಲ್ಲೆ

ರೇಣುಕಾಸ್ವಾಮಿ ಮೇಲೆ ನಟ ದರ್ಶನ್ ಗ್ಯಾಂಗ್ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎನ್ನಲಾದ ಪ್ರಕರಣ ಮಾದರಿಯಲ್ಲಿ ಯುವಕನ ಮೇಲೆ ಯುವತಿಯ ಸ್ನೇಹಿತರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಸೋಲದೇವನಹಳ್ಳಿಯಲ್ಲಿ ನನ್ನ ಹುಡುಗಿಗೆ ಫೋನ್‌, ಮೆಸೆಜ್‌…

ramesh jarakiholi
ಅಪರಾಧ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪತ್ರನ ವಿರುದ್ಧ ಎಫ್ ಐಆರ್ ದಾಖಲು

ಬೆಳಗಾವಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಪುತ್ರ ಸಂತೋಷ್ ಜಾರಕಿಹೊಳಿ ವಿರುದ್ಧ ಜಿಲ್ಲೆಯ ಗೋಕಾಕ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಇತ್ತೀಚೆಗೆ ನಡೆದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರು ಹಾಗೂ…

fake police
ಅಪರಾಧ

2 ವರ್ಷಗಳಿಂದ ಪೊಲೀಸರನ್ನೇ ಯಾಮಾರಿಸುತ್ತಿದ್ದ ನಕಲಿ ಮಹಿಳಾ ಪೊಲೀಸ್ ಸಬ್ ಇನ್ ಸ್ಪೆಕ್ಟರ್!

ಎರಡು ವರ್ಷಗಳಿಂದ ನಕಲಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಪೊಲೀಸ್ ಅಕಾಡೆಮಿಯಲ್ಲಿಯೇ ಇದ್ದು ಪೊಲೀಸರನ್ನೇ ಯಾಮಾರಿಸುತ್ತಿದ್ದ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ. ರಾಜಸ್ಥಾನ್ ಪೊಲೀಸ್ ಅಕಾಡೆಮಿಯಲ್ಲಿಯೇ ಪೊಲೀಸ್ ಸಮವಸ್ತ್ರ ಧರಿಸಿ ತರಬೇತಿಯಲ್ಲಿ ಪಾಲ್ಗೊಂಡಿದ್ದೂ ಅಲ್ಲದೇ ಅಲ್ಲದೇ ಹಿರಿಯ ಅಧಿಕಾರಿಗಳ ಜೊತೆ ಫೋಟೊ…

bihar bjp leader
ಅಪರಾಧ

ಬಿಹಾರದಲ್ಲಿ ಮನೆಯ ಮುಂದೆಯೇ ಗುಂಡಿಕ್ಕಿ ಬಿಜೆಪಿ ನಾಯಕನ ಹತ್ಯೆ

ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಬಿಜೆಪಿ ನಾಯಕ ಹಾಗೂ ಖ್ಯಾತ ಉದ್ಯಮಿಯನ್ನು ದುಷ್ಕರ್ಮಿಗಳು ಮನೆಯ ಮುಂದೆಯೇ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ರಾಜಧಾನಿ ಪಾಟ್ನದಲ್ಲಿ ಬಿಜೆಪಿ ನಾಯಕನ ಗೋಪಾಲ್ ಖೇಮ್ಕಾ ಅವರನ್ನು ಶನಿವಾರ ಮುಂಜಾನೆ 6.30ರ ಸುಮಾರಿಗೆ ಮನೆಯ ಮುಂದೆಯೇ ದುಷ್ಕರ್ಮಿಗಳು ಗುಂಡಿಕ್ಕಿ…

v
ಅಪರಾಧ

ಪ್ರವೀಣ್ ನೆಟ್ಯಾರು ಕೊಲೆ ಪ್ರಕರಣ: 2 ವರ್ಷಗಳ ನಂತರ ಪ್ರಮುಖ ಆರೋಪಿ ಅರೆಸ್ಟ್

ಕಣ್ಣೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ಧುಲ್ ರಹಮಾನ್ ನನ್ನು ರಾಷ್ಟ್ರೀಯ ತನಿಖಾ ದಳ  ಅಧಿಕಾರಿಗಳು ಕತಾರ್ನಿಂದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಬಂಧಿಸಿದ್ದಾರೆ. ಪಾಪ್ಯುಲರ್…