Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

ranya rao
ಅಪರಾಧ

ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ಚಿನ್ನ ಕಳ್ಳಸಾಗಾಣೆ ವೇಳೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್ ಗೆ ಸೇರಿದ ಬೆಂಗಳೂರಿನ ವಿಕ್ಟೋರಿಯಾ ಲೇಔಟ್ ಮತ್ತು ಅರ್ಕಾವತಿ…

ganja in udupi
ಅಪರಾಧ

ಡ್ರಗ್ಸ್ ಗೆ ಬಲಿಯಾದ ಮಗನ ತಂದೆಯಿಂದ ದೂರು: ಡ್ರಗ್ಸ್ ಮಾರುತ್ತಿದ್ದ 5 ಜನರ ಗ್ಯಾಂಗ್ ಬಲೆಗೆ!

ಮಗ ಡ್ರಗ್ಸ್ ನಿಂದ ಮೃತಪಟ್ಟಿದ್ದಾನೆ ಎಂದು ತಂದೆಯೊಬ್ಬರು ನೀಡಿದ ದೂರಿನ ತನಿಖೆ ನಡೆಸಿದ ಪೊಲೀಸರು ಡ್ರಗ್ಸ್ ಮಾರಾಟ ಮಾಡುತ್ತಿದ್ದ 5 ಜನರ ಗ್ಯಾಂಗ್ ಬಂಧಿಸಿದ್ದು, ಸುಮಾರು 5 ಲಕ್ಷ ರೂ. ಮೌಲ್ಯದ 5.759 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ…

mandya news
ಅಪರಾಧ

ಮಂಡ್ಯದಲ್ಲಿ ಡೆತ್‌ನೋಟ್ ಬರೆದಿಟ್ಟು ತಾಯಿ-ಮಗಳು ಆತ್ಮಹತ್ಯೆ

ಪತಿಯಿಂದ ದೂರವಾಗಿದ್ದ ಪತ್ನಿ ಡೆತ್‌ನೋಟ್ ಬರೆದಿಟ್ಟು ಮಗಳ ಜೊತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ನಗರದ ನೆಹರೂನಗರ ಬಡಾವಣೆಯಲ್ಲಿ ಚನ್ನಪಟ್ಟಣ ಮೂಲದ ರಶ್ಮಿ (28) ಹಾಗೂ ಅವರ ಮಗಳು ದಿಶಾ (9) ನೇಣಿಗೆ ಶರಣಾಗಿದ್ದಾರೆ. ಕಳೆದ…

delhi double murder
ಅಪರಾಧ

ಗದರಿದ್ದಕ್ಕೆ ತಾಯಿ, ಮಗನ ಕತ್ತು ಸೀಳಿ ಬರ್ಬರ ಹತ್ಯೆಗೈದ ಮನೆ ಕೆಲಸಗಾರ!

ಕೆಲಸದ ವೇಳೆ ಗದರಿದರು ಅಂತ ತಾಯಿ ಹಾಗೂ ಮಗನ ಕತ್ತು ಸೀಳಿ ಮನೆ  ಕೆಲಸದವ ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಲಜ್‌ಪತ್ ನಗರದಲ್ಲಿ ತಾಯಿ ರುಚಿಕಾ ಸೇವಾನಿ (42) ಹಾಗೂ ಮಗ ಕ್ರಿಶ್ (14) ಕೊಲೆ ಆದ…

infosys staff
ಅಪರಾಧ

ಶೌಚಾಲಯದಲ್ಲಿ 30 ಮಹಿಳೆಯರ ವೀಡಿಯೊ ಮಾಡಿದ್ದ ಇನ್ಫೋಸಿಸ್ ಉದ್ಯೋಗಿ ಅರೆಸ್ಟ್

ಇನ್ಫೋಸಿಸ್ ಕಚೇರಿಯ ಶೌಚಾಲಯದಲ್ಲಿ 30ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳ ಬಟ್ಟೆ ಬದಲಿಸುವ ದೃಶ್ಯವನ್ನು ರಹಸ್ಯವಾಗಿ ಸೆರೆಹಿಡಿದಿದ್ದ ಉದ್ಯೋಗಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಇನ್ಫೋಸಿಸ್ ಕಚೇರಿಯಲ್ಲಿ ಈ ಕೃತ್ಯ ಎಸಗುತ್ತಿದ್ದ ಆಂಧ್ರಪ್ರದೇಶ ಮೂಲದ ಸ್ವಪ್ನಿಲ್ ನಾಗೇಶ್ ಮಲಿ (28) ಎಂಬಾತನನ್ನು ಎಲೆಕ್ಟ್ರಾನಿಕ್…

thief in bengaluru
ಅಪರಾಧ

ಯೂಟ್ಯೂಬ್ ನೋಡಿ 140 ಮನೆಗೆ ಕನ್ನ ಹಾಕಿದ ಕಿಲಾಡಿ ಕಳ್ಳ!

ಯೂಟ್ಯೂಬ್ ನೋಡಿ ಹೊಸ ಮಾದರಿಯಲ್ಲಿ ಕಳ್ಳತನ ಮಾಡುವುದನ್ನು ಕಲಿತು ಬೆಂಗಳೂರಿನಲ್ಲಿ 140ಕ್ಕೂ ಹೆಚ್ಚು ಕಳ್ಳತನ ಮಾಡಿದ್ದ ಕಿಲಾಡಿ ಕಳ್ಳನನ್ನು ಬೆಂಗಳೂರಿನ ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಉತ್ತರಹಳ್ಳಿಯ ಪ್ರಕಾಶ್ ಅಲಿಯಾಸ್ ಬಾಲಾಜಿ (43) ಎಂಬಾತನನ್ನು ಬಂಧಿಸಲಾಗಿದ್ದು, 779 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.…

bengaluru crime
ಅಪರಾಧ

ರಾಜಕಾರಣಿ ಜೊತೆ ಮಲಗುವಂತೆ ಗಂಡನಿಂದ ಕಿರುಕುಳ: ಪತ್ನಿ ದೂರು!

ಬೆಂಗಳೂರು: ಹಣಕ್ಕಾಗಿ ರಾಜಕಾರಣಿಗಳು ಹಾಗೂ ಸಹಚರರ ಜೊತೆ ಮಲಗುವಂತೆ ಗಂಡ ಕಿರುಕುಳ ನೀಡುತ್ತಿದ್ದು, ಒಪ್ಪದೇ ಇದ್ದಾಗ ಬಂದೂಕು ತೋರಿಸಿ ಬೆದರಿಸುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪತಿ ಯೂನಸ್ ಪಾಷಾ,…

belagavi news
ಅಪರಾಧ

ಆಟೋದಲ್ಲಿ ನೇಣು ಬಿಗಿದುಕೊಂಡ ಪ್ರೇಮಿಗಳು ಆತ್ಮಹತ್ಯೆ

ಮದುವೆಗೆ ಮನೆಯಲ್ಲಿ ಒಪ್ಪಿಗೆ ದೊರೆಯದ ಕಾರಣಕ್ಕೆ ಪ್ರೇಮಿಗಳು ಆಟೋದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮನವಳ್ಳಿ ಪಟ್ಟಣ ನಿವಾಸಿಗಳಾದ ರಾಘವೇಂದ್ರ (28) ಮತ್ತು ರಂಜಿತಾ ಚೋಬರಿ (26) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…

arrest
ಅಪರಾಧ

ಬೆಂಗಳೂರು: ಉದ್ಯಮಿಯಿಂದ 2 ಕೋಟಿ ದರೋಡೆ ಮಾಡಿದ್ದ ನಾಲ್ವರು ಅರೆಸ್ಟ್

ಉದ್ಯಮಿಯನ್ನು ಬೆದರಿಸಿ 2 ಕೋಟಿ ರೂ. ದೋಚಿದ್ದ ದರೋಡೆ ಪ್ರಕರಣವನ್ನು ಭೇದಿಸಿರುವ ಬೆಂಗಳೂರಿನ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದ್ದು, 15 ಲಕ್ಷ ರೂ. ಹಣ…

women bosy in garbage lorry
ಅಪರಾಧ

ಬೆಂಗಳೂರಿನ ಕಸದ ಲಾರಿಯಲ್ಲಿ ಮಹಿಳೆ ಶವಪತ್ತೆ; 20 ಗಂಟೆಯಲ್ಲಿ ಹಂತಕ ಅರೆಸ್ಟ್!

ಕಸದ ಲಾರಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಬೆಂಗಳೂರಿನ ಪೊಲೀಸರು ಕೆಲವೇ ಗಂಟೆಗಳಲ್ಲಿ ಭೇದಿಸಿದ್ದು, ಕೊಲೆ ಮಾಡಿದ ಅಸ್ಸಾಂ ಮೂಲದ ಗೆಳೆಯನನ್ನು ಬಂಧಿಸಿದ್ದಾರೆ. ಹುಳಿಮಾವು ಬಳಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪುಷ್ಪ ಅಲಿಯಾಸ್ ಆಶಾಳ ಶವ ಕಸದ ಲಾರಿಯಲ್ಲಿ ಪತ್ತೆಯಾಗಿತ್ತು.…